• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾವರ್ಕರ್‌ ಫಲಕಕ್ಕೆ ಮಸಿ ಬಳೆದವರು ಅಯೋಗ್ಯರು: ಸಿ.ಟಿ.ರವಿ
ವೀರ್‌ ಸಾವರ್ಕರ್ ಮಹಾನ್ ದೇಶ ಭಕ್ತರು ಎನ್ನುವುದು ಇವರಿಗೆ ಗೊತ್ತಿಲ್ಲ. ಸಾವರ್ಕರ್‌ ದೇಶ ಸ್ವಾತಂತ್ರ್ಯಕ್ಕಾಗಿ ಶಿಕ್ಷೆಗೊಳಗಾದವರು, ಅವರ ಇಡೀ ಕುಟುಂಬವೇ ಸ್ವಾತಂತ್ರ್ಯ ಹೋರಾಟದಲ್ಲಿ ಆಹುತಿಯಾಗಿದೆ
ನಕಲಿ ದಾಖಲೆ ನೀಡಿ ಬ್ಯಾಂಕಿಗೆ ವಂಚನೆ: ದೂರು ದಾಖಲು
ಈ ಕುರಿತು ಕೆಡಿಸಿಸಿ ಬ್ಯಾಂಕ್‌ನ ಮಂಚಿಕೇರಿ ಶಾಖಾ ವ್ಯವಸ್ಥಾಪಕ ರಾಮಕೃಷ್ಣ ಗಣಪತಿ ಉಪಾಧ್ಯ ದೂರು ನೀಡಿದ್ದು, ಮಂಗಳವಾರ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನನ್ನ ಬಗ್ಗೆ ಮಾತನಾಡಲು ರಘುಪತಿ ಭಟ್‌ಗೆ ಏನೂ ವಿಚಾರ ಇಲ್ಲ: ಸರ್ಜಿ
ನೈಋತ್ಯ ಪದವಿಧರರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್‌ಗೆ ನನ್ನ ಕುರಿತು ಟೀಕಿಸಲು ಬೇರೆ ಏನು ವಿಚಾರ ಇಲ್ಲ. ಉಡುಪಿಯ ಮನೆಗೆ ಹೋದಾಗ ಕೂಡ ಸೌಜನ್ಯಕ್ಕೂ ಮನೆಯ ಒಳೆಗೆ ಕರೆದಿಲ್ಲ ಎಂದು ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಧನಂಜಯ ಸರ್ಜಿ ಮಂಗಳವಾರ ಮಡಿಕೇರಿಯಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.
ಪರಿಷತ್‌ ಚುನಾವಣೆ: ಯಾವುದೇ ಲೋಪವಾಗದಂತೆ ಕೆಲಸ ಮಾಡಿ
ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ತಹಸೀಲ್ದಾರ್ ಹಾಗೂ ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳನ್ನು ಅಧ್ಯಕ್ಷಾಧಿಕಾರಿ ಹಾಗೂ ಮತಗಟ್ಟೆ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಇವರಿಗೆ ಚುನಾವಣೆ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಅನುಭವ ಇರುವುದರಿಂದ ಯಾವುದೇ ಲೋಪಗಳು ನಡೆಯದಂತೆ ಸುಲಲಿತವಾಗಿ ಚುನಾವಣಾ ಕಾರ್ಯ ನಿರ್ವಹಿಸಬಹುದು.
ಸಾವರ್ಕರ್‌ ನಾಮಫಲಕಕ್ಕೆ ಮಸಿ: ಎನ್‌ಎಸ್‌ಯುಐ ಕಾರ್ಯಕರ್ತರ ಸೆರೆ
ಯಲಹಂಕ ಉಪನಗರ ಬಳಿಯ ವೀರ ಸಾವರ್ಕರ್‌ ಮೇಲ್ಸೇತುವೆಯ ನಾಮಫಲಕ ಮತ್ತು ವೀರ ಸಾವರ್ಕರ್‌ ಛಾಯಾಚಿತ್ರಕ್ಕೆ ಕಪ್ಪು ಬಣ್ಣ ಬಳಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ವಿವಿಧ ಹಕ್ಕೊತ್ತಾಯಗಳಿಗಾಗಿ ರೈತ ಸಂಘ ಧರಣಿ
ವಿವಿಧ ಹಕ್ಕೊತ್ತಾಯಗಳಿಗಾಗಿ ಚಾಮರಾಜನಗರದಲ್ಲಿ ರೈತರು ಪ್ರತಿಭಟನೆ ನಡೆಸಿದರು.
ಮಳೆಗಾಲ ಸವಾಲು ಎದುರಿಸಲು ಮೆಸ್ಕಾಂನಿಂದ ವಿಶೇಷ ಕಾರ್ಯಪಡೆ
ವಿದ್ಯುತ್‌ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ, ಸರಬರಾಜು ಮಾರ್ಗದಲ್ಲಿ ಅಪಾಯ, ಅವಘಡಗಳಾದರೆ ಸ೦ಪರ್ಕಿಸಬೇಕಾದ ದೂರವಾಣಿ ಸ೦ಖ್ಯೆಗಳನ್ನು ಈಗಾಗಲೇ ಪ್ರಕಟಿಸಲಾಗಿದೆ. ಇದಲ್ಲದೆ ಮೆಸ್ಕಾ೦ ಸಹಾಯವಾಣಿ 1912 ಕೂಡ ಸ೦ಪರ್ಕಿಸಬಹುದಾಗಿದೆ.
ವೆಬ್‌ಕ್ಯಾಸ್ಟಿಂಗ್‌ ಕ್ಯಾಮೆರಾ ಭಯ, ಪರೀಕ್ಷೆಯಿಂದ ದೂರ
ನಕಲು ಮುಕ್ತ ಪರೀಕ್ಷೆಗಾಗಿ ವೆಬ್‌ಕ್ಯಾಸ್ಟಿಂಗ್‌ ಕ್ಯಾಮೆರಾ ಕಣ್ಗಾವಲು ಇದ್ದುದ್ದರಿಂದ ಹಲವಾರು ಜನರು ಪರೀಕ್ಷೆಯಿಂದ ದೂರ ಉಳಿದಿರುವುದು ಬೆಳಕಿಗೆ ಬಂದಿದೆ. 7ನೇ ತರಗತಿ ಪಾಸಾದ 16 ವರ್ಷದ ಮೇಲ್ಪಟ್ಟ ಅರ್ಹರು ನೇರವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕುಳಿತುಕೊಳ್ಳಲು ರಾಜ್ಯ ಸರ್ಕಾರ ಅವಕಾಶ ನೀಡಿತ್ತು. ಅದರಂತೆ ಮೇ 20 ರಿಂದ ಮೇ 27 ರವರೆಗೆ ನಡೆಯಬೇಕಾಗಿದ್ದ ಪರೀಕ್ಷೆಗಳಿಗೆ ನಿರೀಕ್ಷಿತ ಮಟ್ಟದಲ್ಲಿ ಪರೀಕ್ಷಾರ್ಥಿಗಳು ಹಾಜರಾಗದಿರುವುದಕ್ಕೆ ವೆಬ್‌ಕ್ಯಾಸ್ಟಿಂಗ್‌ ಕ್ಯಾಮೆರಾದ ಭಯವೇ ಪರೀಕ್ಷೆಯ ಗೈರಿಗೆ ಕಾರಣ ಎನ್ನುವುದು ದಾಖಲಾದ ಅಂಕಿ ಸಂಖ್ಯೆಯೇ ಸಾಕ್ಷಿ.
ಮಕ್ಕಳನ್ನು ಸ್ವಾಗತಿಸಲು ಸಿಂಗಾರಗೊಳ್ಳುತ್ತಿರುವ ಶಾಲೆಗಳು
ಮಕ್ಕಳ ಬೇಸಿಗೆ ರಜೆ ಮುಗಿದು ಮೇ 31 ರಂದು ಶಾಲೆಗಳು ಪ್ರಾರಂಭವಾಗುತ್ತಿದ್ದು, ಹಬ್ಬದ ರೀತಿಯಲ್ಲಿ ಶಾಲೆಯನ್ನು ಅಲಂಕರಿಸಿ ಮಕ್ಕಳನ್ನು ಪ್ರೀತಿಯಿಂದ ಸ್ವಾಗತಿಸಲು ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳನ್ನು ಸಿಂಗಾರಗೊಳಿಸಲಾಗುತ್ತಿದೆ
₹47 ಕೋಟಿ ಹಗರಣ: ಅರಸು ಟರ್ಮಿನಲ್‌ ಮಾಜಿ ಎಂಡಿ ಸೆರೆ
ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ (ಡಿಡಿಯುಟಿಟಿಎಲ್‌) ₹47.10 ಕೋಟಿ ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಎಸ್.ಶಂಕರಪ್ಪರವರನ್ನು ಸಿಐಡಿ ಬಂಧಿಸಿದೆ.
  • < previous
  • 1
  • ...
  • 10714
  • 10715
  • 10716
  • 10717
  • 10718
  • 10719
  • 10720
  • 10721
  • 10722
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved