ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜಕಾಲುವೆ ಮೇಲಿರುವ ಕಟ್ಟಡಗಳ ಕಥೆಯೇನು?
ರಾಜಕಾಲುವೆಯಲ್ಲಿನ ಹೂಳು ತೆಗೆದು ಅದೆಷ್ಟೋ ವರ್ಷಗಳಾಗಿವೆ. ಹೂಳು ತೆಗೆಯುವುದಾದರೂ ಹೇಗೆ? ರಾಜಕಾಲುವೆಗಳ ಮೇಲೆ 30ರಿಂದ 40 ವರ್ಷಗಳ ಹಿಂದೇ ದೊಡ್ಡ ದೊಡ್ಡ ಕಟ್ಟಡ ತಲೆ ಎತ್ತಿವೆ.
.ಅವ್ಯವಸ್ಥೆಯ ಗೂಡಾದ ಎಪಿಎಂಸಿ ಕಾರ್ಯದರ್ಶಿ ನಿವಾಸ
ಎಪಿಎಂಸಿ ಕಾರ್ಯದರ್ಶಿ ರವರಿಗೆ ಪಟ್ಟಣದಲ್ಲೆ ವಾಸವಿರಲೇಂದು ಮಾರುಕಟ್ಟೆ ಪ್ರಾಂಗಣದಲ್ಲೆ ಸುಜ್ಜಿತವಾದ ವಸತಿ ನಿಲಯ ನಿರ್ಮಾಣ ಮಾಡಿಕೊಟ್ಟಿದೆ. ಹಲವು ವರ್ಷಗಳಿಂದ ವಸತಿ ಗೃಹವನ್ನು ಬಳಸದೆ ಬಿಟ್ಟಿರುವುದರಿಂದ ವಸತಿ ಗೃಹ ತುಂಬಾ ಶಿಥಿಲವಾಗಿ ವಿಷ ಜಂತುಗಳ ವಾಸ ಸ್ಥಳವಾಗಿದೆ.
ಉಪ್ಪಾರ ಸಮಾಜ ಅಭಿವೃದ್ಧಿಗೆ 100 ಕೋಟಿ ನೀಡಿ
ಉಪ್ಪಾರ ಸಮುದಾಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ರು. ಕೋಟಿ ರು. ಅನುದಾನ ನೀಡಬೇಕೆಂದು ತಾಲೂಕು ಉಪ್ಪಾರ ಸಂಘದ ಅಧ್ಯಕ್ಷ ಪಿ.ಲಿಂಗರಾಜು ಆಗ್ರಹಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ
ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ಹಸಿವು ಮುಕ್ತ ದಿನಾಚರಣೆಯನ್ನು ಶಂಕರಪುರ ದ್ವಾರಕಮಯಿ ಮಂದಿರದ ಶ್ರೀ ಈಶ್ವರ ಗುರೂಜಿ ಉದ್ಘಾಟಿಸಿದರು.
ಶಾಲಾ ಮಕ್ಕಳ ಸುರಕ್ಷತೆ ಪಾಲನೆಗೆ ಮಂಗಳೂರು ಪೊಲೀಸ್ ಕಮಿಷನರ್ ಸೂಚನೆ
ಮೋಟಾರು ವಾಹನಗಳ ಕಾಯ್ದೆಯಂತೆ ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳ ಸ್ಥಿತಿಗತಿ ಸೇರಿದಂತೆ 2012ರಲ್ಲಿ ಸೂಚಿಸಿರುವ ನಿಬಂಧನೆಗಳನ್ನು ಪಾಲಿಸಿ, ಶಾಲಾ-ಕಾಲೇಜುಗಳ ಮುಖ್ಯಸ್ಥರಿಗೆ ತಿಳಿಸಿ, ಪಾಲನಾ ವರದಿ ನೀಡುವಂತೆ ಅವರು ಸೂಚಿಸಿದರು.
ವಿದ್ಯಾರ್ಥಿಗಳು ಸಾಹಿತ್ಯಾಭಿರುಚಿ ಬೆಳೆಸಿಕೊಳ್ಳಿ
ಮಕ್ಕಳಿಗೆ ಬಿಡುವಿನ ವೇಳೆಯಲ್ಲಿ ಕಾವ್ಯ,ಕಥೆ, ಸಂಗೀತ ಮುಂತಾದ ಕಲಾ ಪರಂಪರೆಯ ಪರಿಚಯ ಮಾಡಿಕೊಡಲು ಶಿಕ್ಷಕ ಸಮುದಾಯವನ್ನು ಒತ್ತಾಯಿಸಿದರು
ಸಂಘ ಸಂಸ್ಥೆಗಳು ಸಮಾಜಮುಖಿ ಕೆಲಸ ಮಾಡಲಿ: ದರ್ಶನಾಪುರ
ಶಹಾಪುರ ನಗರದ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ನಡೆದ ಚಿರಂಜೀವಿ ಸಾಂಸ್ಕೃತಿಕ ಸಾಮಾಜಿಕ ಕಲಾ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ನೆರವೇರಿಸಿದರು.
6 ಸ್ಥಾನಗಳಲ್ಲೂ ಕೈ ಅಭ್ಯರ್ಥಿಗಳ ಗೆಲುವು
ರಾಮನಗರ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಉತ್ತಮ ಆಡಳಿತ ಹಾಗೂ ಗ್ಯಾರಂಟಿ ಯೋಜನೆಗಳನ್ನು ಪರಿಗಣಿಸಿ ಮತದಾರರು ರಾಜ್ಯದಲ್ಲಿ ನಡೆಯುತ್ತಿರುವ ವಿಧಾನ ಪರಿಷತ್‌ನ 3 ಪದವೀಧರ ಹಾಗೂ 3 ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಲಿದ್ದಾರೆ ಎಂದು ಕೆಪಿಸಿಸಿ ಶಿಕ್ಷಕರ ಘಟಕ ಅಧ್ಯಕ್ಷ ಬಸವರಾಜ ಗುರಿಕಾರ ವಿಶ್ವಾಸ ವ್ಯಕ್ತಪಡಿಸಿದರು.
ಟೀಂ ಮೈಸೂರು ತಂಡದಿಂದ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಪ್ರತಿಭೆಗೆ ಮನ್ನಣೆ ನೀಡುವ ಇಂತಹ ವಿಶಿಷ್ಟ ಸೇವಾ ಕಾರ್ಯವನ್ನು ಮತ್ತು ನಿಸ್ವಾರ್ಥ ಸಾಮಾಜಿಕ ಸೇವೆಯನ್ನು ಸಲ್ಲಿಸುತ್ತಿರುವ ಟೀಂ ಮೈಸೂರಿನ ಕಾರ್ಯ ವೈಖರಿಗಳ ಬಗ್ಗೆ ಸಂತಸ ಹಾಗೂ ಮೆಚ್ಚುಗೆ ವ್ಯಕ್ತಪಡಿಸಿದರು.
ಸ್ವಚ್ಛತೆ ಕಾಪಾಡುವಲ್ಲಿ ಜನರ ಸಹಕಾರ ಮುಖ್ಯ: ಪುರಸಭೆ ಮುಖ್ಯಾಧಿಕಾರಿ
ಮುಖ್ಯಾಧಿಕಾರಿಗಳ ಆದೇಶದ ಮೇರೆಗೆ ಹಾಗೂ ಸಾರ್ವಜನಿಕರ ಮನವಿಯಂತೆ ಪುರಸಭೆಯ ಎಲ್ಲಾ ೨೩ ವಾರ್ಡ್ ಗಳಲ್ಲಿ ಸೊಳ್ಳೆ ನಿಯಂತ್ರಿತ ಕ್ರಿಮಿನಾಶಕವನ್ನು ಸಿಂಪಡಿಸಿದ್ದು, ಸಾರ್ವಜನಿಕರ ಸಹಕಾರ ಅತಿಮುಖ್ಯ.
< previous
1
...
10715
10716
10717
10718
10719
10720
10721
10722
10723
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ