• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ದಂಡಿನ ದುರ್ಗಮ್ಮ ಜಾತ್ರೆ
ಸೋಮವಾರ ಡೊಳ್ಳು ಭಜನೆ, ಶಹನಾಯಿ, ವಿವಿಧ ವಾದ್ಯಮೇಳಗಳೊಂದಿಗೆ ಮೆರವಣಿಗೆಯ ಜತೆಗೆ ಹೊರಡುವ ಪಾಲಕಿ ದಂಡಿನ ದುರ್ಗಾದೇವಿ ದೇವಸ್ಥಾನ ತಲುಪಿದೆ
ನಾಳೆ ಅಂಬರೀಶ್ ಫೌಂಡೇಷನ್‌ನಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಗೌರವ
ಡಾ.ಅಂಬರೀಶ್ ಫೌಂಡೇಷನ್ ಸಮಾಜಮುಖಿ ಕೈಂಕರ್ಯಗಳ ವೇದಿಕೆ ಹಾಗೂ ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ಆಶ್ರಯದಲ್ಲಿ ಅಂಬರೀಶ್‌ ಅವರ ಎಪ್ಪತ್ತೆರಡನೇ ಜನ್ಮದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಮೇ ೨೯ರಂದು ಮಧ್ಯಾಹ್ನ ೨.೩೦ ಗಂಟೆಗೆ ಮಂಡ್ಯದ ರೈತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂಕೋಲಾದಲ್ಲಿ ಪತ್ರಿಕಾ ಭವನ ನಿರ್ಮಾಣವಾಗಲಿ: ಸುರೇಶ ನಾಯಕ
ಅಂಕೋಲಾ ಎನ್ನುವುದು ಒಂದು ಜಾಗೃತ ನೆಲ. ದಿನಕರ ದೇಸಾಯಿಯವರ ಪತ್ರಿಕೆ ಆರಂಭದಿಂದ ಹಿಡಿದು ಇಲ್ಲಿಯವರೆಗೆ ಸಾಕಷ್ಟು ಪತ್ರಿಕೆ ಹಾಗೂ ಪತ್ರಕರ್ತರು ಬೆಳೆದು ಬಂದಿದ್ದಾರೆ.
ರೈತರ ಉದ್ಧಾರವೇ ದೇಶದ ಪ್ರಗತಿ
ಕೃಷಿ ಇಲಾಖೆ ವತಿಯಿಂದ ಸಿಗುವ ಸೌಲಭ್ಯ ಪಡೆದು ಆರ್ಥಿಕವಾಗಿ ರೈತರು ಮುಂದುವರೆದಾಗ ಮಾತ್ರ ದೇಶವು ಪ್ರಗತಿ ಕಾಣಲು ಸಾಧ್ಯ
ಮೋದಿ ಆತಿಥ್ಯದ ₹80 ಲಕ್ಷ ರಾಜ್ಯ ಸರ್ಕಾರದಿಂದಲೇ ಪಾವತಿ: ಖಂಡ್ರೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆತಿಥ್ಯದ ಹೋಟೆಲ್‌ ಬಿಲ್‌ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದರು.
ನೂತನ ನ್ಯಾಯಾಧೀಶರ ಅಧಿಕಾರ ಸ್ವೀಕಾರ: ವಕೀಲರ ಸಂಘದ ಸ್ವಾಗತ
ಚಿಕ್ಕಮಗಳೂರು, ಜಿಲ್ಲಾ ನ್ಯಾಯಾಲಯದಿಂದ ವರ್ಗಾವಣೆಗೊಂಡು ತೆರವಾಗಿದ್ದ ಸ್ಥಾನಗಳಿಗೆ ಸೋಮವಾರ ಆರು ಮಂದಿ ನ್ಯಾಯಾಧೀಶರು ನೂತನವಾಗಿ ಅಧಿಕಾರ ವಹಿಸಿಕೊಂಡರು.
ವಿಜ್ಞಾನಕ್ಕೂ ಮೀರಿದ ಶಕ್ತಿ ಆಧ್ಯಾತ್ಮದ ಮೌನಾನುಷ್ಠಾನಕ್ಕಿದೆ: ನಿರಂಜನಪ್ರಭು ಶ್ರೀ
ಮೌನಾನುಷ್ಠಾನವನ್ನು ನಾನು ಸಂತೋಷದಿಂದ, ಶ್ರದ್ಧಾಭಕ್ತಿಯಿಂದ ಆಚರಿಸಿದ್ದೇನೆ. ಈ ವರ್ಷ ಗುರು ಒಪ್ಪತ್ತೇಶ್ವರಸ್ವಾಮಿ ಮಳೆ ಬೆಳೆ ಚೆನ್ನಾಗಿ ಆಗಲಿ.
ಸಚಿವರ ಅವ್ಯವಹಾರ : ಸಿಎಂ ರಾಜೀನಾಮೆಗೆ ಒತ್ತಾಯ
ಶಾಸಕರು ಅಭಿವೃದ್ದಿಗೆ ಹಣ ಕೇಳಿದರೆ ಗ್ಯಾರಂಟಿಗಳಿಗೇ ಹಣ ಸಾಕಾಗುತ್ತಿಲ್ಲ, ಇನ್ನು ಅಭಿವೃದ್ದಿಗೆ ಎಲ್ಲಿಂದ ಹಣ ತರೋಣ ಎನ್ನುತ್ತಾರಂತೆ. ಶಾಸಕರು ಮುಖ್ಯ ಮಂತ್ರಿಗಳಿಗೆ ಮನವಿ ಮಾಡುವ ಅರ್ಜಿಗಳು ಕಸದ ಬುಟ್ಟಿ ಸೇರುತ್ತಿವೆ
ವಿದ್ಯಾರ್ಥಿಗಳು ಕಲೆ, ಸಾಂಸ್ಕೃತಿಕ ವಿಷಯಗಳ ಬಗ್ಗೆ ಅಧ್ಯಯನ ಮಾಡಬೇಕು: ಮಲ್ಲಿಕಾರ್ಜುನ್
ಗ್ರಾಮದಲ್ಲಿ ಪ್ರತಿ ವರ್ಷದಂತೆ ಮಕ್ಕಳಿಗಾಗಿ ಬೇಸಿಗೆ ಶಿಬಿರವನ್ನು ಲೋಕಾಯನ ಸಂಸ್ಥೆ ಮಕ್ಕಳಿಗೆ ಜನಪದ ಕಲೆಗಳು, ಚಿತ್ರಕಲೆ, ಕರಕುಶಲ ಕಲೆ, ನಾಟಕದಲ್ಲಿ ಅಭಿನಯ ಸೇರಿದಂತೆ ಅನೇಕ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ವಿದ್ಯಾರ್ಥಿಗಳು ಬೇಸಿಗೆ ರಜೆಯನ್ನು ವ್ಯರ್ಥ ಮಾಡದೆ ಈ ರೀತಿಯ ಶಿಬಿರಗಳಲ್ಲಿ ಸೇರಿಕೊಂಡು ನಮ್ಮ ಜನಪದ ಕಲೆಗಳನ್ನು ಉಳಿಸಬೇಕು.
ಮೇ 30 ರಂದು ಹಾಸನದ ಕಡೆಗೆ ಸಿಐಟಿಯುನಿಂದ ಪ್ರತಿಭಟನಾ ನಡಿಗೆ
ಮೇ ೩೦ರಂದು ಚನ್ನರಾಯಪಟ್ಟಣದ ಜನಪರ ಮತ್ತು ಪ್ರಗತಿಪರ ಸಂಘಟನೆಗಳ ವತಿಯಿಂದ ಹಾಸನದ ಕಡೆಗೆ ಪ್ರತಿಭಟನಾ ನಡಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯುನ ಮುಖಂಡ ಮಂಜುನಾಥ್ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 10723
  • 10724
  • 10725
  • 10726
  • 10727
  • 10728
  • 10729
  • 10730
  • 10731
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved