ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರ್ಕಳ, ಹೆಬ್ರಿ: ಕೃಷಿ ಪೂರ್ವ ತಯಾರಿ ಸಡಗರ
ಕಾರ್ಕಳ, ಹೆಬ್ರಿ ತಾಲೂಕು ಭೌಗೋಳಿಕವಾಗಿ 107586 ಹೆಕ್ಟೇರ್ ವಿಸ್ತೀರ್ಣ ಹೊಂದಿದೆ. 28227 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಯಿದೆ. 7000 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮಾಡಲು ಪೂರ್ವ ತಯಾರಿಗಳು ನಡೆಯುತ್ತಿದೆ.
ಕಲೆಗಳಿಂದ ಬದುಕಿನಲ್ಲಿ ಸಂತೋಷ, ನೆಮ್ಮದಿ: ಡಾ.ಮಹಾಬಲೇಶ್ವರ
ಪ್ರತಿಯೊಬ್ಬರೂ ಬದುಕಿನಲ್ಲಿ ಸಂತೋಷ, ನೆಮ್ಮದಿ ಪಡೆಯುವಲ್ಲಿ ಕಲೆ ಎಂಬುದು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಕಲೆ ಇಲ್ಲದೇ ಜೀವನವೇ ಇಲ್ಲ ಎಂದು ದಾವಣಗೆರೆ ವಿಶ್ವವಿದ್ಯಾನಿಲಯ ಕುಲ ಸಚಿವ ಡಾ. ಯು.ಎಸ್. ಮಹಾಬಲೇಶ್ವರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಜ್ಞಾನ ಕೌಶಲ್ಯಗಳಿಂದ ಉದ್ಯೋಗಕ್ಕೆ ನೆರವು
ಸ್ಪರ್ಧಾತ್ಮಕ ಜಗತ್ತಿನಲ್ಲಿ ವೃತ್ತಿ ಬದುಕನ್ನು ರೂಪಿಸಿಕೊಳ್ಳಲು ಮತ್ತು ಕಂಡ ಕನಸುಗಳನ್ನು ನನಸಾಗಿಸಿಕೊಳ್ಳಲು ಇಂತಹ ತರಬೇತಿ ಸಹಕಾರಿಯಾಗುತ್ತದೆ.
ಜಾಗತೀಕರಣದಿಂದ ಕನ್ನಡ ನಾಡು, ನುಡಿಗೆ ಹಿನ್ನಡೆ
ಕನ್ನಡಪ್ರಭ ವಾರ್ತೆ ವಿಜಯಪುರ ಕನ್ನಡ ಅನ್ನದ ಭಾಷೆಯಾಗಬೇಕು. ಜಾಗತೀಕರಣದ ಪ್ರಭಾವದಿಂದ ಕನ್ನಡ ನಾಡು ನುಡಿಗೆ ಹಿನ್ನಡೆ ಆಗುತ್ತಿರುವದು ವಿಷಾದನೀಯ. ಕನ್ನಡಿಗರು ಇತರ ಭಾಷೆಯ ವ್ಯಾಮೋಹದಿಂದ ತಮ್ಮ ಮಕ್ಕಳನ್ನು ಜಾಗತೀಕರಣದ ಪೈಪೋಟಿಗೆ ವಾಲುತ್ತಿರುವುದು ಕನ್ನಡ ಭಾಷೆಗೆ ಹಿನ್ನಡೆ ಯಾಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಕೋಶಾಧ್ಯಕ್ಷ ಡಾ.ಸಂಗಮೇಶ ಮೇತ್ರಿ ಹೇಳಿದರು.
ಕೃಷ್ಣಾ ಭಾಗ್ಯ ಜಲ ನಿಗಮದ ಆಸ್ತಿ ಒತ್ತುವರಿ?
ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.ಕೃಷ್ಣಾ ಭಾಗ್ಯ ಜಲ ನಿಗಮದ ಆಸ್ತಿ ಕಂಡ ಕಂಡವರ ಪಾಲಾಗುತ್ತಿದ್ದರೂ ಕೂಡ ಹೇಳುವರು, ಕೇಳುವರು ಇಲ್ಲದಂತಾಗಿದೆ..! ಇಲ್ಲಿನ ನಿಗಮದ ಜಮೀನು ಹಾಗೂ ನಿವೇಶನಗಳು ಕಟ್ಟಡಗಳು ನಾಶಗೊಳಿಸಿ ಪ್ರಭಾವಿಗಳಿಂದ ಒತ್ತುವರಿಗೆ ಒಳಗಾಗಿವೆ.
ಕೆರೆ ನೀರು ಪ್ರಮಾಣ ಕಡಿಮೆ; ಸಮಸ್ಯೆ ಉದ್ಭವಿಸಿದ ಆತಂಕ
ಕವಿತಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಕುಡಿಯುವ ನೀರಿನ ಕೆರೆಯಲ್ಲಿ ನೀರಿನ ಮಟ್ಟ ಇಳಿಕೆಯಾಗಿರುವುದು.
ನೆಲ, ಜಲ, ಕೃಷಿಯ ಕುರಿತು ಜನ ಜಾಗೃತರಾಗಲಿ: ಡಾ. ರಾಜೇಂದ್ರ
ಮಕ್ಕಳಿಗೆ ಈಗಿನಿಂದಲೇ ಕೆರೆ, ಹೊಂಡ, ನದಿ, ಮುಂತಾದ ಜಲಮೂಲಗಳ ರಕ್ಷಣೆ ಹಾಗೂ ಅವುಗಳು ಮಲೀನವಾಗದಂತೆ ನೋಡಿಕೊಳ್ಳುವ ಬಗ್ಗೆ ತಿಳಿಸಬೇಕು. ಇದರ ಅಗತ್ಯತೆ ಕುರಿತು ತಿಳಿವಳಿಕೆ ನೀಡಬೇಕು.
ಭಗೀರಥ ಭಾವಚಿತ್ರ ಬೆಳ್ಳಿ ರಥದಲ್ಲಿ ಅದ್ಧೂರಿ ಮೆರವಣಿಗೆ
ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಉಪ್ಪಾರ ಜನಾಂಗದ ವತಿಯಿಂದ ಮಹರ್ಷಿ ಶ್ರೀ ಭಗೀರಥ ಜಯಂತಿ ಅಂಗವಾಗಿ ಭಗೀರಥ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ಅದ್ಧೂರಿಯಾಗಿ ಮೆರವಣಿಗೆ ನಡೆಸಲಾಯಿತು.
ಚರಂಡಿ ಅವ್ಯವಸ್ಥೆ ವಿರುದ್ಧ ಸ್ಥಳೀಯರ ಆಕ್ರೋಶ
ಮಳೆಗಾಲದಲ್ಲಿ ಕೊಳಚೆ ನೀರು ಮನೆಯ ಮುಂದೆ ಹರಿಯುತ್ತದೆ. ನಗರಸಭಾ ಅಧಿಕಾರಿಗಳಿಗೆ, ಸದಸ್ಯರು ಹಾಗೂ ಶಾಸಕರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ತಾತ್ಕಾಲಿಕವಾಗಿ ಬಡಾವಣೆಯಲ್ಲಿನ ಎಸ್‌ಟಿಪಿ ಘಟಕವನ್ನು ಸ್ವಚ್ಛಗೊಳಿಸುವ ಮೂಲಕ ಅಧಿಕಾರಿಗಳು ಜಾರಿಕೊಳ್ಳುತ್ತಿದ್ದಾರೆ.
ವಾಲ್ಮೀಕಿ ನಿಗಮದ ಅಧಿಕಾರಿಯದ್ದು ಆತ್ಮಹತ್ಯೆಯಲ್ಲ, ಕೊಲೆ: ಬಿಜೆಪಿ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
< previous
1
...
10724
10725
10726
10727
10728
10729
10730
10731
10732
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ