• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರಂಭಿಕ ಬಾಲ್ಯದ ಆರೈಕೆ ಶಿಕ್ಷಣ ಯೋಜನೆ ವಾಪಸ್ಸಿಗೆ ಒತ್ತಾಯ
ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಣೆ, ಗರ್ಭಿಣಿಯರ ಹಾಗೂ ಬಾಣಂತಿಯರ ಆರೈಕೆಗೆ ಅಂಗನವಾಡಿ ಕೇಂದ್ರಗಳು ಕೆಲಸ ಮಾಡುತ್ತಿವೆ
ಮಕ್ಕಳ ಪ್ರಗತಿಯಲ್ಲಿ ಪಾಲಕರ ಪಾತ್ರ ಹಿರಿದು
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಮಕ್ಕಳ ಸರ್ವಾಂಗಿಣ ಪ್ರಗತಿಯಲ್ಲಿ ತಾಯಂದಿಯರ ಪಾತ್ರ ಪ್ರಮುಖ ವಹಿಸುತ್ತದೆ ಎಂದು ಡಿಡಿಪಿಐ ಕಚೇರಿಯ ಶಿಕ್ಷಣಾಧಿಕಾರಿ ಎ.ಸಿ.ಗಂಗಾಧರ ಹೇಳಿದರು. ಪಟ್ಟಣದ ಹಾಲಟ್ಟಿಯಲ್ಲಿ ನೂತನವಾಗಿ ಪ್ರಾರಂಭಿಸಿದ ಸರ್ವೋದಯ ಶಿಕ್ಷಣ ಸಂಸ್ಥೆಯ ನಾಗಪ್ಪ ಲಕ್ಷ್ಮಣ ಗುಡಮಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆ ಉದ್ಘಾಟಿಸಿ ಮಾತನಾಡಿದ ಅವರು, ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿದರೇ ತಮ್ಮ ಜವಾಬ್ದಾರಿ ಮುಗಿಯಿತು ಎಂದು ತಿಳಿದುಕೊಳ್ಳದೇ ಅವರನ್ನು ಸುಸಂಸ್ಕೃತರನ್ನಾಗಿ ಮಾಡುವ ಕೆಲಸ ತಮ್ಮದು ಆಗಬೇಕು ಎಂದರು.
ಮುರುಘಾಶ್ರೀ ವಿಚಾರಣೆ ಮೇ 31ಕ್ಕೆ ಮುಂದೂಡಿಕೆ
ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾಶ್ರೀ ಪ್ರಕರಣದ ಅಧಿಕೃತ ಚಾರ್ಜ್ ಶೀಟ್ ಲಭ್ಯವಿಲ್ಲದ ಕಾರಣ ನ್ಯಾಯಾಲಯ ವಿಚಾರಣೆ ಮುಂದೂಡುವ ತೀರ್ಮಾನ ಕೈಗೊಂಡಿದೆ.
ಬೆಂಕಿ ಆಕಸ್ಮಿಕ: ಸೌದಿಯಲ್ಲಿ ಮೂಡುಬಿದಿರೆ ಮೂಲದ ಮಗು ಸಾವು
ಸೌದಿ ರಾಷ್ಟ್ರದ ಅದಮಾದ ಲುಲು ಮಾಲ್ ಹಿಂಭಾಗದಲ್ಲಿರುವ ಅಲ್ ಹುಸೇನಿ ಕಾಂಪೌಂಡ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕೋಟೆಬಾಗಿಲು ಮೂಲದ ಶೇಖ್ ಫಹದ್ ಎಂಬವರ ಪುತ್ರ ಮೂರರ ಹರೆಯದ ಸಾಯಿಕ್ ಶೇಖ್ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ವಚನ ವಿಶ್ವವಿದ್ಯಾಲಯಕ್ಕೆ ಸರ್ಕಾರ ಭೂಮಿ ಸ್ವಾಧೀನಪಡಿಸಿಕೊಳ್ಳಲಿ
ಬಸವಕಲ್ಯಾಣ ತಾಲೂಕಿನ ನಿರ್ಗುಡಿ ಗ್ರಾಮದಲ್ಲಿ ಬಸವಣ್ಣನವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಠಾಧೀಶರು ಹಾಗೂ ಗಣ್ಯರು.
ತಲಕಾವೇರಿ, ಪಾಡಿ ಇಗ್ಗುತ್ತಪ್ಪ ದೇವನೆಲೆಯಲ್ಲಿ ಸಿಎನ್‌ಸಿ ವಿಶೇಷ ಪ್ರಾರ್ಥನೆ
ತಲಕಾವೇರಿ ಮತ್ತು ಪಾಡಿ ಶ್ರೀ ಇಗ್ಗುತ್ತಪ್ಪ ದೇವನೆಲೆಯಲ್ಲಿ ಕೊಡವ ನ್ಯಾಷನಲ್‌ ಸಂಘಟನೆ ವಿಶೇಷ ಪ್ರಾರ್ಥನೆ ಸಲ್ಲಿಸಿತು. ಕೊಡವ ಜನಾಂಗದ ಅಭ್ಯುದಯಕ್ಕೆ ಆಶೀರ್ವದಿಸುವಂತೆ ಕೋರಲಾಯಿತು.
ಮಾಗಡಿಗೆ ‘ಹೇಮೆ’ಯ ನೀರು ಹರಿಯುವ ಲಕ್ಷಣವಿಲ್ಲ!
೨೦೧೦ರಲ್ಲಿ ಸಿದ್ದಗಂಗಾ ಶ್ರೀಗಳಾದ ಶ್ರೀ ಶಿವಕುಮಾರ ಸ್ವಾಮೀಜಿಯವರ ಬಳಿ ಹೇಮಾವತಿ ನದಿ ನೀರಿಗೆ ಒಮ್ಮತದ ಸಂಕಲ್ಪಕ್ಕಾಗಿ, ಸರ್ವಪಕ್ಷ ಮತ್ತು ಸರ್ವಧರ್ಮೀಯರ ಸಭೆಯನ್ನು ನಡೆಸಿ, ಸಧ್ಯದಲ್ಲಿಯೇ ಹೇಮಾವತಿ ನದಿ ನೀರು ಮಾಗಡಿಗೆ ಹರಿಯುವಂತೆ ಸರ್ಕಾರದ ವಲಯದಲ್ಲಿ ಮಾತನಾಡುತ್ತೇನೆ ಎಂದು ಬಾಲಕೃಷ್ಣರವರು ಸ್ವಾಮೀಜಿಯವರ ಎದುರು ಮಾತು ಕೊಟ್ಟಿದ್ದರು.
ಕುಕ್ಕೆ: ಸುಬ್ರಹ್ಮಣ್ಯ ದೇವರಿಗೆ ನೂತನ ಬಂಡಿರಥ ಸಮರ್ಪಣೆ
ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ದೇವರ ಭಕ್ತ ಪ್ರಸ್ತುತ ಅಮೇರಿಕಾದ ಟೆಕ್ಸಾಸ್‌ನ ನಿವಾಸಿ ಮತ್ತು ಅಲ್ಲಿನ ಉದ್ಯೋಗಿ ಮೂಲತಃ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಪಾಲಕ್ಕೋಡ್‌ನ ಸಾಯಿ ಶ್ರೀನಿವಾಸ್ ರಾಮಲಿಂಗೇಶ್ವರ ರಾವ್ ವೇಮೂ ದೇವರಿಗೆ ನೂತನ ಬಂಡಿ ರಥವನ್ನು ಸೇವಾರೂಪದಲ್ಲಿ ನೀಡಿದ್ದಾರೆ. ವೈದಿಕ ವಿಧಿವಿಧಾನಗಳ ಮೂಲಕ ಸೋಮವಾರ ಬಂಡಿರಥವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಿಸಲಾಯಿತು.
ಸಂತಸದ ಕಲಿಕೆಗೆ ಮುಂದಾದರೆ ಶಾಲಾ ಶಿಕ್ಷಣ ಸುಖದಾಯಕ-ನೀಲಗುಂದ
ಸಂತಸದ ಕಲಿಕೆಗೆ ಮುಂದಾದರೆ ಶಾಲಾ ಶಿಕ್ಷಣ ಅತ್ಯಂತ ಸುಖದಾಯಕವಾಗಲು ಸಾಧ್ಯವಿದ್ದು, ಪಾಠದ ಅವಧಿಯನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಇಂಗ್ಲಿಷ ಭಾಷಾ ಸಂಪನ್ಮೂಲ ಶಿಕ್ಷಕ ಶಂಭುಲಿಂಗ ನೀಲಗುಂದ ತಿಳಿಸಿದರು.
ಲೆಕ್ಟ್ರಾನಿಕ್‌ ಉಪಕರಣಗಳಿಂದ ಮಕ್ಕಳು ದೂರವಿರಲಿ
ಕನ್ನಡಪ್ರಭ ವಾರ್ತೆ ವಿಜಯಪುರ:ಎಲೆಕ್ಟ್ರಾನಿಕ್ ಉಪಕರಣಗಳ ಬಹು ಬಳಕೆಯಿಂದಾಗಿ ಪ್ರಸ್ತುತ ದಿನಗಳಲ್ಲಿ ಮಕ್ಕಳ ಮನೋಸ್ಥಿತಿ ದಯನೀಯ ಸ್ಥಿತಿಯಲ್ಲಿದ್ದು, ಅವುಗಳಿಂದ ಆದಷ್ಟು ದೂರ ಇರುವ ಕುರಿತು ಪಾಲಕರು ಗಂಭೀರ ಚಿಂತನೆ ನಡೆಸಬೇಕಿದೆ ಎಂದು ಕನ್ನೂರ ಶಾಂತಿ ಕುಟೀರದ ಸಾಧಕ ಶ್ರೀಕೃಷ್ಣ ಸಂಪಗಾಂವಕರ ಕರೆ ನೀಡಿದರು.
  • < previous
  • 1
  • ...
  • 10728
  • 10729
  • 10730
  • 10731
  • 10732
  • 10733
  • 10734
  • 10735
  • 10736
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved