ಪ್ರಕರಣಗಳ ತ್ವರಿತ ವಿಲೇಗೆ ಶ್ರಮಿಸಿ: ನ್ಯಾ.ರಾಜೇಶ್ವರಿ ಹೆಗಡೆ ಸಲಹೆನ್ಯಾಯವನ್ನು ಬಯಸಿ ಕೋರ್ಟ್‌ಗಳಿಗೆ ಬರುವ ಕಕ್ಷಿದಾರರಿಗೆ ನ್ಯಾಯ ಕೊಡಿಸುವ ಮೂಲಕ ಹೆಚ್ಚು ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಬೇಕಿದೆ. ಈ ನಿಲ್ಲಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡೋಣ ಎಂದು ನ್ಯಾಯಾಧೀಶರು, ವಕೀಲರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದ್ದಾರೆ.