ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇನೋವಾ ಕಾರು ಡಿಕ್ಕಿ: ಹೊಂಡಾ ಆಕ್ಟೀವ್ ಸವಾರ ಸಾವು
ಇನೋವಾ ಕಾರು ಡಿಕ್ಕಿಯಾಗಿ ಹೊಂಡಾ ಆಕ್ಟೀವ್ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಳ್ಳಾಳೆ ಸಮೀಪ ನಡೆದಿದೆ. ತಾಲೂಕಿನ ನಾರಾಯಣಪುರ ಗ್ರಾಪಂ ಸದಸ್ಯ ಹಾಗೂ ಡೇರಿ ಕಾರ್ಯದರ್ಶಿ ವಳಗೆರೆದೇವರಹಳ್ಳಿ ನಿವಾಸಿ ರಾಮಕೃಷ್ಣ ಮೃತ ವ್ಯಕ್ತಿ.
ದೊಡ್ಡಣ್ಣಗುಡ್ಡೆ ಶ್ರೀದುರ್ಗಾ ಆದಿಶಕ್ತಿ ಕ್ಷೇತ್ರ: ರಂಗ ಪೂಜಾ ಸಹಿತ ಬಲಿ ಉತ್ಸವ ಸಂಪನ್ನ
ಮಹಾ ರಂಗಪೂಜೆಯಲ್ಲಿ ಕೊಲಕಾಡಿ ವಾರ್ದಿರಾಜ ಉಪಾಧ್ಯಾಯ, ದೇವಿಯ ಧ್ಯಾನ, ಆಕೆಯ ಮಹಿಮೆಯನ್ನು ಭಕ್ತಸಮೂಹದ ಮನಮುಟ್ಟುವಂತೆ ವಿವರಿಸಿ ಬಲಿ ಉತ್ಸವವನ್ನು ನೆರವೇರಿಸಿದರು.
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಮತಯಾಚನೆ
ನೈಋತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಕುಮಾರ್ ಮತ್ತು ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಯನೂರ್ ಮಂಜುನಾಥ್ ಪರವಾಗಿ ಕಾಂಗ್ರೆಸ್ ಮುಖಂಡರು ಮತಯಾಚನೆ ನಡೆಸಿದರು.
ಬೀಜ, ರಸಗೊಬ್ಬರ ದಾಸ್ತಾನು ಸಮರ್ಪಕ, ರೈತರಿಗೆ ಆತಂಕ ಬೇಡ-ಶಾಸಕ ಕೋಳಿವಾಡ
ರಾಣಿಬೆನ್ನೂರು ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಅಗತ್ಯವಿರುವಷ್ಟು ಪ್ರಮಾಣದಲ್ಲಿ ಬೀಜ, ರಸಗೊಬ್ಬರ ದಾಸ್ತಾನು ಇದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಬಿತ್ತನೆ ಬೀಜ ವಿತರಣೆಯಲ್ಲೂ ಕ್ಯೂಆರ್ ಕೋಡ್ ವ್ಯವಸ್ಥೆ
ನಕಲಿ ಹಾಗೂ ಕಳಪೆ ಬಿತ್ತನೆ ಬೀಜಗಳ ಮಾರಾಟಕ್ಕೆ ತೆರೆ ಎಳೆಯುವ ಹೊಸ ಕ್ಯೂಆರ್ ಕೋಡ್ ಸ್ಕ್ಯಾನ್ ವ್ಯವಸ್ಥೆ ಬಿತ್ತನೆ ಬೀಜಗಳ ಅಕ್ರಮ ದಾಸ್ತಾನಿಗೂ ಕಂಟಕವಾಗಿದ್ದು, ಈಗ ಎಲ್ಲವೂ ಸ್ವಚ್ಛ ಹಾಗೂ ನಿರಾತಂಕ ಎನಿಸಿದೆ.
ಬೆಳೆವಿಮೆ ಪರಿಹಾರ ಸಾಲದ ಬಾಕಿಗೆ ಹೊಂದಾಣಿಕೆ ಮಾಡಬೇಡಿ: ಈಶ್ವರಕುಮಾರ
ಸಾಲದ ಅರ್ಜಿಗಳನ್ನು ಬ್ಯಾಂಕ್ ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸಿ, ದಾಖಲೆಗಳ ಕೊರತೆಯಿದ್ದಲ್ಲಿ ಸಮರ್ಪಕ ದಾಖಲೆಗಳನ್ನು ಅರ್ಜಿದಾರರಿಂದ ಪಡೆದು ಸಾಲ ಮಂಜೂರು ಮಾಡುವಂತೆ ಹಾಗೂ ಸಣ್ಣಪುಟ್ಟ ಕಾರಣಗಳಿಗೆ ಅರ್ಜಿಗಳನ್ನು ತಿರಸ್ಕೃತಗೊಳಿಸದಂತೆ ಬ್ಯಾಂಕ್‌ಗಳ ಅಧಿಕಾರಿಗಳಿಗೆ ಜಿಪಂ ಸಿಇಒ ಈಶ್ವರಕುಮಾರ ಕಾಂದೂ ತಿಳಿಸಿದರು.
ಬೆಳೆ ವಿಮೆ ತಾರತಮ್ಯ ಖಂಡಿಸಿ ರೈತರ ಪ್ರತಿಭಟನೆ
ರಾಣಿಬೆನ್ನೂರು ತಾಲೂಕಿನ ಯಕ್ಲಾಸಪುರ ಗ್ರಾಮದ ನೂರಾರು ರೈತರಿಗೆ ಬೆಳೆವಿಮೆ ನೀಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಸೋಮವಾರ ನಗರದ ಮಿನಿ ವಿಧಾನಸೌಧ ಎದುರು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ: ಸಿ.ಡಿ.ಗಂಗಾಧರ್
ಜೆಡಿಎಸ್-ಬಿಜೆಪಿ ಮೈತ್ರಿಕೂಟ ಗೊಂದಲ ಗೂಡಾಗಿದೆ. ಮೊದಲು ಬಿಜೆಪಿ ಈ.ಸಿ.ನಿಂಗರಾಜೇಗೌಡ ಅವರ ಹೆಸರನ್ನು ಪ್ರಕಟಿಸಿ ಕೈಬಿಟ್ಟಿದ್ದಾರೆ. ಹಿರಿಯ ಹೋರಾಟಗಾರ ಕೆ.ಟಿ.ಶ್ರೀಕಂಠೇಗೌಡರಿಗೂ ಟಿಕೆಟ್ ನೀಡಿಲ್ಲ. ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಕನಿಷ್ಠ ತಿಳಿವಳಿಕೆಯೂ ಇಲ್ಲದ ಕೆ.ವಿವೇಕಾನಂದ ಅವರಿಗೆ ಟಿಕೆಟ್ ನೀಡಿದೆ.
ವೇಷದ ಹುಲಿಯ ನೀತಿ ಇಂದಿನ ಯುವಪೀಳಿಗೆಗೆ ತಲುಪಲಿ: ಡಾ. ಮೈಥಿಲಿ ಪಿ. ರಾವ್
ಪುರಾಣ ಮತ್ತು ಜಾನಪದ ಸಂಪತ್ತನ್ನು ಒಟ್ಟುಗೂಡಿಸಿ ವರ್ತಮಾನದ ತುರ್ತುಗಳನ್ನು ಅರಗಿಸಿಕೊಂಡು ಭೈರೇಗೌಡರು ರಚಿಸಿರುವ ‘ವೇಷದ ಹುಲಿ’ ನಾಟಕವು ಸಮರ್ಥವಾಗಿ ಹಿಂದಿಗೆ ಅನುವಾದಗೊಂಡಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ನೇಣಿಗೆ ಶರಣು
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಶಿವಮೊಗ್ಗದ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.
< previous
1
...
10732
10733
10734
10735
10736
10737
10738
10739
10740
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ