• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮರಿಯಾಲ ಮಠಕ್ಕೆ ಕೆ.ವಿವೇಕಾನಂದ ಭೇಟಿ
ದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿ ಕೆ.ವಿವೇಕಾನಂದ ಮರಿಯಾಲದ ಮಠಕ್ಕೆ ಭೇಟಿ ನೀಡಿ, ಶ್ರೀಮಠದ ಅಧ್ಯಕ್ಷ ಶ್ರೀ ಇಮ್ಮಡಿ ಮುರುಘರಾಜೇಂದ್ರ ಸ್ವಾಮಿಗಳಿಂದ ಆಶೀರ್ವಾದ ಪಡೆದರು.
ಸಂಸ್ಕೃತದಿಂದ ಕನ್ನಡ ಸಾಹಿತ್ಯ ಕ್ಷೇತ್ರ ಸಮೃದ್ಧ:ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್
ಎಲ್ಲರ ಸಮಗ್ರ ಶ್ರಮದಿಂದ ಸಂಸ್ಕೃತ ಭಾಷೆಯ ಸಾಹಿತ್ಯವನ್ನು ಕನ್ನಡಕ್ಕೆ ಅನುವಾದಿಸಲಾಗಿದೆ. ಸಂಸ್ಕೃತದಿಂದ ಕನ್ನಡಕ್ಕೆ ಬಂದಿರುವ ಕಾವ್ಯ ಪರಂಪರೆಯ ಕಲ್ಪನೆಯನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಯಿತು. ಆಧುನಿಕ ವಿಮರ್ಶಕರು, ಚಿಂತಕರು ಸಹ ಪ್ರಾಚೀನ ಪರಂಪರೆಯತ್ತ ಬರಲು ಸಾಧ್ಯವಾಯಿತು.
ಶಿಕ್ಷಣ ಸಂಸ್ಥೆಗಳ ವ್ಯಾಪಾರೀಕರಣ ಸಲ್ಲದು: ಚಲವಾದಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳಶಿಕ್ಷಣ ಸಂಸ್ಥೆಗಳು ವ್ಯಾಪಾರೀಕರಣವಾಗಬಾರದು, ಮಕ್ಕಳ ಏಳ್ಗೀಕರಣದ ಸಂಸ್ಥೆಗಳಾಗಬೇಕು. ಅಂದಾಗ ವಿದ್ಯಾರ್ಥಿಗಳು ಯಶಸ್ಸು ಕಾಣಲು ಸಾಧ್ಯವೆಂದು ನಿವೃತ್ತ ದೈಹಿಕ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ವಿದ್ಯಾಸ್ಪೂರ್ತಿ ಶಿಕ್ಷಣ ಸಂಸ್ಥೆಯ ಗೌರವ ಅಧ್ಯಕ್ಷ ಎಸ್.ಬಿ.ಚಲವಾದಿ ಅಭಿಪ್ರಾಯ ಪಟ್ಟರು.
ರೈತ ಚಳವಳಿ ನಾಯಕತ್ವದ 2ನೇ ಶಿಬಿರ 31ರಿಂದ ಆಯೋಜನೆ: ಕೆ.ಟಿ.ಗಂಗಾಧರ್
ಕೃಷಿಯಲ್ಲಿನ ಬೆಳೆ ವೈವಿಧ್ಯತೆ, ಗೋ ಸಂಪತ್ತು, ಸಾವಯವ ಕೃಷಿ ಬಗ್ಗೆ ಯೋಜನಾ ಬದ್ಧವಾಗಿ ತರಬೇತಿ ನೀಡಿ ಮೂಲ ಬಂಡವಾಳ, ಆದಾಯ ಹೆಚ್ಚಳ ಬಗ್ಗೆ ರೈತರಿಗೆ ಸೂಕ್ತ ತರಬೇತಿ ಅಗತ್ಯ. ಅಗ್ರಿಕಲ್ಚರಲ್ ಇಂಜಿನಿಯರಿಂಗ್, ಆಗ್ರೋ ಇಂಜಿನಿಯರಿಂಗ್, ವಾಟರ್ ಮ್ಯಾನೇಜ್‌ಮೆಂಟ್ ಬಗ್ಗೆ ಸೂಕ್ತ ಮಾಹಿತಿ ದೊರಕಿಸುವುದು, ಕೃಷಿಯಲ್ಲಿನ ಸಮಸ್ಯೆಗಳ ಬಗ್ಗೆ ಹೋರಾಟದ ಮೂಲಕ ಮುಂದಿನ ಪೀಳಿಗೆ ಸಜ್ಜುಗೊಳಿಸಲು ರಾಜ್ಯ ರೈತ ಸಂಘ ಸಾಮೂಹಿಕ ನಾಯಕತ್ವದಲ್ಲಿ ಶ್ರಮಿಸುತ್ತಿದೆ.
ಚಿಕಿತ್ಸೆ ಮೂಲಕ ಸ್ಕಿಜೋಫ್ರೀನಿಯಾ ರೋಗ ವಾಸಿ ಮಾಡಲು ಸಾಧ್ಯ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ರೋಗಿಯನ್ನು ಆಸ್ಪತ್ರೆಗೆ ಸೇರಿಸದೇ ಮನೆಯಲ್ಲಿಯೇ ಪರಿಣಾಮಕಾರಿ ಹಾಗೂ ಸರಳ ಔಷಧಿಗಳ ಆವಿಷ್ಕಾರದಿಂದ ಸ್ಕಿಜೋಫ್ರೀನಿಯಾ ರೋಗ ಗುಣಪಡಿಸಬಹುದಾಗಿದೆ ಎಂದು ಮನೋರೋಗ ತಜ್ಞರಾದ ಡಾ.ರವಿ ಸಿ.ಎ. ಹೇಳಿದರು.
ವೃತ್ತಿಯಲ್ಲಿ ಬದ್ಧತೆಯು ಅತ್ಯಗತ್ಯ: ಪ್ರಾಚಾರ್ಯ ನಾಸಿರುದ್ದೀನ್
ಚಿತ್ರದುರ್ಗದ ಡಯಟ್‍ನಲ್ಲಿ ಸೋಮವಾರ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಆಯೋಜಿಸಿದ್ದ ಕಾರ್ಯಾಗಾರವನ್ನು ಪ್ರಾಚಾರ್ಯ ಎಂ.ನಾಸಿರುದ್ದೀನ್ ಉದ್ಘಾಟಿಸಿ, ಮಾತನಾಡಿದರು.
ನಿಯಮ ಪಾಲಿಸದೆ ಡಿಕೆಶಿ ಕೇಸ್‌ ಸಿಬಿಐಗೆ: ಸಿಬಲ್‌
ಸಿಬಿಐ ತನಿಖೆಗೆ ಒಪ್ಪಿಗೆ ನೀಡುವ ವೇಳೆ ಅನುಸರಿಸಬೇಕಾದ ನಿಯಮಗಳನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪಾಲಿಸಿಲ್ಲ ಎಂದು ಹೈಕೋರ್ಟ್‌ ಮುಂದೆ ರಾಜ್ಯ ಸರ್ಕಾರದ ಪರ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಕಪಿಲ್ ಸಿಬಲ್‌ ವಾದ ಮಂಡಿಸಿದರು.
ಬಂಡಾಯ ಸ್ಪರ್ಧೆಯಿಂದ ವ್ಯತಿರಿಕ್ತ ಪರಿಣಾಮ ಆಗುವುದಿಲ್ಲ: ವಿಜಯೇಂದ್ರ
ಬಿಜೆಪಿ ಕಾರ್ಯಕರ್ತರು, ಮುಖಂಡರ ಗುರಿ ಸ್ಪಷ್ಟವಾಗಿದ್ದು, ಮತದಾರರನ್ನು ಪರಿಣಾಮಕಾರಿಯಾಗಿ ತಲುಪುತ್ತಿದ್ದಾರೆ. ಪ್ರಬುದ್ಧ ಮತದಾರರು ಬಿಜೆಪಿ ಮೇಲೆ, ಮೈತ್ರಿ ಅಭ್ಯರ್ಥಿಗಳ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದಾರೆ. ಪರಿಷತ್ ಚುನಾವಣೆಯಲ್ಲಿ ಗೆಲುವಿನ ಅಂತರ ಜಾಸ್ತಿ ಆಗಲಿದೆಯೇ ಹೊರತು ಕಮ್ಮಿ ಆಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ.
ತುಳುವರ ಆಚರಣೆ ಬಗ್ಗೆ ಯುವಜನತೆಗೆ ಅರಿವು ಅಗತ್ಯ: ಜಯಂತ ಎಣ್ಮೂರು
ಪುತ್ತೂರು ತುಳುಕೂಟದ ವತಿಯಿಂದ ವಿವೇಕಾನಂದ ಬಿಎಡ್ ಕಾಲೇಜಿನ ಸಹಯೋಗದಲ್ಲಿ ತೆಂಕಿಲ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಪತ್ತನಾಜೆದ ಕೂಟ ಕಾರ್ಯಕ್ರಮ ನಡೆಯಿತು. ಆಚರಣೆ ಮಹತ್ವದ ಕುರಿತು ತಜ್ಞರು ಉಪನ್ಯಾಸ ನೀಡಿದರು.
ಲೋಕಸಭೆ ಮತ ಎಣಿಕೆ: ಪೂರ್ವ ಸಿದ್ಧತೆ ಮಾಡಿಕೊಳ್ಳಿ
ಕನ್ನಡಪ್ರಭ ವಾರ್ತೆ ವಿಜಯಪುರ ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಜೂನ್‌ 4 ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾಡಳಿತ ಮತ ಎಣಿಕೆಗೆ ಸಿದ್ಧವಾಗಿದೆ. ಮತ ಎಣಿಕೆಗೆ ನಿಗದಿಪಡಿಸಿರುವ ಸೂಚನೆಗಳ ಕ್ರಮಬದ್ಧತೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗದಂತೆ, ನಿಯಮಗಳನ್ನು ಪಾಲಿಸುವ ಮೂಲಕ ಮತ ಎಣಿಕೆ ಕಾರ್ಯವನ್ನು ಯಶಸ್ವಿಯಾಗಿ ಮುಗಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.
  • < previous
  • 1
  • ...
  • 10733
  • 10734
  • 10735
  • 10736
  • 10737
  • 10738
  • 10739
  • 10740
  • 10741
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved