ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜೂ.4ರೊಳಗೆ ನಗರದ ರಸ್ತೆಗಳು ಗುಂಡಿ ಮುಕ್ತ: ತುಷಾರ್ ಭರವಸೆ
ಜೂ.4ರೊಳಗೆ ನಗರದ ರಸ್ತೆಗಳು ಗುಂಡಿ ಮುಚ್ಚುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭರವಸೆ ನೀಡಿದ್ದಾರೆ.
ಧಾರವಾಡ: ಸಂಗ್ರಹ ಇದ್ದರೂ ಗೊಬ್ಬರಕ್ಕಾಗಿ ರೈತರಿಂದ ಪರದಾಟ!
ಒಂದು ಆಧಾರ ಕಾರ್ಡ್‌ಗೆ ಐದು ಚೀಲ ಡಿಎಪಿ ಗೊಬ್ಬರ ನೀಡಲಾಗುತ್ತಿದೆ. ಎಕರೆಗೆ 2 ಚೀಲ ಬೇಕಾಗುತ್ತದೆ. 20 ಎಕರೆ ಇದ್ದ ರೈತರಿಗೆ ಇದು ಸಾಲುವುದಿಲ್ಲ. ನಮಗೆ ಬೇಕಾದಷ್ಟು ಡಿಎಪಿ ಗೊಬ್ಬರ ವಿತರಣೆ ಮಾಡುತ್ತಿಲ್ಲ ಎಂದು ರೈತರು ಆರೋಪಿಸಿದರು.
ಜನರ ಆರೋಗ್ಯ ಸುಧಾರಣೆಯತ್ತ ಇಲಾಖೆ ಕ್ರಮ: ಡಾ.ಜೆ.ಡಿ.ವೆಂಕಟೇಶ್
ಚಳ್ಳಕೆರೆ ನಗರದ ಆಸ್ಪತ್ರೆ ಸಭಾಂಗಣದಲ್ಲಿ ತಾಲ್ಲೂಕು ಆರೋಗ್ಯ ಇಲಾಖೆ ವಿಶ್ವ ಡೆಂಘೀ ದಿನಾಚರಣೆ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸಲಾಯಿತು.
ಮೈಮೇಲೆ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು
ಕೆಎಸ್ ಆರ್ ಟಿಸಿ ಬಸ್ಸಿಗೆ ಬೈಕ್ ನ ಹ್ಯಾಂಡಲ್ ತಗುಲಿದ್ದು, ಪರಿಣಾಮ ಬೈಕ್ ಸ್ಕೀಡ್ ಆಗಿ ಬಿದ್ದಿದ್ದಾರೆ. ಹಿಂಬದಿಯಿಂದ ಬರುತ್ತಿದ್ದ ಲಾರಿಯೂ ಬೈಕ್ ನಲ್ಲಿದ್ದ ಸವಾರನ ಮೇಲೆ ಹರಿದ ಪರಿಣಾಮ ಜೇಮ್ಸ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಅಂಚೆ ಮತ ಎಣಿಕೆಯನ್ನು ಜಾಗರೂಕತೆಯಿಂದ ನಡೆಸಿ: ಜಿಲ್ಲಾಧಿಕಾರಿ ಡಾ.ಕುಮಾರ
ಅಂಚೆ ಮತ ಎಣಿಕೆ ಪ್ರಕ್ರಿಯೆಯಲ್ಲಿ ಒಟ್ಟು ೧೧ ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಟೇಬಲ್‌ಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಅಂಚೆ ಮತ ಪತ್ರ ಎಣಿಕೆಯ ಸಹಾಯಕ ಚುನಾವಣಾ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಅಂಚೆ ಮತ ಎಣಿಕೆಯು ಬಹಳ ಸೂಕ್ಷ್ಮವಾಗಿದ್ದು, ಎಲ್ಲಾ ಮತ ಎಣಿಕೆ ಅಧಿಕಾರಿಗಳು, ಮೇಲ್ವಿಚಾರಕರು ಹಾಗೂ ಸಿಬ್ಬಂದಿ ಗಂಭೀರವಾಗಿ ಪರಿಗಣಿಸಿ ಸಂಪೂರ್ಣ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು.
ಶಾಲಾ ಪ್ರಾರಂಭೋತ್ಸವ ಸಂಭ್ರಮದಿಂದ ಆಚರಿಸಿ: ಡಾ.ದೊಡ್ಡೆ
ಶಾಲೆ ಪ್ರಾರಂಭೋತ್ಸವಕ್ಕೆ ಮುನ್ನ ಶಾಲಾ ಆವರಣ, ಶೌಚಾಲಯ, ಅಡುಗೆ ಮನೆ, ಶಾಲಾ ಕೊಠಡಿಗಳ ಸ್ವಚ್ಛತೆಗೆ ಆದ್ಯತೆ ನೀಡಿ
ಹೆಬ್ಬಾಳು ಕೊಪ್ಪಲು ಗ್ರಾಮದಲ್ಲಿ ಬಸವೇಶ್ವರ, ಓಕುಳಿ ಹಬ್ಬ ವಿಜೃಂಭಣೆಯಿಂದ ಆಚರಣೆ
ಗ್ರಾಮದ ಸಮೀಪವೇ ಹರಿಯುವ ಕಾವೇರಿ ನಾಲೆಯಿಂದ ಗ್ರಾಮದ ಮಹಿಳೆಯರು, ಹೆಣ್ಣುಮಕ್ಕಳು ವಿವಿಧ ಕಲಾ ತಂಡದೊಂದಿಗೆ ತೆರಳಿ ಕಳಸಗಳನ್ನು ತರಲಾಯಿತು.
ಶುದ್ಧ ಪರಿಶ್ರಮದಲ್ಲಿ ಪರಮಾತ್ಮನ ಅಂತ:ಕರಣ: ಹಾರಕೂಡ ಡಾ.ಚನ್ನವೀರ್ ಶ್ರೀ
ಗುರು ಭಕ್ತಿ, ದೈವಭಕ್ತಿ, ರಾಷ್ಟ್ರಭಕ್ತಿ, ಕಾಯಕ ನಿಷ್ಠೆ, ದಾಸೋಹ, ಪರೋಪಕಾರದಂತಹ ಮೌಲಿಕ ಆಭರಣಗಳು ಧರಿಸಿದ್ದೆ ಆದರೆ ಬದುಕಿಗೊಂದು ಧನ್ಯತೆ
ಸ್ಕೀಜೋಫ್ರೇನಿಯಾ ಮಾನಸಿಕ ಕಾಯಿಲೆ ಬಗ್ಗೆ ಅರಿಯಿರಿ
ಕನ್ನಡಪ್ರಭ ವಾರ್ತೆ ವಿಜಯಪುರ ಸ್ಕೀಜೋಫ್ರೇನಿಯಾ ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವವರ ಚಿಕಿತ್ಸೆ ಬಗ್ಗೆ ಕುಟುಂಬದ ಸದಸ್ಯರು ಕಾಯಿಲೆಯ ಅರಿವಿನ ಕೊರತೆಯಿಂದ ಗಮನಹರಿಸುವುದಿಲ್ಲ. ಅದಕ್ಕಾಗಿ ಇಂಥ ಕಾಯಿಲೆಯಿಂದ ಬಳಲುತ್ತಿರುವವರನ್ನು ಗುರುತಿಸಿ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಲು ಪ್ರಯತ್ನಿಸಬೇಕು.
ಜಿಲ್ಲೆಯ ಅನ್ನದಾತನಿಗೆ ಅನ್ಯಾಯ ಮಾಡದಿರಿ
ತುಮಕೂರು ಮೂಲ ನಾಲೆಗೆ ಧಕ್ಕೆ ತರುವ ಮಾಗಡಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಯನ್ನು ನಿಲ್ಲಿಸಬೇಕು. ಮಾಗಡಿಗೆ ಹಂಚಿಕೆಯಾಗಿರುವ ನೀರನ್ನು ಮೂಲ ನಾಲೆಯ ಮೂಲಕವೇ ತೆಗೆದುಕೊಂಡು ಹೋಗಬೇಕು.
< previous
1
...
10734
10735
10736
10737
10738
10739
10740
10741
10742
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ