ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗಾಗಿ ನಿರಂತರ ಶ್ರಮ: ಎಚ್.ಎಸ್. ಸುಂದರೇಶ್ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ವಾರ್ಡ್ ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ. ಪ್ರತಿ ವಾರ್ಡ್‍ನಲ್ಲಿರುವ ಮತದಾರರ ಗುರುತಿಸಲಾಗಿದೆ. ಮತದಾರರ ಮನೆಗಳಿಗೆ ಹೋಗಿ ಪ್ರಚಾರ ಮಾಡಿ ನಮ್ಮ ಅಭ್ಯರ್ಥಿಗಳ ಗೆಲ್ಲಿಸುವಂತೆ ಮನವಿ ಮಾಡುತ್ತಿದ್ದೇವೆ. ಹಾಗೆಯೇ ಕ್ಷೇತ್ರದಲ್ಲಿ ಪಕ್ಷದ ಶಾಸಕರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ.