• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡಲ ಪೂಜೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಡಾಲ ಅಂಕಲಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀಕೃಷ್ಣ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ 48ನೇ ದಿನದ ಮಂಡಲ ಪೂಜೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ರೀ ಕೃಷ್ಣನ ದರ್ಶನ ಆಶೀರ್ವಾದ ಪಡೆದು ನಾಡಿನ ಸುಭೀಕ್ಷೆಗಾಗಿ ಪ್ರಾರ್ಥಿಸಿದರು.
ಶಿಂಷಾನದಿ ಪಾತ್ರದಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷ..!
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕಬ್ಬಾಳು ಅರಣ್ಯ ಪ್ರದೇಶದ ಆನೆ ಕಾರಿಡಾರ್‌ನಿಂದ ಆಹಾರ ಅರಸಿ ವಲಸೆ ಬಂದಿರುವ ಆರು ಸಲಗಗಳು ಮುಂಜಾನೆ ಆರು ಗಂಟೆ ಸುಮಾರಿಗೆ ಶಿಂಷಾನದಿಯಲ್ಲಿ ಬಿಡು ಬಿಟ್ಟಿದ್ದವು. ನದಿ ಪಾತ್ರದಲ್ಲಿ ಜಮೀನುಗಳನ್ನು ಹೊಂದಿರುವ ರೈತರು ನದಿಯಲ್ಲಿ ಆನೆಗಳ ಹಿಂಡು ಜಲ ಕ್ರೀಡೆ ಆಡುತ್ತಿರುವುದನ್ನು ಕಂಡು ಆತಂಕಗೊಂಡು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಶಾಲಾ ಪ್ರಾರಂಭೋತ್ಸವಕ್ಕೆ ಕ್ಷಣಗಣನೆ, ಪಠ್ಯಪುಸ್ತಕ ಭಾಗಶಃ ಪೂರೈಕೆ
ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ್ತ್ರ ಪೂರೈಕೆಗೆ ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ನಡೆಸುತ್ತಿದೆ
ಚನ್ನಗಿರಿ ಗಲಭೆ: ತನಿಖೆ ಆರಂಭಿಸಿದ ಸಿಐಡಿ ಡಿವೈಎಸ್‌ಪಿ
ಚನ್ನಗಿರಿ ಪೊಲೀಸ್ ಠಾಣೆ, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ, ಸರ್ಕಾರಿ ಸ್ವತ್ತು ಧ್ವಂಸಗೊಳಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಅಧಿಕಾರಿಗಳು- ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸ್ ಉಪಾಧೀಕ್ಷಕಿ ಕನಕಲಕ್ಷ್ಮೀ ನೇತೃತ್ವದ ತಂಡವು ಸೋಮವಾರ ಚನ್ನಗಿರಿ ಪಟ್ಟಣದಲ್ಲಿ ತನಿಖೆ, ವಿಚಾರಣೆ ಕೈಗೊಂಡಿದೆ.
ಜಗತ್ತಿಗೆ ಭಾರತ ಔಷಧಾಲಯ
ಕನ್ನಡಪ್ರಭ ವಾರ್ತೆ ಬೆಳಗಾವಿ ಜಾಗತಿಕ ಮಟ್ಟದಲ್ಲಿ ವೈದ್ಯಕೀಯ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಸ್ಥಾನ ಹೊಂದಿರುವುದಲ್ಲದೇ, ಜಗತ್ತಿಗೆ ಭಾರತ ಔಷಧಾಲಯವಾಗಿದೆ. ವೈದ್ಯಕೀಯ ಮತ್ತು ಆರೋಗ್ಯ ಸೇವೆಯನ್ನು ಹಣಕ್ಕಾಗಿ ಮಾಡದೇ ಉದಾತ್ತ ಭಾವನೆಯಿಂದ ಮಾಡಬೇಕು ಎಂದು ಉಪರಾಷ್ಟ್ರಪತಿ ಜಗದೀಪ ಧನಕರ್ ಹೇಳಿದರು.
ಓಲಾ, ಉಬರ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆ
ಆ್ಯಪ್ ಆಧಾರಿತ ಆಟೋರಿಕ್ಷಾ ಸೇವೆ ಒದಗಿಸುತ್ತಿರುವ ಕಂಪನಿಗಳು ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ನಿಗದಿಪಡಿಸಿರುವ ಆಟೋರಿಕ್ಷಾ ಪ್ರಯಾಣ ದರಗಳ ಮೇಲೆ ಶೇ.5 ಸೇವಾ ಶುಲ್ಕ ಮತ್ತು ಅನ್ವಯಿಸುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಬೇಕು ಎಂದು ನಿರ್ದೇಶಿಸಿ ರಾಜ್ಯ ಸರ್ಕಾರವು ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್‌ ಪುರಸ್ಕರಿಸಿದೆ.
ಬೆಂ.ಗ್ರಾ.ದಲ್ಲಿ ಡಾಕ್ಟರ್ ಗೆಲುವು ಸಾಧಿಸಲಿದ್ದಾರೆ: ಸಿಪಿವೈ
ಎನ್‌ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿರುವ ಅಭ್ಯರ್ಥಿ ಸ್ಥಳೀಯರಲ್ಲ. ಬೇರೆ ಕಡೆಯಿಂದ ಬಂದ ಅವರು ಇಲ್ಲಿಂದ ಸ್ಪರ್ಧಿಸಿದ್ದಾರೆ. ಅವರಿಗೆ ಜನಸೇವೆಯ ಉದ್ದೇಶವಿಲ್ಲ.
ಅದ್ವೈತ ಸಿದ್ಧಾಂತಕ್ಕೆ ನೆಲೆಗಟ್ಟು ಒದಗಿಸಿದವರು ಶಂಕರಾಚಾರ್ಯರು
ಅದ್ವೈತ ಸಿದ್ಧಾಂತಕ್ಕೆ ತಾತ್ವಿಕ ನೆಲೆಗಟ್ಟನ್ನು ಒದಗಿಸಿಕೊಟ್ಟು ಅದನ್ನು ದರ್ಶನದ ಮಟ್ಟಕ್ಕೆ ಕೊಂಡೊಯ್ದು ಪ್ರಚುರ ಪಡೆಸಿದ ಕೀರ್ತಿ ಆದಿ ಗುರು ಶಂಕರಾಚಾರ್ಯರಿಗೆ ಸಲ್ಲುತ್ತದೆ ಎಂದು ಅಗಡಿ ಆನಂದ ವನದ ವಿಶ್ವನಾಥ ಚಕ್ರವರ್ತಿ ಸ್ವಾಮಿಗಳು ಹೇಳಿದರು.
ಜನತೆಗೆ ಶುದ್ಧ ಕುಡಿಯುವ ನೀರು ಪೂರೈಸಿ
ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬರ ಪರಿಹಾರ ಹಾಗೂ ಕುಡಿಯುವ ನೀರು ಮತ್ತು ಮುಂಗಾರು ಪೂರ್ವಸಿದ್ಧತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಆರ್ ಸಿ ಬಿ ಬೈಲುಕುಪ್ಪೆ ನಾಯ್ಡೂಸ್ ಕ್ರಿಕೆಟ್ ಚಾಂಪಿಯನ್
ಮೂರ್ನಾಡು ಪ್ರೌಢಶಾಲಾ ಮೈದಾನದಲ್ಲಿ ನಡೆದ ನಾಯ್ಡೂಸ್‌ ಕ್ರಿಕೆಟ್‌ನಲ್ಲಿ ಆರ್‌ಸಿಬಿ ಬೈಲುಕುಪ್ಪೆ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಟೂರ್ನಿಯಲ್ಲಿ 7 ತಂಡಗಳು ಭಾಗವಹಿಸಿದ್ದವು.
  • < previous
  • 1
  • ...
  • 10743
  • 10744
  • 10745
  • 10746
  • 10747
  • 10748
  • 10749
  • 10750
  • 10751
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved