ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಒಬಿಸಿ ಮೀಸಲಾತಿ ವಿರೋಧಿ ನಿಲುವು ಖಂಡಿಸಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಕಾಂಗ್ರೆಸ್ ಹಾಗೂ ಇಂಡಿಯಾ ಕೂಟದ ಒಬಿಸಿ ಮೀಸಲಾತಿ ವಿರೋಧಿ ನಿಲುವು ಖಂಡಿಸಿ ಒಬಿಸಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಭೀಮರಾಜ ವಡೆಯರ್ ನೇತೃತ್ವದಲ್ಲಿ ಚಿಕ್ಕೋಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಚಿಕ್ಕೋಡಿ ಗ್ರೆಡ್- 2 ತಹಸೀಲ್ದಾರ್ ಪ್ರಮೀಳಾ ದೇಶಪಾಂಡೆ ಮೂಲಕ ಮನವಿ ಸಲ್ಲಿಸಲಾಯಿತು.
ಮಹಾ ಸರ್ಕಾರಕ್ಕೆ ಬುದ್ಧಿ ಕಲಿಸಿದ ಕೃಷ್ಣೆ
ಕನ್ನಡಪ್ರಭ ವಾರ್ತೆ ಕಾಗವಾಡ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ರಾಜಾಪುರ ಬ್ಯಾರೇಜ್ ಮೂಲಕ ಕರ್ನಾಟಕಕ್ಕೆ ಹರಿದು ಬರುವ ನೀರನ್ನು ತಡೆ ಹಿಡಿದಿದ್ದ ಮಹಾರಾಷ್ಟ್ರಕ್ಕೆ ಕೃಷ್ಣೆಯೇ ಬುದ್ಧಿ ಕಲಿಸಿದ್ದಾಳೆ. ನಿನ್ನೆಯಷ್ಟೇ ಬ್ಯಾರೇಜ್‌ನ ಗೇಟಗಳನ್ನು ಹಾಕಿದ್ದ ಮಹಾ ಸರ್ಕಾರ ನಾಚಿಕೆ ಪಟ್ಟುಕೊಳ್ಳುವಂತಾಗಿದೆ. ನೈಸರ್ಗಿಕವಾಗಿ ಕೃಷ್ಣಾ ನದಿಗೆ ಸೋಮವಾರದಿಂದ ನೀರು ಹರಿದು ಬರುತ್ತಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ಹೆಚ್ಚಿದೆ: ಗೌಡಪ್ಪಗೋಳ, ಭರಮಣ್ಣವರ ಕಿಡಿ
ರಾಜ್ಯದ ಗೃಹ ಸಚಿವರು ಅಸಮರ್ಥರಾಗಿದ್ದಾರೆ. ಪೊಲೀಸ್ ಠಾಣೆಗೆ ಹಾಗೂ ಪೊಲೀಸ್‌ರಿಗೆ ರಕ್ಷಣೆ ಇಲ್ಲದಂತಾಗಿದ್ದು, ಇನ್ನು ಜನರ ಪರಿಸ್ಥಿತಿ ಹೇಳತಿರದು ಎಂದು ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹಾಗೂ ಬಿಜೆಪಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ ಕಿಡಿಕಾರಿದ್ದಾರೆ.
ಜಿಲ್ಲೆಗೆ ಈವರೆಗೆ ಶೇ.66.82 ರಷ್ಟು ಉಚಿತ ಪಠ್ಯ ಪುಸ್ತಕ ಸರಬರಾಜು
ಚಿಕ್ಕಮಗಳೂರು, ರಾಜ್ಯಾದ್ಯಂತ ಮೇ 31 ರಂದು ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಆರಂಭವಾಗಲಿದ್ದು, ಶಾಲೆ ಆರಂಭಕ್ಕೆ ಬೇಕಾದ ಸಿದ್ಧತೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಮಾಡಿಕೊಳ್ಳುತ್ತಿದೆ.
ಯಶಸ್ಸಿಗೆ ಪರಿಶ್ರಮ ಮುಖ್ಯ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಸಾಧಿಸಲು ಬಲವಾದ ಇಚ್ಛಾಶಕ್ತಿ ಬೇಕು. ಕಷ್ಟಪಟ್ಟು ಓದಿದರೇ ಯಾವುದೇ ಪರೀಕ್ಷೆಯಲ್ಲಿ ಯಶಸ್ಸು ಸುಲಭ. ಅದಕ್ಕೆ ಸಂಕಲ್ಪ ಮತ್ತು ಕಠಿಣ ಪರಿಶ್ರಮಬೇಕು. ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸು ಸಿಗುತ್ತದೆ ಎಂದು ತಹಸೀಲ್ದಾರ್ ಟಿ.ಟಿ.ತೋಡ್ಕರ ಹೇಳಿದರು.
ಮಾಜಿ ಪ್ರಧಾನಿ ಜವಹರಲಾಲ್ ನೆಹರು ಕೊಡುಗೆ ಅಪಾರ
ಮಾಜಿ ಪ್ರಧಾನಿ ಜವಹರಲಾಲ್ ನೆಹರು ಶ್ರೀಮಂತ ಮನೆತನದಲ್ಲಿ ಹುಟ್ಟಿ ಲಂಡನ್‌ನಲ್ಲಿ ವಿದ್ಯಾಭ್ಯಾಸ ಮಾಡಿ ಪ್ರಪಂಚದ ಹಲವು ಭಾಷೆಗಳಲ್ಲಿ ಪರಿಣಿತಿ ಹೊಂದಿದ್ದರು. ತಮ್ಮ ಹಲವಾರು ಯೋಜನೆಗಳ ಮೂಲಕ ಅಧುನಿಕ ಭಾರತವನ್ನು ಸದೃಢವಾಗಿ ಕಟ್ಟಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಹೇಳಿದರು.
ಓದುವಾಗ ಪಡೆದ ಜ್ಞಾನ ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳಿ: ರಂಗನಾಥ ಭಾರದ್ವಾಜ್
ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಎಲ್ಲ ರಂಗಗಳಲ್ಲಿಯೂ ತಮ್ಮ ಸೇವೆ ಮಾಡುತ್ತಿದ್ದಾರೆ. ಐಪಿಎಸ್, ಐಎಎಸ್ ಅಧಿಕಾರಿಗಳಾಗಿದ್ದಾರೆ. ಸಿನಿಮಾ ಕ್ರಿಕೆಟ್ ರಂಗದಲ್ಲಿಯೂ ಇದ್ದಾರೆ ಹಾಗೂ ಲೇಖಕರಾಗಿದ್ದಾರೆ ಎಂದು ಹಿರಿಯ ಪತ್ರಕರ್ತ ರಂಗನಾಥ ಎಸ್.ಭಾರದ್ವಾಜ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಹೈದರಾಬಾದಲ್ಲಿ ಐಷಾರಾಮಿ ಫ್ಲಾಟ್ ಅನಾವರಣ
ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಡೆವಲಪರ್ ‘ನವನಾಮಿ’ ಪ್ರಾಜೆಕ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಮುತ್ತಿನ ನಗರಿ ಹೈದರಾಬಾದ್‌ನಲ್ಲಿ 150 ಐಷಾರಾಮಿ ನಿವಾಸಗಳನ್ನು ಒಳಗೊಂಡ 50 ಮಹಡಿಗಳ ಎತ್ತರದ ‘ಮೆಗಾಲಿಯೋ’ ಅವಳಿ ವಸತಿ ಸಮುಚ್ಚಯಗಳನ್ನು ಅನಾವರಣಗೊಳಿಸಿದೆ.
ಪರಸ್ಪರ ಸಹಕರಿಸಿದರೆ ಜೀವನ ಸಾಧ್ಯ: ಅಜಿತ್ ಹನುಮಕ್ಕನವರ್
ಪರಸ್ಪರ ಸಹಕಾರದಲ್ಲಿ ಜೀವನ ಪದ್ದತಿ ಅಳವಡಿಸಿಕೊಂಡಲ್ಲಿ ಬದುಕು ಸಾಧ್ಯವಾಗುತ್ತದೆ ಎಂದು ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್ ಅಭಿಪ್ರಾಯಪಟ್ಟರು. ಅರಸೀಕೆರೆಯ ಶ್ರೀ ವೀರಸನ್ಯಾಸಿ ವಿವೇಕಾನಂದ ಸೌಹಾರ್ದ ಸಹಕಾರಿ ಸಂಘವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ನಿರ್ಲಕ್ಷ್ಯತನ ತೋರದೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ: ಡಿಸಿ ನಲಿನ್ ಅತುಲ್
ಜವಾಬ್ದಾರಿಯಿಂದ ಹಾಗೂ ಚುನಾವಣಾ ಆಯೋಗದ ಮಾರ್ಗಸೂಚಿಯನುಸಾರ ಕರ್ತವ್ಯ ನಿರ್ವಹಿಸಬೇಕು
< previous
1
...
10744
10745
10746
10747
10748
10749
10750
10751
10752
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ