ಅದ್ಧೂರಿಯಾಗಿ ತೆರೆ ಕಂಡ ಭಾರತೀ ಉತ್ಸವಎಕ್ಸಲೆನ್ಸ್ ವಿದ್ಯಾರ್ಥಿಗಳು ಛದ್ಮ ವೇಷ ಪೇಪರ್ ಅಲಂಕೃತಗೊಂಡ ವಿದ್ಯಾರ್ಥಿಗಳು ಗಮನ ಸೆಳೆದರೆ, ಮೋನಿಕ ತಂಡ ನವದುರ್ಗಿ ನೃತ್ಯ ರೂಪಕ ಪ್ರದರ್ಶಿಲಾಗುತ್ತಿತ್ತು. ಮಹಿಷಸುರ, ಚಂಡ ಮುಂಡರು ಮುಂತಾದ ರಾಕ್ಷಸರನ್ನು, ದುಷ್ಟ ಅಸುರರನ್ನು ಸಂಹರಿಸುವ ಮನಮೋಹಕವಾಗಿ ನರ್ತಿಸುವ ಮೂಲಕ ನೆರೆದಿದ್ದ ಪ್ರೇಕ್ಷಕರನ್ನು ಭಕ್ತಿಯ ಕಡಲಲ್ಲಿ ತೇಲಿಸಿದರು.