• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಸಿಲಿನಲ್ಲೂ ಹಸಿರಿನಿಂದ ನಳನಳಿಸುತ್ತಿದೆ ಬೆಳೆ
ರಬಕವಿ-ಬನಹಟ್ಟಿ ತಾಲೂಕಿನ ಗಡಿಭಾಗಕ್ಕೆ ಹೊಂದಿಕೊಂಡಂತಿರುವ ಕೃಷ್ಣಾ ನದಿ ತಟದಲ್ಲಿ ಬಿರು ಬೇಸಿಗೆಯಲ್ಲಿಯೂ ಸುಡು ಸುಡು ಬಿಸಿಲಿನ ಪ್ರಖರತೆ ೪೨ ಸೆಲ್ಸಿಯಸ್‌ ದಾಟುತ್ತಿದೆ. ಇಷ್ಟು ತಾಪಮಾನದಲ್ಲಿಯೂ ನದಿ ಅಕ್ಕಪಕ್ಕದ ಜಮೀನಿನಲ್ಲಿ ವಿವಿಧ ಬೆಳೆಗಳು ಹಚ್ಚಹಸಿರಾಗಿ ಕಂಗೊಳಿಸುತ್ತಿವೆ.
ಸಂಭ್ರಮದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ
ಪಟ್ಟಣದ ಸಮೀಪದ ಮಾರೇಹಳ್ಳಿ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ಬ್ರಹ್ಮ ರಥೋತ್ಸವವು ಭಾನುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಭಕ್ತಿ ಪ್ರಧಾನವಾಗಿ ಜರುಗಿತು.
ಸಾಂಸ್ಕೃತಿಕ, ರಂಗಕಲೆಗಳಿಂದ ಮಕ್ಕಳ ಜ್ಞಾಪಕ ಶಕ್ತಿ ಹೆಚ್ಚಳ
ಪಠ್ಯೇತರ ಚಟುವಟಿಕೆ, ಸಾಂಸ್ಕ್ರತಿಕ ಹಾಗೂ ರಂಗಕಲೆಗಳಿಂದ ಮಕ್ಕಳ ಜ್ಞಾಪಕ ಶಕ್ತಿ ಹೆಚ್ಚಳ ಜತೆಗೆ ಸರ್ವತೋಮುಖ ಬೆಳೆವಣಿಗೆ ಸಹಕಾರಿಯಾಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎನ್.ನಾಗರಾಜು ಹೇಳಿದರು.
ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ.ದಾಕ್ಷಾಯಣಿ ಅಪ್ಪಾ ಆಯ್ಕೆ
ಶ್ರೀ ಶರಣಬಸವೇಶ್ವರ ಸಂಸ್ಥಾನವು ಧಾರ್ಮಿಕ, ಶೈಕ್ಷಣಿಕ ಹಾಗೂ ದಾಸೋಹ ಕ್ಷೇತ್ರಗಳಲ್ಲಿ ನೀಡಿದ ಅನನ್ಯ ಸೇವೆ ಪರಿಗಣಿಸಿ ಮಾತೋಶ್ರೀ ಯವರನ್ನು ಆಯ್ಕೆ ಮಾಡಲಾಗಿದೆ
ವಿಧಾನ ಪರಿಷತ್ ಚುನಾವಣೆಯಲ್ಲೂ ಮೈತ್ರಿ ಅಭ್ಯರ್ಥಿಗೆ ಶಕ್ತಿ ತುಂಬಿ: ಬಿ.ವೈ.ವಿಜಯೇಂದ್ರ

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷದವರು ಪ್ರಾಮಾಣಿಕವಾಗಿ ಕೆಲಸ ಮಾಡಿದಂತೆಯೇ ಪರಿಷತ್ ಚುನಾವಣೆಯಲ್ಲಿಯೂ ಎನ್‌ಡಿಎಗೆ ಶಕ್ತಿ ತುಂಬಲು ಮುಂದಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾರ್ಯಕರ್ತರಿಗೆ ಕರೆ ನೀಡಿದರು.

ಮೇ 29ರಿಂದ ಶಾಲೆಗಳಲ್ಲಿ ಮಕ್ಕಳ ಕಲರವ
ರಜಾ ದಿನಗಳ ಬಳಿಕ ಶಾಲೆಯತ್ತ ಹೆಜ್ಜೆ ಹಾಕುವ ಮಕ್ಕಳಿಗೆ ಸಿಹಿ ನೀಡಿ ಶಾಲೆಯತ್ತ ಬರ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಕ್ರಮ ವಹಿಸಿದೆ.
ಜನಸೇವಾ ಮನೋಭಾವನೆಯ ಡಾ.ಚಂದ್ರಶೇಖರ ಪಾಟೀಲ್‌
ಸಿಂಧನೂರಿನ ಜನಸ್ಪಂದನ ಕಾರ್ಯಾಲಯದಲ್ಲಿ ಎಂಎಲ್ಸಿ ಪ್ರಚಾರ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಮಾತನಾಡಿದರು.
ಶಿಕ್ಷಕರು ಮೇಲ್ಮನೆಗೆ ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಿ
ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸಂಪೂರ್ಣ ಅರಿವಿರುವ ವ್ಯಕ್ತಿಯನ್ನು ಶಿಕ್ಷಕ ಮತದಾರರು ಆಯ್ಕೆ ಮಾಡಿ ಮೇಲ್ಮನೆಗೆ ಕಳುಹಿಸುವ ಮೂಲಕ ಶಿಕ್ಷಣ ಕ್ಷೇತ್ರದ ಘನತೆಯನ್ನು ಎತ್ತಿ ಹಿಡಿಯುವಂತೆ ಕಲ್ಪತರು ಪ್ರಥಮ ದರ್ಜೆ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ವಿಠಲಾಪುರ ಜಯರಾಂ ಕರೆ ನೀಡಿದರು.
ಹಾವೇರಿ ಜಿಲ್ಲೆಯಲ್ಲಿ ಡೆಂಘೀ ದಾಂಗುಡಿ, ಶಂಕಿತ ಜ್ವರಕ್ಕೆ ವಿದ್ಯಾರ್ಥಿ ಬಲಿ?
ಹಾವೇರಿ ಜಿಲ್ಲೆಯಲ್ಲಿ ಡೆಂಘೀ ಜ್ವರ ತೀವ್ರಗತಿಯಲ್ಲಿ ಹರಡುತ್ತಿದ್ದು, ಶಂಕಿತ ಜ್ವರಕ್ಕೆ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ. ಡೆಂಘೀ ಜ್ವರ ದೃಢಪಟ್ಟವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳೇ ಇರುವುದು ಆತಂಕ ಹೆಚ್ಚಿಸಿದೆ.
ಅಂಜಲಿ ಕೊಲೆ ಪ್ರಕರಣ: ನಾಲ್ಕನೇ ದಿನವೂ ಮುಂದುವರಿದ ವಿಚಾರಣೆ
ಸಿಐಡಿ ತನಿಖೆ ವೇಳೆ ಪದೇ ಪದೇ ಆರೋಪಿ ತನ್ನ ಹೇಳಿಕೆ ಬದಲಿಸುತ್ತಿರುವ ಹಿನ್ನೆಲೆಯಲ್ಲಿ ಅವನ ಬಗ್ಗೆ ಸಿಐಡಿ ತಂಡ ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಾಗುತ್ತಿಲ್ಲ.
  • < previous
  • 1
  • ...
  • 10750
  • 10751
  • 10752
  • 10753
  • 10754
  • 10755
  • 10756
  • 10757
  • 10758
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved