• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಸರ ಜಾಗೃತಿ ಜನಸಾಮಾನ್ಯರಲ್ಲಿ ಬರಬೇಕು: ಗೋಪಾಲ್ ಪೂಜಾರಿ
೨೦೯ನೇ ಭಾನುವಾರ ಹಾಗೂ ವಿಶ್ವ ಪ್ಲಾಸ್ಟಿಕ್ ಮುಕ್ತ ದಿನದ ಅಂಗವಾಗಿ ಕೊಮೆ ಬೀಚ್ ಸ್ವಚ್ಛತಾ ಅಭಿಯಾನ ನಡೆಯಿತು. ಕೊಮೆ ಕೊರವಡಿ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲ್ ಪೂಜಾರಿ ಅಭಿಯಾನಕ್ಕೆ ಚಾಲನೆ ನಿಡಿದರು.
ಹನೆಹಳ್ಳಿ ಶೂಟೌಟ್ ಬಗ್ಗೆ ಉಡುಪಿ ಪೊಲೀಸರ ನಿರ್ಲಕ್ಷ್ಯ: ಆರೋಪ
ದಲಿತ ಯುವಕ ಕೃಷ್ಣನ ಶೂಟೌಟ್ ಪ್ರಕರಣವನ್ನು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮತ್ತು ಅವರ ತಂಡ ಸಂಪೂರ್ಣವಾಗಿ ನಿರ್ಲಕ್ಷ್ಯಿಸಿದೆ. ಹೀಗಾಗಿ ಗೃಹಸಚಿವ ಪರಮೇಶ್ವರ್, ಡಿಜಿಪಿಯವರನ್ನು ಭೇಟಿ ಮಾಡಿ ಪ್ರಕರಣದ ಆರೋಪಿಯನ್ನು ಪತ್ತೆಹಚ್ಚುವಂತೆ ದೂರು ನೀಡುತ್ತೇವೆ ಎಂದು ಮಾವಳ್ಳಿ ಶಂಕರ್ ಹೇಳಿದ್ದಾರೆ.
ಫುಟ್ಬಾಲ್ ಪಂದ್ಯಾವಳಿ: ಮ್ಯಾಜಿಕ್ ಫೀಟ್ ತಂಡ ಪ್ರಥಮ
ರಾಜ್ಯಮಟ್ಟದ 14 ವರ್ಷದೊಳಗಿನ ಫುಟ್ಬಾಲ್ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಮ್ಯಾಜಿಕ್ ಫೀಟ್ ತಂಡ ಪ್ರಥಮ ಸ್ಥಾನ ಪಡೆದಿದೆ. ಪಂದ್ಯಾವಳಿಯಲ್ಲಿ ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಸುಮಾರು 12 ತಂಡಗಳು ಭಾಗವಹಿಸಿದ್ದು, ಈ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಮ್ಯಾಜಿಕ್ ಫೀಟ್ ಫುಟ್ಬಾಲ್ ತಂಡವು ಪ್ರಥಮ ಸ್ಥಾನ ಪಡೆದರೆ, ದ್ವಿತೀಯ ಸ್ಥಾನ ಚಿತ್ರದುರ್ಗ ತಂಡ ಹಾಗೂ ತೃತೀಯ ಸ್ಥಾನ ಚಿಕ್ಕಮಗಳೂರು ಫುಟ್ಬಾಲ್ ತಂಡವು ಪಡೆದಿದೆ.
ಅಪರಾಧಗಳಿಂದ ದೂರವಿದ್ದು, ಸುರಕ್ಷಿತ ಜೀವನ ರೂಪಿಸಿಕೊಳ್ಳಿ
ಅಪರಾಧಗಳಿಂದ ದೂರವಿದ್ದು, ಮನುಷ್ಯ ಸುರಕ್ಷಿತವಾದ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಲೋಕಾಯುಕ್ತ ಇನ್‌ಸ್ಪೆಕ್ಟರ್ ಮಂಜುನಾಥ ಪಂಡಿತ ಹೇಳಿದರು.
ಮಳೆರಾಯನ ಕೃಪೆ ರೈತರಲ್ಲಿ ಕೂರಿಗೆ ಪೂಜೆ ಸಂಭ್ರಮ
ಕೋಟೆಕಲ್ ಗ್ರಾಮದ ಅಮರೇಶ್ವರ ಮಠದ ಆವರಣದಲ್ಲಿ ರೈತರು ಕೂರಿಗೆ ಪೂಜೆ ನೆರವೇರಿಸಿ ಬಿತ್ತನೆಗೆ ಸಿದ್ಧಗೊಂಡರು.
ಆ.24, 25ರಂದು ದೇವನಗರಿ ಪ್ರೊ ಇಮೇಜ್-2024 ಛಾಯಾ ವಸ್ತು ಪ್ರದರ್ಶನ
ಛಾಯಾಗ್ರಾಹಕರ ಒಳಿತಿಗಾಗಿ ದಾವಣಗೆರೆ, ಚಿತ್ರದುರ್ಗ, ಗದಗ, ಕೊಪ್ಪಳ, ಹಾವೇರಿ, ಶಿವಮೊಗ್ಗ, ವಿಜಯನಗರ 7 ಜೆಲ್ಲೆಯ ಛಾಯಾಗ್ರಾಹಕರು ಸೇರಿ ದಾವಣಗೆರೆ ನಗರದಲ್ಲಿ ಆ.24, 25ರಂದು ಮಧ್ಯ ಕರ್ನಾಟಕದ ಬೃಹತ್ ಛಾಯಾ ವಸ್ತು ಪ್ರದರ್ಶನವನ್ನು ಹಮ್ಮಿಕೊಂಡಿದ್ದೀರಿ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಎಸ್.ಎಸ್. ಕೇರ್ ಟ್ರಸ್ಟ್ ಟ್ರಸ್ಟಿ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮೂಡುವೇಣುಪುರದೊಡೆಯನ ಪ್ರತಿಷ್ಠಾ ವರ್ಧಂತಿ, ಗಡಿ ಪ್ರಸಾದ
ಶ್ರೀ ವೆಂಕಟರಮಣ ದೇವರ ಪ್ರತಿಷ್ಠಾ ವರ್ಧಂತಿ ಹಿನ್ನೆಲೆ ಪೇಟೆ ಸವಾರಿ ಉತ್ಸವದ ಅಂಗವಾಗಿ ಶೃಂಗರಿಸಿದ ರಜತ ಪಲ್ಲಕ್ಕಿಯಲ್ಲಿ ಪಟ್ಟದ ದೇವರು ಮತ್ತು ಉತ್ಸವ ಶ್ರೀ ಗೋಪಾಲಕೃಷ್ಣ ದೇವರ ಬಿಂಬಗಳ ಪೇಟೆ ಸವಾರಿ ನಡೆಯಿತು.
ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ತರುವುದು ಮೊದಲ ಆದ್ಯತೆ: ಆಯನೂರು ಮಂಜುನಾಥ್
ತರೀಕೆರೆ, ಹೊಸದಾಗಿ ಸರ್ಕಾರಿ ಕೆಲಸಕ್ಕೆ ಸೇರುವವರಿಗೆ ನೂತನ ಪಿಂಚಣಿ ವ್ಯವಸ್ಥೆ ಬದಲು ಪುನಹ ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ತರಬೇಕು ಎನ್ನುವುದು ನನ್ನ ಮೊದಲ ಅದ್ಯತೆ ಹಾಗೂ ಅದು ಜಾರಿಯಾಗುವವರೆಗೂ ನನ್ನ ಹೋರಾಟ ಬಿಡುವುದಿಲ್ಲ ಎಂದು ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಹೇಳಿದ್ದಾರೆ.
ಅಶುದ್ಧ ನೀರಿನಿಂದ ಗ್ರಾಮಗಳಲ್ಲಿ ರೋಗದ ಭೀತಿ
ಕನ್ನಡಪ್ರಭ ವಾರ್ತೆ ರಾಯಬಾಗ:ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ನಿರ್ಮಿಸಿ ೫ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಜಲಶುದ್ದೀಕರಣ ಘಟಕದಿಂದ ಪೂರೈಸುವ ನೀರನ್ನು ಶುದ್ದಗೊಳಿಸದೇ ಗ್ರಾಮಗಳಿಗೆ ಅಶುದ್ಧ ನೀರು ಸರಬರಾಜು ಮಾಡುತ್ತಿರುವುದರಿಂದ 5 ಗ್ರಾಮಗಳಲ್ಲಿ ರೋಗ ಹರಡುವ ಭೀತಿ ಎದುರಾಗಿದೆ.
ಸಾವಯವ ತೋಟಗಾರಿಕೆ ಬೆಳೆ ಬೆಳೆಯಿರಿ: ಪ್ರೊ.ವಿಷ್ಣುವರ್ಧನ
ರೈತ ಹೆಚ್ಚು ಬೆಳೆ ಬೆಳೆದು ಲಾಭ ಮಾಡಿಕೊಳ್ಳಬೇಕೆಂಬ ದುರಾಸೆಗೆ ಬಿದ್ದು ಅತಿಯಾದ ರಸಗೊಬ್ಬರ, ಕೀಟನಾಶಕ ಬಳಕೆಯಿಂದ ಮಣ್ಣು ಮಲೀನವಾಗಿದೆ. ಸಾವಯವ ತೋಟಗಾರಿಕೆ ಬೆಳೆ ಬೆಳೆಯಬೇಕು ಎಂದು ತೋವಿವಿ ಕುಲಪತಿ ಪ್ರೊ.ವಿಷ್ಣುವರ್ಧನ ಹೇಳಿದರು.
  • < previous
  • 1
  • ...
  • 10754
  • 10755
  • 10756
  • 10757
  • 10758
  • 10759
  • 10760
  • 10761
  • 10762
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved