ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲೆಯ ಜನ ಸೇವೆಗೆ ಸದಾ ಸಿದ್ಧ
ಹಿರಿಯೂರು ತಾಲೂಕಿನ ವೇಣುಕಲ್ಲುಗುಡ್ಡದಲ್ಲಿ ಹಮ್ಮಿಕೊಳ್ಳಲಾದ ಅಭಿನಂದನಾ ಕಾರ್ಯಕ್ರಮದಲ್ಲಿ ಎನ್‌ಡಿಎ ಅಭ್ಯರ್ಥಿ ಗೋವಿಂದ ಕಾರಜೋಳ ಮಾತನಾಡಿದರು.
ರೇಷ್ಮೆ ಕಚೇರಿಯಲ್ಲಿ ಸಿಬ್ಬಂದಿ ಬರ - ಕೃಷಿಗೆ ಗರ
ಸರ್ಕಾರದಿಂದ ಮಂಜೂರಾದ ಒಟ್ಟು 13 ಹುದ್ದೆಗಳ ಪೈಕಿ 1 ಮಾತ್ರ ಭರ್ತಿ*ಚಳ್ಳಕೆರೆ, ಮೊಳಕಾಲ್ಮುರು ತಾಲೂಕಿಗೆ ಒಬ್ಬರೇ ಸಹಾಯಕ ನಿರ್ದೇಶಕ
ಮಾಜಿ ಸಚಿವ ಆಂಜನೇಯಗೆ ಪರಿಷತ್ ಟಿಕೆಟ್ ನೀಡಿ
ಕಳೆದ ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತರಾಗಿ ಸೇವೆ ಸಲ್ಲಿಸುತ್ತಿರುವ ಮಾಜಿ ಸಚಿವ ಎಚ್.ಆಂಜನೇಯ ಅವರಿಗೆ ವಿಧಾನ ಪರಿಷತ್ ಸ್ಥಾನದ ಟಿಕೆಟ್ ನೀಡಬೇಕೆಂದು ಎಚ್.ಆಂಜನೇಯ ಅಭಿಮಾನಿ ಬಳಗದ ಮುಖಂಡ ಎಚ್.ಎನ್.ನಾಗರಾಜ್ ಒತ್ತಾಯಿಸಿದ್ದಾರೆ.
ನರೇಗಾ ಅಡಿ ಕುಮದ್ವತಿ ನದಿಗೆ ಜೀವ ಕಳೆಸರ್ವಜ್ಞ ಐಕ್ಯ ಮಂಟಪಕ್ಕೆ ಪುನಶ್ಚೇತನ!
ಜಿಲ್ಲೆಯ ಪ್ರಮುಖ ನದಿಗಳ ಪ್ರದೇಶಗಳು ಹಾಗೂ ಐತಿಹಾಸಿಕ ಸ್ಥಳಗಳ ಪುನಶ್ಚೇತನಕ್ಕೆ ಜಿಲ್ಲಾಡಳಿತ ಉದ್ಯೋಗ ಖಾತ್ರಿಯಡಿ ಯೋಜನೆ ರೂಪಿಸಿದ್ದು, ತಾಲೂಕಿನ ಕುಮದ್ವತಿ ನದಿ ಒಡಲು ಹಾಗೂ ತ್ರಿಪದಿ ಬ್ರಹ್ಮ ಸರ್ವಜ್ಞನ ಐಕ್ಯಮಂಟವನ್ನು ಸ್ವಚ್ಛಗೊಳಿಸಲಾಗಿದೆ.
ಅಲ್ಪಸಂಖ್ಯಾತ ಸಮುದಾಯದ ಆದ್ಯತೆ ನೀಡಿ
ವಿಜಯಪುರ ಜಿಲ್ಲೆಗೆ ಅಲ್ಪಸಂಖ್ಯಾತ ಸಮುದಾಯಕ್ಕೆ ಆದ್ಯತೆ ನೀಡುವಂತೆ ಅಲ್ಪಸಂಖ್ಯಾತ ಕಾಂಗ್ರೆಸ್ ಮುಖಂಡರು ಸರ್ವಾನುಮತದಿಂದ ಠರಾವು ಪಾಸ್ ಮಾಡಿದರು.ನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಶಬ್ಬೀರ ಜಾಗೀರದಾರ ಅಧ್ಯಕ್ಷತೆಯಲ್ಲಿ ಈ ಕರ್ನಾಟಕ ವಿಧಾನ ಪರಿಷತ್ಗೆ ನಡೆಯುವ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಮರಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ಮುಂಗಾರು ಹಬ್ಬದ ಅದ್ಧೂರಿ ಆಚರಣೆಗೆ ನಿರ್ಧಾರ: ಮಾಜಿ ಶಾಸಕ ಎ. ಪಾಪಾರೆಡ್ಡಿ
ರಾಯಚೂರು ನಗರದ ಮಹಾಲಕ್ಷ್ಮಿ ದೇವಿ ಕಲ್ಯಾಣ ಮಂಟಪದಲ್ಲಿ ಮುಂಗಾರು ಸಾಂಸ್ಕತಿಕ ರಾಯಚೂರು ನಾಡ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕ ಎ.ಪಾಪಾರೆಡ್ಡಿ ಮಾತನಾಡಿದರು.
ಬುದ್ಧ, ಅಂಬೇಡ್ಕರ್ ಆದರ್ಶಗಳನ್ನು ಅಳವಡಿಸಿಕೊಂಡು ಬದುಕಿ
ವೈಜ್ಞಾನಿಕ ಸಂದೇಶ ಸಾರಿದ ಬುದ್ಧ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಚಾರ - ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡು ಬದುಕಬೇಕು ಎಂದು ಟಿ.ನರಸೀಪುರ ನಳಂದ ಬುದ್ಧ ವಿಹಾರದ ಮುಖ್ಯಸ್ಥ ಬೋಧಿರತ್ನ ಬಂತೇಜಿ ಹೇಳಿದರು.
ಕಲುಷಿತ ನೀರು ಪೂರೈಕೆ ಕೇಸ್: ಡೀಸಿ ಪರಿಶೀಲನೆ
ಮಧುವನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಗ್ರಾಮಸ್ಥರಲ್ಲಿ ವಾಂತಿಭೇದಿ ಕಾಣಿಸಿಕೊಂಡು 15ಕ್ಕೂ ಹೆಚ್ಚು ಮಂದಿ ಅಸ್ಪಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮದ ಬಡಾವಣೆಗಳಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.
ಪ್ರಸಿದ್ಧಿಗಾಗಿ ಅಲ್ಲ, ಸಿದ್ಧಿಗಾಗಿ ಹಾಡಿದವರು ಪಂ. ರಾಜಶೇಖರ ಮನಸೂರ: ಡಾ. ಎಂ. ವೆಂಕಟೇಶಕುಮಾರ
ಶೈಕ್ಷಣಿಕ ಕ್ಷೇತ್ರದೊಂದಿಗೆ ಸಂಗೀತ ಕ್ಷೇತ್ರದಲ್ಲಿಯೂ ಬಹುದೊಡ್ಡ ಸಾಧನೆ ಮಾಡಿದವರು ಪಂ. ರಾಜಶೇಖರ ಮನಸೂರ ಎಂದು ಪದ್ಮಶ್ರೀ ಪುರಸ್ಕೃತ ಹಿರಿಯ ಗಾಯಕ ಡಾ. ಎಂ. ವೆಂಕಟೇಶಕುಮಾರ ಹೇಳಿದರು.
ಸೊಳ್ಳೆಗಳ ಕಾಟಕ್ಕೆ ಗ್ರಾಮೀಣ ಜನರು ಹೈರಾಣ
ಯಕ್ಲಾಸಪುರ, ಮುರಡಿ ತಾಂಡಾ, ವೆಂಕಟಾಪುರ, ಜಂತ್ಲಿ ಶಿರೂರ ಸೇರಿದಂತೆ ಡಂಬಳ ಹೋಬಳಿಯ 25 ಗ್ರಾಮಗಳಲ್ಲಿ ಹಲವಾರು ಬಡಾವಣೆಗಳಲ್ಲಿ ಸೊಳ್ಳೆಗಳ ಕಾಟ ವಿಪರೀತವಾಗಿದೆ. ಸಂಜೆಯಾದರೆ ಸಾಕು ಸೊಳ್ಳೆ ಝೇಂಕಾರ ಶುರು
< previous
1
...
10759
10760
10761
10762
10763
10764
10765
10766
10767
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ