• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತಮ ಆರೋಗ್ಯಕ್ಕೆ ನಿಯಮಿತ ತಪಾಸಣೆ ಅಗತ್ಯ
ಚನ್ನಪಟ್ಟಣ: ಎಲ್ಲ ಸಂಪತ್ತುಗಳಿಗಿಂದ ಆರೋಗ್ಯ ಸಂಪತ್ತು ತುಂಬಾ ಮುಖ್ಯ. ಉತ್ತಮ ಆರೋಗ್ಯದ ದೃಷ್ಟಿಯಿಂದ ನಿಯಮಿತವಾಗಿ ತಪಾಸಣೆಗೆ ಒಳಪಡುವುದು ಅತ್ಯಗತ್ಯ ಎಂದು ಚಂದ್ರು ಡಯಾಗ್ನೋಸ್ಟಿಕ್ ಸೆಂಟರ್‌ನ ಪಾರ್ಥಸಾರಥಿ ತಿಳಿಸಿದರು.
ಕೃಷಿ ಪರಿಕರ ಕೃತಕ ಅಭಾವ ಸೃಷ್ಟಿಸಿದರೆ ಕ್ರಮ: ಸುರೇಶ
ಯಾದಗಿರಿ ಸಮೀಪದ ಸೈದಾಪುರ ಪಟ್ಟಣದ ವಿವಿಧ ರಸಗೊಬ್ಬರ, ಕ್ರಿಮಿನಾಶಕ, ಬಿತ್ತನೆ ಬೀಜ ಮಾರಾಟ ಅಂಗಡಿಗಳಿಗೆ ಸಹಾಯಕ ಕೃಷಿ ನಿರ್ದೇಶಕ ಸುರೇಶ ಬಿ. ಮತ್ತು ಕೃಷಿ ತಾಂತ್ರಿಕ ವ್ಯವಸ್ಥಾಪಕ ರವೀಂದ್ರ ತಂಡ ಭೇಟಿ ನೀಡಿ ಪರಿಶೀಲಿಸಿತು.
ರಾಜ್ಯದಲ್ಲಿದೆ ಅಭಿವೃದ್ಧಿ ಶೂನ್ಯ ಸರ್ಕಾರ: ಸುನೀಲ್‌ ಕುಮಾರ್‌
ಕಡೂರು, ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಒಂದು ವರ್ಷವಾದರೂ ಯಾವುದೇ ಅಭಿವೃದ್ಧಿ ಕಾರ್ಯ ಮಾಡದ ಅಭಿವೃದ್ಧಿ ಶೂನ್ಯ ಸರ್ಕಾರ ಇದಾಗಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಆರೋಪಿಸಿದರು.
ಎಕ್ಸ್‌ಪ್ರೆಸ್ ಕೆನಾಲ್ ನಿಂದ ನೀರು ಕೊಡಲು ಸಾಧ್ಯವಿಲ್ಲ: ಎಂ.ಟಿ.ಕೃಷ್ಣಪ್ಪ
ಜಿಲ್ಲೆಯ ರೈತರ ಜೀವನ್ಮರಣದ ಪ್ರಶ್ನೆಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮೌನವಹಿಸಿದ್ದಾರೆ. ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಕೂಡಲೇ ಎಕ್ಸ್ ಪ್ರೆಸ್ ಕೆನಾಲ್ ನ್ನು ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ಮೇ ೩೦ ರಂದು ಬೆಳಗ್ಗೆಯಿಂದಲೇ ಜಿಲ್ಲಾ ಉಸ್ತುವಾರಿ ಸಚಿವರೂ, ಗೃಹಸಚಿವರೂ ಅಗಿರುವ ಡಾ.ಜಿ.ಪರಮೇಶ್ವರ್ ರವರ ತುಮಕೂರಿನ ನಿವಾಸದ ಮುಂದೆ ಸಾವಿರಾರು ರೈತರೊಂದಿಗೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಶತಮಾನ ಕಂಡ ಕೆಲಗೇರಿ ಕೆರೆ ಸ್ವಚ್ಛತಾ ಅಭಿಯಾನ ಶುರು
ಕೆಲಗೇರಿ ಗ್ರಾಮಸ್ಥರು ಸೇರಿದಂತೆ ಪರಿಸರವಾದಿಗಳು, ಕೆರೆ ಬಳಕೆದಾರರು ನಮ್ಮ ಶ್ರಮದಾನ, ಕೆರೆಯ ಸನ್ಮಾನ ಘೋಷಣಾ ವಾಕ್ಯದಲ್ಲಿ ಭಾನುವಾರದಿಂದ ಕೆಲಗೇರಿ ಕೆರೆ ಅಭಿಯಾನ ಸ್ವಚ್ಛತಾ ಅಭಿಯಾನವನ್ನು ನ್ಯಾಯಾಧೀಶ ಪರಶುರಾಮ ದೊಡಮನಿ ನೇತೃತ್ವದಲ್ಲಿ ಶುರು ಮಾಡಿದ್ದಾರೆ.
ಕೇಂದ್ರ ಸರ್ಕಾರದಿಂದ ಶಿಕ್ಷಣ ವಿರೋಧಿ ನೀತಿ: ಅವಿಜಿತ್ ಘೋಷ್
ಕೇಂದ್ರ ಸರ್ಕಾರ ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿದೆ. ಶಿಕ್ಷಣ ಕ್ಷೇತ್ರದತ್ತ ಕೇಂದ್ರ ಸರ್ಕಾರ ಗಮನ ಹರಿಸದಿರುವುದು ದುರದೃಷ್ಟಕರ.
ಆಲೂರಿನಲ್ಲಿ ವಿಜಯ ಆಂಜನೇಯ ಸ್ವಾಮಿ ಮೂರ್ತಿ ಲೋಕಾರ್ಪಣೆ
ಆಲೂರು ತಾಲೂಕಿನ ಬೈರಾಪುರದಲ್ಲಿ ಬೈರಾಪುರ, ಸೊಪ್ಪಿನಹಳ್ಳಿ, ಮಣಿಪುರ ಗ್ರಾಮಸ್ಥರ ಸಹಯೋಗದಲ್ಲಿ ಶಾಸಕರು ಮತ್ತು ಮಾಜಿ ಶಾಸಕರು ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಅನುದಾನದ ಅಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ 75 ರ ಪಕ್ಕದ ದೇವರಕೆರೆಯಲ್ಲಿ ನಿರ್ಮಿಸಿರುವ 18 ಅಡಿ ಎತ್ತರದ ವಿಜಯ ಆಂಜನೇಯ ಸ್ವಾಮಿ ಭವ್ಯ ಮೂರ್ತಿಯ ಲೋಕಾರ್ಪಣೆ ಮಾಡಲಾಯಿತು.
ಹಾಸನದ ಹಿಮ್ಸ್‌ನ ಸಹಾಯಕ ಪ್ರಾಧ್ಯಾಪಕ ಡಾ.ಸಚಿನ್‌ಗೆ ಚಿನ್ನದ ಪದಕ
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಹಿಮ್ಸ್) ಮೂತ್ರ ಪಿಂಡ ವಿಭಾಗದ ಶಸ್ತ್ರಚಿಕಿತ್ಸಕ ಹಾಗೂ ಸಹಾಯಕ ಪ್ರಾಧ್ಯಾಪಕ ಡಾ.ಸಚಿನ್ ಮೀನಕೇರೆ ಅವರು ನವದೆಹಲಿಯ ವೈದ್ಯಕೀಯ ವಿಜ್ಞಾನ ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸುವ ಡಿಎನ್‌ಬಿ ಯೂರಾಲಜಿ ಅಂತಿಮ ವರ್ಷದ ಪರೀಕ್ಷೆಯಲ್ಲಿ ೬೦೦ಕ್ಕೆ ೪೧೪ ಅಂಕ ಪಡೆದು ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.
ಕುಶಾಲನಗರ: ಶತ ಚಂಡಿಕಾಯಾಗ ಮಹಾಪೂರ್ಣಾಹುತಿ
ಕುಶಾಲನಗರ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಾಲಯ ಆಶ್ರಯದಲ್ಲಿ ಶತಚಂಡಿಕಾಯಾಗ ನಡೆಯಿತು. 30ಕ್ಕೂ ಅಧಿಕ ಋತ್ವಿಜರು ಯಾಗ ಕಾರ್ಯಕ್ರಮದಲ್ಲ್ಲಿ ತೊಡಗಿಸಿಕೊಂಡಿದ್ದರು.
ಮಕ್ಕಳ ಬೇಸಿಗೆ ಶಿಬಿರದಲ್ಲಿ ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳಲು ಸಾಧ್ಯ
ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಜೀವನದ ಪಾಠ ಕಲಿಯುತ್ತಾರೆ.
  • < previous
  • 1
  • ...
  • 10761
  • 10762
  • 10763
  • 10764
  • 10765
  • 10766
  • 10767
  • 10768
  • 10769
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved