ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಶಿಕ್ಷಣಕ್ಕೆ ಆದ್ಯತೆ: ಸಚಿವ ಮಧು ಬಂಗಾರಪ್ಪರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆಯನ್ನು ನೀಡುತ್ತಿದ್ದು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 800 ಕೆ,ಪಿ,ಎಸ್ ಶಾಲೆಗಳ ನಿರ್ಮಾಣ, 3 ಸಾವಿರ ಶಾಲಾ ಕೊಠಡಿಗಳ ನಿರ್ಮಾಣ ಮಾಡಲು ಕ್ರಮ ಕೈಗೊಂಡಿದ್ದು ಒಳಮೀಸಲಾತಿ ಜಾರಿಯಾಗಿದ್ದು ಮುಂದಿನ ಕೆಲವೇ ದಿನಗಳಲ್ಲಿ 18 ಸಾವಿರ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.