ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಪರಾಧ ಪ್ರಕರಣಗಳು ಬಹಳಷ್ಟು ಹೆಚ್ಚಾಗಿದ್ದು, ಒಂದು ವರ್ಷದಲ್ಲಿ 1,87,742 ವಿವಿಧ ಘೋರ ಅಪರಾಧ ಪ್ರಕರಣ ಜರುಗಿವೆ.
ಮಟ್ಕಾ ಪ್ರಕರಣದ ವಿಚಾರಣೆಗೆಂದು ಕರೆ ತಂದಿದ್ದ ವ್ಯಕ್ತಿ ಪೊಲೀಸರ ವಶದಲ್ಲಿದ್ದಾಗಲೇ ಸಾವನ್ನಪ್ಪಿದ ಹಿನ್ನೆಲೆ ಉದ್ರಿಕ್ತರ ಗುಂಪು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಕಲ್ಲು ತೂರಾಟ ನಡೆಸಿದೆ. ಇದರಿಂದ 11 ಪೊಲೀಸರು ಗಾಯಗೊಂಡಿದ್ದು, ಏಳೆಂಟು ವಾಹನಗಳನ್ನು ಜಖಂಗೊಂಡಿವೆ ನಡೆಸಲಾಗುತ್ತಿದೆ.
ತಮ್ಮ ಮಗ ಆದಿಲ್ ಲೋ ಬಿ.ಪಿ.ಯಿಂದಾಗಿ ಸಾವನ್ನಪ್ಪಿದ್ದು, ತಮಗೆ ಯಾರ ಮೇಲೂ ಅನುಮಾನ ಇಲ್ಲವೆಂದಿದ್ದ ಮೃತನ ತಂದೆ ಖಲೀಂವುಲ್ಲಾ ನಂತರ ತಮ್ಮ ಮಗನ ಸಾವಿನ ಬಗ್ಗೆ ಅನುಮಾನವಿದೆ ಎಂಬುದಾಗಿ ಉಲ್ಟಾ ಹೊಡೆದಿದ್ದಾರೆ