• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ : ರೂಪಾಲಿ ನಾಯ್ಕ
ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಸತತವಾಗಿ ಅವಿಶ್ರಾಂತವಾಗಿ ದುಡಿದಿದ್ದಾರೆ. ಪಕ್ಷಕ್ಕಾಗಿ ನೀವು ನೀಡಿದ ಅವಿಶ್ರಾಂತ ಸೇವೆಗೆ ಗೆಲುವಿಗೆ ನಾಂದಿಯಾಗಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು.
ಯುಪಿ ರೀತಿ ಉಡುಪಿಯಲ್ಲಿ ಮಧ್ಯರಾತ್ರಿ ಗ್ಯಾಂಗ್‌ವಾರ್‌, ವಿಡೀಯೋ ವೈರಲ್
ಉತ್ತರ ಭಾರತದಲ್ಲಿ ಕಂಡು ಕೇಳಿದ್ದ ಗ್ಯಾಂಗ್ ವಾರ್‌ ಇದೀಗ ದೇಗುಲಗಳ ನಗರಿ ಉಡುಪಿಗೂ ಕಾಲಿಟ್ಟಿದೆ. ಇಲ್ಲಿ ಕೆಲ ಸಮಯದಿಂದ ತಟಸ್ಥವಾಗಿದ್ದ ಕಾಪುವಿನ ಗರುಡ ಗ್ಯಾಂಗ್ ಉಡುಪಿ-ಮಣಿಪಾಲ ಮಾರ್ಗದಲ್ಲಿರುವ ಕುಂಜಿಬೆಟ್ಟುವಿನಲ್ಲಿ ನಡು ರಸ್ತೆಯಲ್ಲೇ ಮಧ್ಯರಾತ್ರಿ ಗ್ಯಾಂಗ್ ವಾರ್ ನಡೆಸಿದೆ.
ಟಿಎಸ್‌ಎಸ್‌ಗೆ ಆಡಳಿತಾಧಿಕಾರಿ ನೇಮಕ ಸರಿಯಲ್ಲ: ವಿಶ್ವೇಶ್ವರ ಹೆಗಡೆ ಕಾಗೇರಿ
ಚುನಾವಣೆ ಪ್ರಕ್ರಿಯೆಯಲ್ಲಿ ಲೋಪದೋಷವಾಗಿದೆ ಎಂದು ಬಿಂಬಿಸಿ ಪ್ರತಿಷ್ಠಿತ ಸಂಸ್ಥೆಯ ಮೇಲೆ ಈ ರೀತಿ ಕ್ರಮವಾಗಿದ್ದು ಯಾರ ಕೈವಾಡ ಎಂಬುದು ಜನಸಾಮಾನ್ಯ ರೈತರ ಪ್ರಶ್ನೆಯಾಗಿದೆ ಎಂದು ಮಾಜಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಪ್ರಜ್ವಲ್‌ ರೇವಣ್ಣ ವಿರುದ್ಧ ಮೇ 30ಕ್ಕೆ ಹಾಸನದಲ್ಲಿ ಬೃಹತ್‌ ಜಾಥಾ
ಮೇ 30ರಂದು ಪ್ರಗತಿಪರ ಚಿಂತಕರು ಹಾಸನ ನಗರದಲ್ಲಿ ಆಯೋಜಿಸಿರುವ ಬೃಹತ್‌ ಪ್ರತಿಭಟನಾ ಜಾಥಾದಲ್ಲಿ ಸಾಹಿತಿಗಳು, ಕಲಾವಿದರು ಸೇರಿದಂತೆ ವಿವಿಧ ಸಂಘಟನೆಗಳು ಭಾಗವಹಿಸಲು ನಿರ್ಣಯ ಕೈಗೊಂಡಿವೆ. ಬೆಂಗಳೂರಿನಲ್ಲಿ ಸಾಹಿತಿ, ಕಲಾವಿದರು ಹಾಗೂ ಸಾಮಾಜಿಕ ಹೋರಾಟಗಾರರ ವೇದಿಕೆ ಸಮಾಲೋಚನೆ ಸಭೆ ನಡೆಸಿದರು.
ಹೋಮ್‌ ಗಾರ್ಡ್‌ ಮೂಲ್ಕಿ ಘಟಕ ಪ್ರವಾಹ ರಕ್ಷಣಾ ತಂಡ ರಚನೆ
ರಕ್ಷಣಾ ಕಾರ್ಯಾಚರಣೆಯಲ್ಲಿ ಬಳಸುವ ರಬ್ಬರ್ ದೋಣಿ, ಎಂಜಿನ ಲೈಫ್ ಜಾಕೆಟ್ ಅಸ್ಕಲೆಟ್, ಮರ ಕತ್ತರಿಸುವ ಯಂತ್ರ ಸೇರಿದಂತೆ ಎಲ್ಲ ರಕ್ಷಣಾ ಸಲಕರಣೆಗಳನ್ನು ಡಾ. ಮುರಳಿ ಮೋಹನ್ ಚೂಂತಾರು ಪರಿಶೀಲನೆ ನಡೆಸಿದರು.
ಕಾರು ಅಪಘಾತ: ಇಬ್ಬರ ಸಾವು
ರಸ್ತೆ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಸಂಭವಿಸದ ಅಫಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡೂರು ತಾಲೂಕಿನ ಬೀರೂರು ಸಮೀಪದ ಪುಂಡನಹಳ್ಳಿ ಗೇಟ್ ಬಳಿ ನಡೆದಿದೆ.
ಶಾಲಾ ಪ್ರಾರಂಭೋತ್ಸವ ದಿನ ಎಲ್ಲ ಮಕ್ಕಳಿಗೂ ಪುಸ್ತಕ ಸಿಗುವುದು ಡೌಟು!
ಬುಧವಾರದಿಂದ ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ಪ್ರಾರಂಭವಾಗಲಿವೆ. ಇದಕ್ಕಾಗಿ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಬಿಇಒ, ಮುಖ್ಯೋಪಾಧ್ಯಾಯರ ಸಭೆ ನಡೆಸಿ ಶಾಲಾ ಪ್ರಾರಂಭೋತ್ಸವ ಯಾವ ರೀತಿ ಮಾಡಬೇಕು ಎಂಬುದರ ಕುರಿತು ಮಾಹಿತಿ ನೀಡಲಾಗಿದೆ.
ಉದ್ರಿಕ್ತ ಗುಂಪಿದ್ದಾಗ ಅನಾಹುತ ಸಹಜ: ಶಾಸಕ ಶಿವಗಂಗಾ ಬಸವರಾಜ ಹೇಳಿಕೆ
ಚನ್ನಗಿರಿ ಟಿಪ್ಪು ನಗರದ ಆದಿಲ್ ಸಾವು ಪ್ರಕರಣ ಲಾಕಪ್ ಡೆತ್‌ ಎಂಬ ಆರೋಪವಿದೆ. ಮತ್ತೊಂದು ಕಡೆ ಕಡಿಮೆ ರಕ್ತದೊತ್ತಡ (ಲೋ ಬಿ.ಪಿ) ಯಿಂದಾಗಿ ಸಾವನ್ನಪ್ಪಿದ್ದಾರೆ ಎಂಬ ಮಾತೂ ಇದೆ. ಶವದ ಮರಣೋತ್ತರ ಪರೀಕ್ಷೆ ವರದಿ ನಂತರ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಶಾಸಕ ಶಿವಗಂಗಾ ವಿ.ಬಸವರಾಜ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಕಿಕ್ಕೇರಿ ಹೋಬಳಿಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆ
ಕೆ.ಆರ್‌ ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿ ಯಾದ್ಯಂತ ಗಾಳಿ ಮಳೆಗೆ ಮನೆ, ಹಾಗೂ ಮರ ಉರುಳಿ ಹಾನಿ ಮಾಡಿರುವುದು.
ವನವಾಸಿಗಳ ಜೀವನಮಟ್ಟ ಸುಧಾರಣೆಗೆ ಬಾಳಾಸಾಹೇಬ ಕೊಡುಗೆ ಅಪಾರ: ಶಿವರಾಮಕೃಷ್ಣ
ವನವಾಸಿಗಳ ಸರ್ವಾಂಗೀಣ ವಿಕಾಸದ ಗುರಿ ಹೊಂದಿ, ದಾಪುಗಾಲಿಟ್ಟು ನಡೆಯುತ್ತಿರುವ ವನವಾಸಿ ಕಲ್ಯಾಣ ಪ್ರಸ್ತುತ ರಾಷ್ಟ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸುಮಾರು ೪೦೦೦ ಮನೆ ಪಾಠಕೇಂದ್ರಗಳನ್ನು ವ್ಯವಸ್ಥಿತವಾಗಿ ನಡೆಸುತ್ತಿದೆ ಎಂದು ವನವಾಸಿ ಕಲ್ಯಾಣ ಕ್ಷೇತ್ರ ಸಂಘಟನಾ ಕಾರ್ಯದರ್ಶಿ ಶಿವರಾಮಕೃಷ್ಣ ಹೇಳಿದರು
  • < previous
  • 1
  • ...
  • 10768
  • 10769
  • 10770
  • 10771
  • 10772
  • 10773
  • 10774
  • 10775
  • 10776
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved