• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನ ಬದುಕಿಗೆ ಶರಣ ಸಂಸ್ಕೃತಿ ಅತ್ಯಗತ್ಯ: ಶ್ರೀ
ಶರಣರ ಸಂದೇಶ ಸಾರುವ ವಚನಗಳು ನಮ್ಮ ಬದುಕಿನಲ್ಲಿ ಹಾಸು ಹೊಕ್ಕಾಗಿ ಕಾಯಕ ಸಂಸ್ಕೃತಿಯನ್ನು ಸಾರಬೇಕಿದೆ.
ಇಳೆಗೆ ಸುರಿದ ಮಳೆ ಕೃಷಿ ಚಟುವಟಿಕೆ ಚುರುಕು
ಮುಂಗಾರು ಪೂರ್ವದಲ್ಲಿಯೇ ಹಸಿ ಮಳೆಯಾಗುತ್ತಿರುವುದು ಕೃಷಿ ಚಟುವಟಿಕೆಗಳು ಚುರುಕುಗೊಳ್ಳಲು ಕಾರಣವಾಗಿದೆ. ಜಿನುಗುತ್ತಿರುವ ಮಳೆ ರೈತರ ಮೊಗದಲ್ಲಿ ಮಂದಹಾಸವನ್ನು ಮೂಡಿಸಿದೆ.
8 ತಿಂಗಳಾದರೂ ಉದ್ಘಾಟನೆ ಆಗದ ಉಪ ಕೃಷಿ ಉತ್ಪನ್ನ ಮಾರುಕಟ್ಟೆ
ನಾಮಕೆವಾಸ್ತೆ ಎಂಬಂತೆ ನವಲಗುಂದದಲ್ಲೂ 12 ಎಕರೆ ಪ್ರದೇಶದಲ್ಲಿ ಉಪ ಕೃಷಿ ಉತ್ಪನ್ನ ಮಾರುಕಟ್ಟೆ ತೆರೆದಿದ್ದಾರೆ. ಆದರೆ, ಇಲ್ಲಿ ಬಂದ ರೈತರಿಗೆ ಕುಡಿಯಲು ನೀರಿಲ್ಲ, ಜಾನುವಾರುಗಳಿಗೆ ನೆರಳಿಲ್ಲ, ಹಳೆ ಕಟ್ಟಡಗಳನ್ನು ತೆರವುಗೊಳಿಸಿಲ್ಲ.
ಎಂಎಲ್ಸಿಯಲ್ಲಿ ಮುಸ್ಲಿಮರಿಗೆ ಅವಕಾಶ ಕಲ್ಪಿಸಿ
ಮುಂದಿನ ತಿಂಗಳು ವಿಧಾನ ಪರಿಷತ್ 11 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅದರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಏಳು ಸ್ಥಾನಗಳು ಸಿಗಲಿದೆ. ಹಾಗಾಗಿ ಅದರಲ್ಲಿ ಉತ್ತರ ಕರ್ನಾಟಕಕ್ಕೆ ಅದರಲ್ಲೂ ವಿಶೇಷವಾಗಿ ವಿಜಯಪುರ ಜಿಲ್ಲೆಗೆ ಆದ್ಯೆತೆ ನೀಡಬೇಕು ಎಂದು ಕಾಂಗ್ರೆಸ್ ಹಾಗೂ ಅಲ್ಪಸಂಖ್ಯಾತ ಮುಖಂಡ ಎಂ.ಸಿ.ಮುಲ್ಲಾ ಆಗ್ರಹಿಸಿದರು.
ಅದ್ದೂರಿಯಾಗಿ ನಡೆದ ಗಡ ದಿಂ ಬ್ರಹ್ಮರಥೋತ್ಸವ
ಗಡದಿಂ ಶ್ರೀ ಲಕ್ಮೀವೆಂಕಟೇಶ್ವರ ಸ್ವಾಮಿ ರಥೋತ್ಸವಕ್ಕೆ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹಾಗೂ ತಹಸೀಲ್ದಾರ್ ಪ್ರಶಾಂತ್ ಕೆ ಪಾಟೀಲ್ ಚಾಲನೆ ನೀಡಿದರು. ಸಹಸ್ರಾರು ಸ್ವಾಮಿಯ ಭಕ್ತರು ಗೋವಿಂದ ನಾಮಸ್ಮರಣೆ ಮಾಡುತ್ತಾ ತೇರು ಎಳೆದರು
ಜೂನ್‌ಗೆ ಬಸವಣ್ಣನ ಜೀವನಾಧಾರಿತ ಶರಣರ ಶಕ್ತಿ ತೆರೆಗೆ
ಮಹಾನ್ ಮಾನವತಾವಾದಿ ಬಸವಣ್ಣನವರ ಜೀವನಾಧಾರಿತ ಕನ್ನಡ ಚಲನಚಿತ್ರ ಶರಣರ ಶಕ್ತಿ ಜೂನ್ ತಿಂಗಳಲ್ಲಿ ರಾಜ್ಯಾದ್ಯಂತ ಬಿಡುಗಡೆ ಸಿದ್ಧವಾಗಿದ್ದು, ಆ ಕಾಲದಲ್ಲಿ ಬಸವಣ್ಣನವರ ಪ್ರಖ್ಯಾತಿ ಹೇಗಿತ್ತು, ಅನುಭವ ಮಂಟಪದ ಆಕರ್ಷಣೆ ಹೀಗೆ ಸಮಗ್ರ ಘಟನೆಗಳನ್ನು ಕಟ್ಟಿಕೊಡುವ ಪ್ರಯತ್ನ ಈ ಸಿನಿಮಾ ಎಂದು ಚಿತ್ರದ ನಿರ್ದೇಶಕ ದಿಲೀಪ್ ವಿ.ಶರ್ಮ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕಾಮೆಡ್‌-ಕೆ ಪರೀಕ್ಷೆ: ಜ್ಞಾನಸುಧಾಕ್ಕೆ ಹಲವು ರ್‍ಯಾಂಕ್‌
ವಿದ್ಯಾರ್ಥಿಗಳಾದ ಪ್ರಿಯಾಂಶ್ ಎಸ್.ಯು. ೯೯.೯೯ ಪರ್ಸಂಟೈಲ್‌ನೊಂದಿಗೆ ೧೧ನೇ ರ‍್ಯಾಂಕ್, ಬಿಪಿನ್ ಜೈನ್ ಬಿ.ಎಂ. ೯೯.೯೬ ಪರ್ಸಂಟೈಲ್‌ನೊಂದಿಗೆ ೪೨ನೇ ರ‍್ಯಾಂಕ್ , ಕ್ಷೀರಜ್ ಎಸ್. ಆಚಾರ್ಯ ೯೯.೮೫ ಪರ್ಸಂಟೈಲ್ (೧೬೩ನೇ ರ‍್ಯಾಂಕ್) ಪಡೆದಿದ್ದಾರೆ.
ಗರುಡ ಗ್ಯಾಂಗ್ ಪುಂಡರ ಮೇಲೆ ಗೂಂಡಾ ಕಾಯ್ದೆ ಯಾಕಿಲ್ಲ: ಶ್ರೀನಿಧಿ ಹೆಗ್ಡೆ
ಮೇ 18ರಂದು ರಾತ್ರಿ ಘಟನೆ ನಡೆದಿದ್ದರೂ, ಎರಡು ದಿನಗಳ ತಡವಾಗಿ ಮೇ 20ರಂದು ಪ್ರಕರಣ ದಾಖಲಿಸಿದ್ದಾರೆ. ಸ್ಥಳೀಯ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸಿರಲಿಲ್ಲವೇ? ಪರಿಶೀಲಿಸಿದ್ದರೆ ಘಟನೆಯ ಗಂಭೀರತೆಯನ್ನು ಅರಿತು ಪೊಲೀಸರು ಜಾಣ ಮೌನ ತೋರಿಸಿರುವುದು ಯಾಕೆ ಎಂಬ ಅನುಮಾನ ಕಾಡುತ್ತಿದೆ ಎಂದು ಶ್ರೀನಿಧಿ ಹೆಗ್ಡೆ ಹೇಳಿದ್ದಾರೆ.
ಪೂರೈಕೆಯಾಗದ ರಸಗೊಬ್ಬರ: ರಾಣಿಬೆನ್ನೂರಲ್ಲಿ ರೈತರ ಪ್ರತಿಭಟನೆ
ರಾಣಿಬೆನ್ನೂರು ನಗರದ ಎಪಿಎಮ್‌ಸಿ ಮಾರುಕಟ್ಟೆಯಲ್ಲಿರುವ ಸೊಸೈಟಿಯಲ್ಲಿ ರೈತರಿಗೆ ಅವಶ್ಯಕತೆ ಇರುವ 10.26.26. ಡಿಎಪಿ ಮತ್ತು ಯೂರಿಯಾ ರಸಗೊಬ್ಬರ ಪೂರೈಕೆಯಾಗದಿರುವುದನ್ನು ಖಂಡಿಸಿ ತಾಲೂಕಿನ ರೈತರು ಶನಿವಾರ ಪ್ರತಿಭಟನೆ ನಡೆಸಿದರು.
ಅದ್ಧೂರಿಯಾಗಿ ನಡೆದ ಆನೇಕಲ್‌ ಕರಗ
ಇತಿಹಾಸ ಪ್ರಸಿದ್ಧ ಆನೇಕಲ್ ಕರಗ ಅದ್ಧೂರಿಯಾಗಿ ಜರುಗಿತು. ಗುರುವಾರ ರಾತ್ರಿ ಮೂರನೇ ಜಾವದಲ್ಲಿ ಗುಡಿಯಿಂದ ಮಂಡಿಕಾಲಿನಲ್ಲಿ ಹೊರಬಂದ ಕರಗ ಶಕ್ತಿ ದೇವತೆಯನ್ನು ವೀರ ಬಾಲಕರು ಅಲಗು ಸೇವೆ ನೀಡಿ ಸ್ವಾಗತಿಸಿದರು.
  • < previous
  • 1
  • ...
  • 10770
  • 10771
  • 10772
  • 10773
  • 10774
  • 10775
  • 10776
  • 10777
  • 10778
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved