28ರಂದು ಜಾನಪದ ದಿಕ್ಕು-ದೆಸೆ ಅಧ್ಯಯನ ಶಿಬಿರ: ಡಿ.ಮಂಜುನಾಥಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಉದ್ಘಾಟಿಸಲಿದ್ದು, ಕಜಾಪ ಕಾರ್ಯಾಧ್ಯಕ್ಷ ಹಂಪಿ ಕನ್ನಡ ವಿವಿ. ವಿಶ್ರಾಂತ ಕುಲಪತಿ ಡಾ.ಹಿ.ಚಿ. ಬೋರಲಿಂಗಯ್ಯ ಆಶಯ ನುಡಿಗಳನ್ನಾಡಲಿದ್ದಾರೆ. ಸಹ್ಯಾದ್ರಿ ವಿಜ್ಞಾನ ಕಾಲೇಜು ಪ್ರಾಂಶುಪಾಲರಾದ ಪ್ರೊ.ಎನ್. ರಾಜೇಶ್ವರಿ, ಕನ್ನಡ ಅಧ್ಯಾಪಕರ ವೇದಿಕೆ ಅಧ್ಯಕ್ಷ ಡಾ. ಸಬಿತಾ ಬನ್ನಾಡಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.