ಬಸವರಾಜುಗೆ ವಿಪ ಟಿಕೆಟ್ ನೀಡಿನಾಯಕ ಸಮಾಜದ ಹಿರಿಯ ಮುಖಂಡರು ಹಾಗೂ ಜಿಪಂ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಪಕ್ಷದ ಸಕ್ರಿಯ ಮುಖಂಡ ಎಸ್.ಸಿ. ಬಸವರಾಜು ಅವರಿಗೆ ವಿಧಾನ ಪರಿಷತ್ ಟಿಕೆಟ್ ನೀಡಬೇಕೆಂದು ಜಿಲ್ಲಾ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಹಾಗೂ ಯಳಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೊಂಗನೂರು ಎಚ್.ವಿ. ಚಂದ್ರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.