• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮದ ಬದಲಿಗೆ ಧಮ್ಮ ವೈಚಾರಿಕತೆ ಬೋಧಿಸಿದ ಬುದ್ಧ
ನಾನು ಯಾವುದೇ ಪ್ರವಾದಿ, ಸಂತನಲ್ಲ. ವಿಶೇಷ ವಿಚಾರಗಳನ್ನು ಹೇಳಲು ಬಂದಿರುವ ಒಬ್ಬ ಸಾಮಾನ್ಯ ಮನುಷ್ಯ ಎಂದು ಗೌತಮ ಬುದ್ಧ ಹೇಳಿಕೊಳ್ಳುತ್ತಿದ್ದರು.
ಪದವೀಧರರು ರಾಮೋಜಿಗೌಡರನ್ನು ಗೆಲ್ಲಿಸಿ
ರಾಮನಗರ: ಪದವೀಧರರಿಗೆ ನ್ಯಾಯ ದೊರಕಿಸಿಕೊಡಲು ಹೋರಾಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡರನ್ನು ಬೆಂಗಳೂರು ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ಬೆಂಬಲಿಸುವಂತೆ ದಲಿತ ಸಂಘಟನೆಗಳ ಮುಖಂಡ ಶಿವಕುಮಾರಸ್ವಾಮಿ ಮನವಿ ಮಾಡಿದರು.
ಸನ್ಮಾರ್ಗದತ್ತ ಸಾಗಲು ಗುರುವಿನ ಮಾರ್ಗದರ್ಶನ ಅಗತ್ಯ
ಮನುಷ್ಯನ ಮನಸ್ಸು ನಿಗ್ರಹಿಸಿ ಅಂತರಂಗದ ಆತ್ಮಜ್ಞಾನ ಹೆಚ್ಚಿಸಿ ಆಧ್ಯಾತ್ಮದೆಡೆಗೆ ಕೊಂಡೊಯ್ಯುವುದೆ ಸತ್ಸಂಗ
ಬಿರಾದಾರ ದಂಪತಿಯ ಸೇವೆ ಅನನ್ಯ
ಕನ್ನಡಪ್ರಭ ವಾರ್ತೆ ಅಥಣಿನೊಂದವರ, ನೆಲೆಯಿಲ್ಲದವರ ಬಾಳಿಗೆ ವೃದ್ಧಾಶ್ರಮಗಳು ಅಶಾಕಿರಣವಾಗಿವೆ. ಅಥಣಿಯಲ್ಲಿ ಸುಖನ್ಯಾ ವೃದ್ಧಾಶ್ರಮವು ನೊಂದವರ ಹೆಗಲಾಗಿ ಕೆಲಸ ಮಾಡುತ್ತಿದ್ದು, ಬಿರಾದಾರ ದಂಪತಿಯ ಸೇವೆ ಮೆಚ್ಚುವಂತಹುದು ಎಂದು ಶಾಸಕ ಲಕ್ಷ್ಮಣ ಸವದಿ ಮೆಚ್ಚುಗೆ ವ್ಯಕ್ತಪಡಿಸಿದರು.ಪಟ್ಟಣದ ತಮ್ಮ ನಿವಾಸದಲ್ಲಿ ಅಥಣಿ -ಚಮಕೇರಿ ರಸ್ತೆಯ ಭರಮಖೋಡಿಯಲ್ಲಿ ಜೂ.19 ರಂದು ನಡೆಯುವ ಸುಕನ್ಯಾ ವೃದ್ಧಾಶ್ರಮದ ವಾರ್ಷಿಕೋತ್ಸವ ಮತ್ತು ಅಪ್ಪ ಪ್ರಶಸ್ತಿ ಪ್ರದಾನದ ಬಿತ್ತಿ ಪತ್ರ ಬಿಡುಗಡೆ ಮಾಡಿ ಮಾತನಾಡಿದರು.
ಎನ್ ಡಿಎ ಅಭ್ಯರ್ಥಿಯನ್ನು ಸೋಲಿಸಲು ಕೈ ಕುತಂತ್ರ: ವಿಜಯೇಂದ್ರ ವಾಗ್ದಾಳಿ
ಶಿಕ್ಷಕರ ಧ್ವನಿಯಾಗಿ ನಿಮ್ಮೆಲ್ಲರ ಪರ ಸದನದ ಹೊರಗಡೆ ಹಾಗೂ ಒಳಗಡೆ ನಾರಾಯಣಸ್ವಾಮಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಆತಂಕಕ್ಕೆ ಕಾರಣವಾಗಿದ್ದು, ಈ ಬಾರಿ ನಮ್ಮ ಅಭ್ಯರ್ಥಿಯನ್ನು ಸೋಲಿಸಲು ಕುತಂತ್ರ ಹೂಡಿದ್ದಾರೆ.
ಕೊಪ್ಪ: ೧೦೮ ಆಂಬ್ಯುಲೆನ್ಸ್‌ ಸೇವೆಗೆ ನೂರೆಂಟು ವಿಘ್ನ
ಕೊಪ್ಪ, ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಚಿತ ಸೇವೆ ಒದಗಿಸುವ ೧೦೮ ಅಂಬ್ಯುಲೆನ್ಸ್ ಜೀವ ರಕ್ಷಕ ವಾಹನಕ್ಕೆ ದಿನನಿತ್ಯ ಒಂದಲ್ಲ ಒಂದು ರೀತಿಯ ಸಮಸ್ಯೆಗಳು ಎದುರಾಗುತ್ತಿವೆ. ತುರ್ತು ಸಂದರ್ಭದಲ್ಲಿ ರೋಗಿಗಳ ಉಪಯೋಗಕ್ಕೆ ಸಿಗಬೇಕಾದ ಆರೋಗ್ಯ ಕವಚ ವಾಹನ ಕೊಪ್ಪದಲ್ಲಿ ರೋಗಿಗಳ ಪಾಲಿಗೆ ಮರೀಚಿಕೆಯಂತಾಗಿದೆ.
ಮಾಜಿ ಶಾಸಕ ಡಿಎಸ್ ಸುರೇಶ್ ಕ್ಷಮೆ ಯಾಚಿಸಬೇಕು: ಶಿವಪ್ರಕಾಶ್ ಸ್ವಾಮೀಜಿ ಆಗ್ರಹ
ತರೀಕೆರೆ ತಾಲೂಕು ನಾಗೇನಹಳ್ಳಿ ಗ್ರಾಮದಲ್ಲಿ ಎರಡು ಸಮುದಾಯದ ನಡುವೆ ನಡೆದಿರುವ ಘಟನೆಯಲ್ಲಿ ಮಾಜಿ ಶಾಸಕ ಡಿ ಎಸ್ ಸುರೇಶ್ ಲಿಂಗಾಯತರ ಪರ ನಿಂತು ಬಂಜಾರ ಸಮುದಾಯದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವುದು ಈ ಸರಿಯಲ್ಲ ಎಂದು ಶ್ರೀ ಕೊಟ್ಟೂರು ಬಂಜಾರ ಸಂಸ್ಥಾನದ ಶಿವಪ್ರಕಾಶ್ ಸ್ವಾಮೀಜಿ ಹೇಳಿದರು.
ಮಹಾತ್ಮ ಗಾಂಧಿ ಶಾಲೆಯಲ್ಲಿ ಅಭಿವೃದ್ಧಿಯೇ ಮೌನ!
ಗಂಡ-ಹೆಂಡತಿ ನಡುವೆ ಕೂಸು ಬಡವಾಯಿತು ಎಂಬಂತೆ ಶಿಕ್ಷಣ ಇಲಾಖೆ-ಪುರಸಭೆಯ ನಡುವಿನ ತಾತ್ಸಾರ ಮನೋಭಾವದಿಂದ 200 ವರ್ಷಗಳ ಇತಿಹಾಸ ಹೊಂದಿರುವ ಅಂಬೇಡ್ಕರ್ ವೃತ್ತದಲ್ಲಿರುವ ಮಹಾತ್ಮ ಗಾಂಧಿ ಶತಾಬ್ಧಿ ಸರ್ಕಾರಿ ಹಿರಿಯ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಯ ಸ್ಥಿತಿ ಶೋಚನೀಯವಾಗಿದೆ.
ಮಣ್ಣಿನ ಮಗನ ಚಿನ್ನದ ಸಾಧನೆಗೆ ಮನೆ ಮಂದಿಯೇ ಸ್ಫೂರ್ತಿ!
ಹೈಕಶಿ ಸಂಸ್ಥೆಯಡಿಯಲ್ಲಿರುವ ಈ ಭಾಗದ ಅತ್ಯಂತ ಪ್ರತಿಷ್ಠಿತ ಪೂಜ್ಯ ದೊಡ್ಡಪ್ಪ ಅಪ್ಪ (ಪಿಡಿಎ) ಇಂಜಿನಿಯರಿಂಗ್‌ ಕಾಲೇಜಿನ 12ನೇ ಪದವಿ ಪ್ರದಾನ ಸಮಾರಂಭ
ಹೈನುಗಾರಿಕೆ ಮಾಹಿತಿ ಕಾರ್ಯಕ್ರಮ
ವಿದ್ಯಾರ್ಥಿಗಳು ಹಾಲು ಸಂಗ್ರಹ ಡೈರಿಗೆ ಭೇಟಿ ನೀಡಿ ರೈತರು ಮತ್ತು ಡೈರಿ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಡೈರಿಯ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು.
  • < previous
  • 1
  • ...
  • 10783
  • 10784
  • 10785
  • 10786
  • 10787
  • 10788
  • 10789
  • 10790
  • 10791
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved