ಸುಳ್ಳು ಪ್ರಕರಣಗಳಿಂದ ನೈಜ ಪ್ರಕರಣಗಳ ವಿಲೇವಾರಿ ವಿಳಂಬ: ನ್ಯಾ.ಬಿ ವೀರಪ್ಪ ಸರ್ಕಾರಿ ಭೂಮಿ ಒತ್ತುವರಿ, ಸರ್ಕಾರಿ ರಸ್ತೆ ಕಬಳಿಕೆ, ಅಕ್ರಮ ಖಾತೆ, ಇ- ಖಾತೆ, ಹಕ್ಕು ಪತ್ರ ವಿತರಣೆ, ಪೋಡಿ ದುರಸ್ಥಿ, ಕಾನೂನು ಬಾಹಿರ ಚಟುವಟಿಕೆ, ಅಧಿಕಾರಿಗಳ ಕಿರುಕುಳ, ಸರ್ವೇ ಕಾರ್ಯ ಸಂಬಂಧಿಸಿದಂತೆ ನೆಲಮಂಗಲ ತಾಲೂಕು ವ್ಯಾಪ್ತಿಯ 123 ಪ್ರಕರಣಗಳ ಪೈಕಿ 40 ವಿಲೇವಾರಿ ಮಾಡಲಾಗಿದ್ದು ಉಳಿದ ಅರ್ಜಿಗಳನ್ನು ಮುಂದಿನ ವಿಚಾರಣೆಗೆ ನೀಡಲಾಗಿದೆ.