ವಿಧಾನ ಪರಿಷತ್ ಚುನಾವಣೆ, ಲೋಕಸಭಾ ಚುನಾವಣೆಯ ಮತ ಎಣಿಕೆಯಿಂದಾಗಿ ಜೂನ್ ಮೊದಲ ವಾರ ನಗರದಲ್ಲಿ ಒಂದು ದಿನ ಹೊರತುಪಡಿಸಿದರೆ ಬರೋಬ್ಬರಿ ಐದು ದಿನ ಮದ್ಯದಂಗಡಿಗಳು ಬಂದ್ ಆಗಲಿವೆ.
ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್‌ಗೆ ಲಭ್ಯವಾಗುವ ಒಂದು ಸ್ಥಾನಕ್ಕೆ ಐದು ಹೆಸರುಗಳು ಪ್ರಮುಖವಾಗಿ ಕೇಳಿಬಂದಿವೆ.
ಟಿಪ್ಪರ್ ಚಾಲಕರೊಬ್ಬರು ಹೆಲ್ಮೆಟ್ ಧರಿಸಿಲ್ಲವೆಂದು ಇಲ್ಲಿನ ಪೊಲೀಸರು ದಂಡ ವಿಧಿಸಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಜೆ.ಎಚ್.ಪಟೇಲ್ ಬಡಾವಣೆಯಲ್ಲಿ ಕ್ಷತ್ರಿಯ ಮರಾಠ ಪರಿಷತ್ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ನೂತನವಾಗಿ ನಿರ್ಮಿಸಿರುವ ವಿದ್ಯಾರ್ಥಿ ನಿಲಯದ ಲೋಕಾರ್ಪಣೆ ಹಾಗೂ ಸಮುದಾಯ ಭವನದ ಭೂಮಿ ಪೂಜೆ ಕಾರ್ಯಕ್ರಮವು ಮೇ 26ರಂದು ನೆರವೇರಲಿದೆ ಎಂದು ಪರಿಷತ್‍ನ ಜಿಲ್ಲಾ ಉಪಾಧ್ಯಕ್ಷ ಎಚ್.ಬಿ. ರಮೇಶ್ ಬಾಬು ಜಾಧವ್ ತಿಳಿಸಿದರು.