• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆಗೆ ಮರ ಬಿದ್ದು ತುಮರಿ - ಮಾರಲಗೋಡು ಸಂಚಾರ ಅಸ್ತವ್ಯಸ್ತ
ಶರಾವತಿ ಹಿನ್ನೀರಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿದ ಮುಂಗಾರು ಪೂರ್ವ ಮಳೆಯಿಂದ ಹಲವು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಗ್ರಾಮೀಣ ರಸ್ತೆಗಳ ಹಲವು ಪ್ರದೇಶಗಳಲ್ಲಿ ಮರದ ಕೊಂಬೆಗಳು ಉರುಳಿ ಬಿದ್ದು ಸಂಪರ್ಕ ಹದಗೆಟ್ಟು ಸಾರ್ವಜನಿಕರು ಪರದಾಡುವಂತಾಗಿದೆ. ಸಮೀಪದ ತುಮರಿಯಿಂದ ಮಾರಲಗೋಡು ಸಂಪರ್ಕ ಕಲ್ಪಿಸುವ ಕಂದ್ರೋಳ್ಳಿ ಬಳಿ ಬೃಹತ್ ಮರವೂಂದು ಗುರುವಾರ ಸಂಜೆ ಉರುಳಿ ಬಿದ್ದ ಪರಿಣಾಮ ಹಲವು ಹಳ್ಳಿಗಳಿಗೆ ಸಂಪರ್ಕ ಕಡಿತವಾಗಿ ಗ್ರಾಮಸ್ಥರು ತೀವ್ರ ಸಮಸ್ಯೆಗೆ ಸಿಲುಕಿದ್ದಾರೆ.
ಐಐಟಿ ಜೆಇಇ ಪರೀಕ್ಷೆಯಲ್ಲಿ 9 ವಿದ್ಯಾರ್ಥಿಗಳ ಸಾಧನೆ
ಇತ್ತೀಚೆಗೆ ನಡೆದ ಐಐಟಿ, ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಕೊಳ್ಳೇಗಾಲದ ಲಯನ್ಸ್ ಸಂಸ್ಥೆಯ ಏಳು ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ.
ಅಂಡರ್‌ ಪಾಸ್‌ಗಳಲ್ಲಿ ರೆಡ್‌ ಲೈನ್‌ ಹಾಕಿ ವಾಹನ ಸವಾರರಿಗೆ ಎಚ್ಚರಿಕೆ
ಕೆಂಪು ಪಟ್ಟಿಗಿಂತ ಹೆಚ್ಚಿನ ನೀರಿದ್ದರೆ ವಾಹನ ಓಡಿಸದಂತೆ ಸೂಚನೆ. ಆದರೆ ಕೆಸರು, ಹೊಗೆಯಿಂದ ಪಟ್ಟಿ ಮುಚ್ಚಿ ಹೋಗುವ ಬಗ್ಗೆ ಕಳವಳ ವ್ಯಕ್ತವಾಗಿದೆ.
ಪ್ರಜ್ಞಾವಂತರ ಮತಗಳೇ ಹೆಚ್ಚು ತಿರಸ್ಕೃತ: ಸಿದ್ದೇಶ್ವರ್ ವಿಷಾದ
ಪ್ರಜ್ಞಾವಂತರ ಮತಗಳೇ ಹೆಚ್ಚು ತಿರಸ್ಕೃತ ಆಗುತ್ತಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ಸಂಸದ ಡಾ. ಜಿ.ಎಂ. ಸಿದ್ದೇಶ್ವರ ಅಭಿಪ್ರಾಯಪಟ್ಟರು.
ವರ್ಣಾಶ್ರಮದಿಂದ ಅಸಮಾನತೆ ಸೃಷ್ಟಿಯಾಯಿತು: ಸಿಎಂ
ಅತ್ಯಂತ ಕಡು ಬಡವ ಮೇಲ್ಜಾತಿಯವರನ್ನು ನಾವು ಬುದ್ಧಿ, ಸ್ವಾಮಿ ಅಂತ ಗೌರವಿಸುತ್ತೇವೆ. ಅದೇ ಅನೂಕಲಸ್ಥ ಕೆಳ ಜಾತಿಯವರನ್ನು ಏಕವಚನದಲ್ಲಿ ಅಗೌರವದಿಂದ ಕರೆಯುತ್ತೇವೆ.
ಡಾ.ನಾರಾಯಣ ಸ್ವಾಮಿ ಅವರನ್ನು ಗೆಲ್ಲಿಸಿ: ರವೀಂದ್ರನಾಥ್
ಡಾ. ವೈ.ಎ.ನಾರಾಯಣಸ್ವಾಮಿ ಅವರನ್ನು ಈ ಬಾರಿ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನೀಡಿ ಅವರನ್ನು ಬೆಂಬಲಿಸಿದರೆ ಮುಂದೆ ಸಚಿವರಾಗಲಿದ್ದಾರೆ ಎಂದು ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಹೇಳಿದ್ದಾರೆ.
ಪೋಷಕರು, ಶಿಕ್ಷಕರು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಗಮನಹರಿಸಬೇಕು: ಡಾ.ಚಂದ್ರಶೇಖರ
ಭಾರತ ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶ. ದೇಶದ ಬೇರೆ ಬೇರೆ ರಾಜ್ಯಗಳಲ್ಲಿರುವ ಸಂಸ್ಕೃತಿಯನ್ನು ಕೂಡಿಸಲು ಎತ್ನಿಕ್ ಡೇ ಕಾರ್ಯಕ್ರಮ ಆಚರಣೆ ಮಾಡಲಾಗುತ್ತದೆ. ಎತ್ನಿಕ್ ಡೇ ಎಂದರೇ ಕಾರು, ಬೈಕುಗಳಲ್ಲಿ ಬರುವುದಲ್ಲ. ಹಳ್ಳಿ ಸೊಗಡಿನ ಉಡುಪು ಧರಿಸಿ, ಎತ್ತಿನ ಬಡ್ಡಿ, ಟ್ರ್ಯಾಕ್ಟರ್‌ಗಳಲ್ಲಿ ಬಂದು ಮೆರುಗು ತುಂಬಬೇಕು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಡಾ. ಬಿ.ಪಿ. ಚಂದ್ರಶೇಖರ ಹೇಳಿದ್ದಾರೆ.
ಬ್ಯಾಂಕ್‌ ನೌಕರನ ಪತ್ನಿ ರೇಪ್‌, ಹತ್ಯೆ ರಹಸ್ಯ 11 ವರ್ಷ ಬಳಿಕ ಬಯಲು!
ಸಹೋದ್ಯೋಗಿಯ ಪತ್ನಿಯ ಮೇಲೆ ಬ್ಯಾಂಕ್‌ ಮ್ಯಾನೇಜರ್‌ ಕಣ್ಣು ಹಾಕಿ ಆಕೆಯನ್ನು ತನ್ನ ಕ್ಲಬ್‌ಗೆ ಕರೆದೊಯ್ದು ಸಾಮೂಹಿಕ ರೇಪ್‌ ಮಾಡಿ ಬಳಿಕ ಹತ್ಯೆ ಮಾಡಿರುವ ಆರೋಪಿಗಳ ಜಾಡು ಸಿಐಡಿ ತನಿಖೆಯಲ್ಲಿ ಬಯಲು ಆಗಿದೆ.
ಯುವಕರು ವಿವೇಚನೆಯಿಂದ ಜೀವನ ನಡೆಸಬೇಕು: ಕೆ.ಟಿ.ಹನುಮಂತು
ತಂಬಾಕು ಉದ್ದಿಮೆಗಳು ತಮ್ಮ ಮುಂದಿನ ಗ್ರಾಹಕರನ್ನಾಗಿ ಯುವಕರನ್ನು ಸೆಳೆಯಲು ಹಲವು ಜಾಹೀರಾತುಗಳ ಮೂಲಕ ಚಲನಚಿತ್ರದ ಕಲಾವಿದರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿರುವವರರಿಂದ ಪರೋಕ್ಷವಾಗಿ ಪ್ರೇರೇಪಿಸುವ ಕೆಲಸ ಮಾಡುತ್ತಿರುವುದು ದುರಂತಕರ ಸಂಗತಿ.
ಪ್ರೀತಿಯ ಪ್ರವಾಹ ಹರಿಸಿದ ಸಂಕಲನಗಳು
ಕಾರಣಾಂತರಗಳಿಂದ ಪ್ರೀತಿಸುವ ಮನಸುಗಳಿಗಿಂತ ಮನುಷ್ಯತ್ವದ ಹಿನ್ನೆಲೆಯ ಪ್ರೀತಿ ದೊಡ್ಡದು ಎಂದು ಧಾರವಾಡದ ಹಿರಿಯ ಕಲಾವಿದ ಡಾ.ಶಶಿಧರ ನರೇಂದ್ರ ಹೇಳಿದರು.
  • < previous
  • 1
  • ...
  • 10789
  • 10790
  • 10791
  • 10792
  • 10793
  • 10794
  • 10795
  • 10796
  • 10797
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved