• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಕೀಯ ಭ್ರಷ್ಟಾಚಾರ ಹುಟ್ಟು ಹಾಕಿದ ಕೀರ್ತಿ ಕಾಂಗ್ರೆಸ್‌ಗೆ: ಪ್ರಹ್ಲಾದ್‌ ಜೋಶಿ
ರಾಹುಲು ಗಾಂಧಿ ಗ್ರಾಮಪೋನ್ ಇದ್ದಂತೆ, ಅವರು ವಿರೋಧ ಪಕ್ಷದ ನಾಯಕನಾಗಲು ಕೂಡ ಯೋಗ್ಯರಲ್ಲ.
ಕಡೆಂಗೋಡ್ಲು ಪ್ರಶಸ್ತಿಗೆ ಡಾ.ಶೈಲೇಶ್‌ ಕುಮಾರ್‌ ಕವನ ಸಂಕಲನ ಆಯ್ಕೆ
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಮತ್ತು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ನೀಡುವ 2024ರ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ’ಗೆ ಡಾ. ಶೈಲೇಶ್ ಕುಮಾರ್ ಶಿವಕುಮಾರ್ ಅವರ ‘ಅನುವಾದವೆಂಬೋ ಸಂಬಂಧ’ ಕವನ ಸಂಕಲನ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ೧೦ ಸಾವಿರ ರು. ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ.
ಬುದ್ಧ, ಬಸವ, ಅಂಬೇಡ್ಕರ್ ಮಹಾಮಾನವತಾವಾದಿ
ಗೌತಮ ಬುದ್ಧ ಅರಮನೆಯನ್ನು ತ್ಯಾಗ ಮಾಡಿ ಧ್ಯಾನಯೋಗದ ಮೂಲಕ ಧ್ಯಾನ ಸಂಪಾದಿಸಿ ಸಮಸ್ತ ಮನುಕುಲಕ್ಕೆ ಶಾಂತಿಯ ಸಂದೇಶ
ದೊಡ್ಡಬಳ್ಳಾಪುರದಲ್ಲಿ ಕರಗ ಶಕ್ತ್ಯುತ್ಸವ ಸಂಪನ್ನ
ದೊಡ್ಡಬಳ್ಳಾಪುರ: ಇಲ್ಲಿನ ಪಾರಂಪರಿಕ ಉತ್ಸವಗಳಲ್ಲಿ ಪ್ರಮುಖವಾದ ಶ್ರೀ ಧರ್ಮರಾಯಸ್ವಾಮಿ ದೇವಾಲಯದ ಆದಿಶಕ್ತ್ಯಾತ್ಮಕೆ ದ್ರೌಪತಮ್ಮ ಕರಗ ಮಹೋತ್ಸವ ಗುರುವಾರ ರಾತ್ರಿ ಆರಂಭವಾಗಿ ಶುಕ್ರವಾರ ಬೆಳಗಿನವರೆಗೆ ಸಂಭ್ರಮದಿಂದ ನಡೆಯಿತು.
ವಿವಾಹ ನೋಂದಣಾಧಿಕಾರಿಗೆ ಶ್ರೀರಾಮಸೇನೆ ಮನವಿ
ಇತ್ತೀಚೆಗೆ ರಾಜ್ಯದಲ್ಲಿ ಹೆಚ್ಚುತ್ತಿರುವ ಅಂತರ ಧರ್ಮೀಯ ವಿವಾಹಗಳು ಕೋಮು ಸ್ವರೂಪ ಪಡೆಯುತ್ತಿದ್ದು, ಸಮಾಜದ ಸಾಮರಸ್ಯ ಹಾಳು ಮಾಡುತ್ತಿವೆ. ಕೆಲವು ವಿವಾಹ ನೋಂದಣಿ ಕಚೇರಿಗಳಲ್ಲಿ ಸರಿಯಾದ ಕ್ರಮದಲ್ಲಿ ದಾಖಲೆ ಪರಿಶೀಲೀಸದೆ, ನೋಟೀಸ್ ಬೋರ್ಡ್ ಗೆ ಪ್ರಕಟಣೆಯನ್ನೂ ಹಾಕದೇ ವಿವಾಹ ಮಾಡುವ ಬಗ್ಗೆ ದೂರುಗಳಿವೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಹಿರಿಯ ವಿವಾಹ ನೋಂದಣಾಧಿಕಾರಿ ಶ್ರೀ ಪಣೀಂದ್ರ ಅವರಿಗೆ ಉಡುಪಿ ಜಿಲ್ಲಾ ಶ್ರೀರಾಮಸೇನೆ ಮನವಿ ಸಲ್ಲಿಸಿತು.
ಗಗನಕ್ಕೇರಿದ ತರಕಾರಿ ಬೆಲೆ; ಗ್ರಾಹಕರ ಜೇಬಿಗೆ ಕತ್ತರಿ

ಈ ಬಾರಿ ಬರಗಾಲದಿಂದಾಗಿ ಸಾಕಷ್ಟು ಅವಾಂತರಗಳಾಗಿವೆ. ಬರಗಾಲದಿಂದ ಕುಡಿಯಲು ನೀರಿಲ್ಲದೆ ಪರದಾಟ ಒಂದೆಡೆಯಾದರೆ, ಮತ್ತೊಂದೆಡೆ ನೀರಿಲ್ಲದೆ ಬೆಳೆ ಒಣಗಹೋಗುತ್ತಿವೆ. ಇದರಿಂದ ತರಕಾರಿಗಳ ಬೆಲೆ ಗಗನಕ್ಕೆ ಏರಿಕೆಯಾಗಿದೆ 

ಪದವಿ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಿ:ಎಂ. ಪುಟ್ಟಸ್ವಾಮಿ
ಇಂದಿನ ಯುವ ಸಮೂಹ ಪದವಿ ನಂತರ ಸ್ನಾತಕೋತ್ತರ ಪದವಿಯನ್ನು ಪಡೆದು ಸಂಶೋಧನೆಯನ್ನು ಮಾಡಿ, ಈ ದೇಶದ ಅಭಿವೃದ್ಧಿಗೆ ತಮ್ಮ ಅಮೂಲ್ಯವಾದ ಕೊಡುಗೆಯನ್ನು ನೀಡಬೇಕು. ಜೊತೆಗೆ ನಿಮ್ಮ ತಂದೆ ತಾಯಿ ಹಾಗೂ ಊರಿಗೆ ಒಳ್ಳೆಯ ಕೀರ್ತಿಯನ್ನು ತರಬೇಕು
ಕಾರಟಗಿಯ ನವಲಿ ವೃತ್ತದಲ್ಲಿ ರಸ್ತೆ ಬದಿ ಗೂಡಂಗಡಿಗಳ ತೆರವಿಗೆ ನಿರ್ಧಾರ
ಕಾರಟಗಿ ಪಟ್ಟಣದ ನವಲಿ ವೃತ್ತದ ಹಳೆಯ ತಹಸೀಲ್ದಾರ್ ಕಚೇರಿ ಆವರಣ ಸುತ್ತಲು ಮುಖ್ಯರಸ್ತೆ ಬದಿಯಲ್ಲಿರುವ ಗೂಡಂಗಡಿಗಳು ಮತ್ತು ಅನಧಿಕೃತ ಶೆಡ್‌ಗಳನ್ನು ತೆರವುಗೊಳಿಸುವುದಾಗಿ ಪುರಸಭೆ ಮುಖ್ಯಾಧಿಕಾರಿ ಸುರೇಶ ಶೆಟ್ಟರ್ ಹೇಳಿದ್ದಾರೆ.
ಪ್ರಜ್ವಲ್‌ ಬಂಧನ ಆಗ್ರಹಿಸಿ ಮೇ 30 ರಂದು ಬೃಹತ್‌ ಧರಣಿ: ಜನಪರ ಚಳವಳಿ ಒಕ್ಕೂಟದ ಮುಖಂಡ ಧರ್ಮೇಶ್
ಸಂಸದ ಪ್ರಜ್ವಲ್‌ ಬಂಧನಕ್ಕೆ ಆಗ್ರಹಿಸಿ ಮೇ ೩೦ ರಂದು ಹಾಸನದಲ್ಲಿ ನಡೆಯುತ್ತಿರುವ ಬೃಹತ್‌ ಪ್ರತಿಭಟನೆಯಲ್ಲಿ ೧೦ ಸಾವಿರಕ್ಕೂ ಹೆಚ್ಚು ಜನರು ರಾಜ್ಯದ ವಿವಿಧ ಕಡೆಯಿಂದ ಆಗಮಿಸಲಿದ್ದಾರೆ ಎಂದು ಜನಪರ ಚಳವಳಿ ಒಕ್ಕೂಟದ ಮುಖಂಡ ಧರ್ಮೇಶ್ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.
ಗುಣಾತ್ಮಕ ಶಿಕ್ಷಣದಿಂದ ಉತ್ತಮ ಫಲಿತಾಂಶ: ಕೆ.ಎಸ್‌.ವಿಜಯ್‌ ಆನಂದ್‌
ಗ್ರಾಮೀಣ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಗುಣಮಟ್ಟದ ಶಿಕ್ಷಣ ಲಭ್ಯವಾಗಬೇಕೆಂದು ನಮ್ಮ ತಾತ ಕೆ.ವಿ.ಶಂಕರಗೌಡ ಮತ್ತು ಅವರ ಗೆಳೆಯರು ಕಟ್ಟುದ ಸಂಸ್ಥೆ ಇದಾಗಿದೆ, ನಾಟಕ ಪ್ರದರ್ಶನ ಮಾಡಿ, ರೈತರಿಂದ ದೇಣಿಗೆ ಸಂಗ್ರಹಿಸಿ, ಶ್ರಮಪಟ್ಟು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ, ಗ್ರಾಮೀಣ ರೈತರ ಮಕ್ಕಳಿಗೆ ಶಿಕ್ಷಣ ಲಭಿಸುವಂತೆ ಮಾಡಿದರು. ಪದವಿ ಪಡೆದ ವಿದ್ಯಾರ್ಥಿಗಳು ನಮ್ಮ ಸಂಸ್ಥೆಯನ್ನು ಮರೆಯಬೇಡಿ, ಪೋಷಕರ ಆಶಯದಂತೆ ನಡೆದುಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಬೇಕು.
  • < previous
  • 1
  • ...
  • 10791
  • 10792
  • 10793
  • 10794
  • 10795
  • 10796
  • 10797
  • 10798
  • 10799
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved