ಯುವ ಸಮುದಾಯ ಪರಿಸರ ಆಸಕ್ತಿ ಬೆಳೆಸಬೇಕು: ರವೀಂದ್ರ ಕೋಟಬುಧವಾರ ಕೋಟ ಸಮೀಪದ ಪಾಂಡೇಶ್ವರದ ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ, ಪಾಂಡೇಶ್ವರ ಗ್ರಾಮ ಪಂಚಾಯಿತಿ ಹಾಗೂ ಸಾಸ್ತಾನ ಮಹಿಳಾ ಮಂಡಲ, ಸ್ನೇಹ ಸಂಜೀವಿನಿ ಒಕ್ಕೂಟಗಳ ಸಹಯೋಗದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದಲ್ಲಿ ಪರಿಸರ ಜಾಗೃತಿ ಕಾರ್ಯಾಗಾರ ನಡೆಯಿತು.