• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾಮಳೆಗೂ ಮುನ್ನ ನಮಗೊಂದು ಸೂರು ಕೋಡಿ ಪ್ಲೀಸ್!
ನಗರದ ಅಪಾಯಕಾರಿ ಸ್ಥಳಗಳ ಪೈಕಿ ಮಂಗಳಾದೇವಿ ನಗರವೂ ಒಂದು. ಮಳೆಗಾಲದಲ್ಲಿ ಇಲ್ಲಿನ ನಿವಾಸಿಗಳು ಆತಂಕದಿಂದಲೇ ಬದುಕು ಸಾಗಿಸುತ್ತಾರೆ. 2018ರಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಈ ಮಂಗಳಾದೇವಿ ನಗರದ ನಿವಾಸಿಗಳು ಕೂಡ ಸಂತ್ರಸ್ತರು.
೩೨೦ ಹೆಕ್ಟೇರ್ ಪ್ರದೇಶದ ತೋಟಗಾರಿಕೆ ಬೆಳೆ ಹಾನಿ, ೨ ಎಮ್ಮೆ ಸಾವು
ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿದು ಹಾನಿ ಸಂಭವಿಸಿದ ಪ್ರದೇಶಗಳಿಗೆ ಬಾಗಲಕೋಟೆ ತಹಸೀಲ್ದಾರ್‌ ಅಮರೇಶ ಪಮ್ಮಾರ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಹಾನಿ ವೀಕ್ಷಣೆ ಮಾಡಿ ಅಗತ್ಯ ಮಾಹಿತಿ ಪಡೆದುಕೊಂಡರು.
ಗುಂಪು ಘರ್ಷಣೆ : 27 ಜನರ ವಿರುದ್ಧ ಪ್ರಕರಣ, 10 ಜನರ ಬಂಧನ
ಬೆಳಗಾವಿ ನಗರದಲ್ಲಿ ಕ್ರಿಕೆಟ್‌ ಆಡುವ ಸಮಯದಲ್ಲಿ ಯುವಕರ ನಡುವೆ ನಡೆದ ಜಗಳ ಎರಡು ಕೋಮುಗಳ ಮಧ್ಯೆ ಘರ್ಷಣೆ ಉಂಟಾಗಿತ್ತು.
ಶ್ರೀನಿವಾಸ್ ರಿಗೆ ತಾಕತ್ತಿದ್ದರೆ ನಮ್ಮ ಶಾಸಕರನ್ನು ಮುಟ್ಟಲಿ
ಶಾಸಕ ಎಂ.ಟಿ.ಕೃಷ್ಣಪ್ಪನವರು ಹುಟ್ಟು ಹೋರಾಟಗಾರರು. ತುಮಕೂರು ಜಿಲ್ಲೆಗೆ ಅನ್ಯಾಯವಾಗುತ್ತಿರುವುದನ್ನು ಕಂಡು ಸುಮ್ಮನಿರುವವರಲ್ಲ. ಹೋರಾಟವೇ ಅವರ ಜೀವಾಳವಾಗಿದೆ. ಗುಬ್ಬಿಗೆ ಹೆಚ್ಚು ಅನ್ಯಾಯವಾಗುತ್ತಿರುವುದನ್ನೂ ಕಂಡು ಕಾಣದಂತಿರುವ ಶಾಸಕ ಶ್ರೀನಿವಾಸ್ ರವರ ನಡೆ ಖಂಡನೀಯವಾದುದು ಎಂದು ಶಾಸಕ ಎಂ.ಟಿ.ಕೃಷ್ಣಪ್ಪನವರು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ವಾಸ್ತವವಾಗಿ ಗುಬ್ಬಿ ಶಾಸಕರೇ ಮುಂದೆ ನಿಂತು ತಮ್ಮ ತಾಲೂಕಿಗೆ ಆಗಿರುವ ಅನ್ಯಾಯವನ್ನು ಖಂಡಿಸಬೇಕಿತ್ತು.
ಜಾತಿ, ಧರ್ಮಕ್ಕಿಂತಲೂ ಮಿಗಿಲಾಗಿದ್ದು ಸಮಾಜ ಸೇವೆ
ಮೇಲುಕೋಟೆ ರಾಮಾನುಜಾಚಾರ್ಯರ ಕರ್ಮಭೂಮಿಯಾಗಿದ್ದು, ಇಲ್ಲಿನ ಸ್ಮಾರಕಗಳು ಮತ್ತು ಕೊಳಗಳು ದೇವಾಲಯಗಳ ಸುತ್ತಮುತ್ತ ಸ್ವಚ್ಚಗೊಳಿಸಿ ಪರಿಸರ ಜಾಗೃತಿ ಮೂಡಿಸುವ ಕಾರ್ಯವನ್ನು ವಿದ್ಯಾಪ್ರಚಾರ ಸಂಘದ ರಾಷ್ಟ್ರೀಯ ಸೇವಾಯೋಜನೆಯ ಘಟಕ ಪ್ರತಿವರ್ಷ ಮಾಡಿಕೊಂಡು ಬಂದಿದೆ. ನಿಸ್ವಾರ್ಥ ಮನೋಭಾವದಿಂದ ಮಾಡುವ ಸೇವಾ ಕಾರ್ಯ ಯಶಸ್ವಿಯಾಗುತ್ತದೆ.
28 ರಂದು ರೈತ ಸಂಘದಿಂದ ಪ್ರತಿಭಟನೆ
ಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ಬಿಜೆಪಿಯ ಕೆಲವು ಪುಂಡರು ರೈತ ಮುಖಂಡರ ಮೇಲೆ ಹಲ್ಲೆ ಮಾಡಿದ್ದು, ಇವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಹಾಗೂ ರೈತರ ವಿವಿಧ ಹಕ್ಕೊತ್ತಾಯಗಳಿಗೆ ಒತ್ತಾಯಿಸಿ ಮೇ 28ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ರೈತ ಸಂಘದ ಜಿಲ್ಲಾಧ್ಯಕ್ಷ ಶಿವಪುರ ಮಹದೇವಪ್ಪ ಹೇಳಿದರು.
ಇಂದು ‘ಪಂಚಕಲ್ಯಾಣ’: ಕಟೀಲು ಯಕ್ಷಗಾನ ಮೇಳಗಳ ತಿರುಗಾಟ ಸಂಪನ್ನ
2023-24ನೇ ಸಾಲಿನಲ್ಲಿ ಕಟೀಲು ದೇವಳದ ಆರೂ ಮೇಳಗಳು 168 ದಿನಗಳ ಕಾಲ ತಿರುಗಾಟ ನಡೆಸಿ ಒಟ್ಟು 1,008 ಬಯಲಾಟಗಳನ್ನು ಪ್ರದರ್ಶಿಸಿದೆ. ಆರೂ ಮೇಳಗಳು ಈ ಬಾರಿಯ ತಿರುಗಾಟದಲ್ಲಿ ಒಟ್ಟು 554 ದೇವಿ ಮಹಾತ್ಮೆ ಪ್ರಸಂಗ ಪ್ರದರ್ಶಿಸಿವೆ. ಶನಿವಾರ ಈ ಸಾಲಿನ ತಿರುಗಾಟ ಕಟೀಲು ರಥಬೀದಿಯಲ್ಲಿ ಸಂಪನ್ನಗೊಳ್ಳಲಿದೆ.
ಮಳೆ ಬಿಡುವು: ಅರಲಗೂಡಲ್ಲಿ ಕೃಷಿ ಚಟುವಟಿಕೆ ಚುರುಕು
ಅರಕಲಗೂಡು ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಮಳೆ ಬಿಡುವು ನೀಡಿದ್ದು ಕೃಷಿ ಚಟುವಟಿಕೆ ನಿಧಾನಗತಿಯಲ್ಲಿ ಗರಿಗೆದರುತ್ತಿದೆ. ಪ್ರಮುಖ ವಾಣಿಜ್ಯ ಬೆಳೆಯಾದ ತಂಬಾಕಿನ ನಾಟಿ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಕಳೆದ ಬಾರಿ ತಂಬಾಕಿಗೆ ಉತ್ತಮ ಬೆಲೆ ದೊರೆತಿರುವ ಹಿನ್ನೆಲೆಯಲ್ಲಿ ಈ ಬಾರಿ ತಂಬಾಕು ಬೆಳೆ ಪ್ರದೇಶ ಹೆಚ್ಚಾಗುವ ಸಾಧ್ಯತೆ ಇದೆ.
ಬುದ್ಧಪೂರ್ಣಿಮೆ: ವಿದ್ಯಾರ್ಥಿವೇತನ, ಬಹುಮಾನ ವಿತರಣೆ
ಬುಧವಾರ ಆದಿಉಡುಪಿಯ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಬುದ್ಧ ಪೂರ್ಣಿಮೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ನಡೆದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣೆ ಹಾಗೂ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವರ್ಷದ ವಿಶೇಷ ಶಿಷ್ಯವೇತನವನ್ನು ದ್ವಿತೀಯ ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾದ ದ.ಕ. ಜಿಲ್ಲೆಯ ಉಪಾಸಕ ದೇವಪ್ಪ ಬೌದ್ ಅವರ ಮಗಳು ಗಾನಶ್ರೀ ಅವರಿಗೆ ನೀಡಿ ಸನ್ಮಾನಿಸಲಾಯಿತು.
ಸಮಾಜದ ಅಭಿವೃದ್ಧಿಗೆ ಎನ್‌ಎಸ್‌ಎಸ್‌ ಶಿಬಿರಗಳು ಸಹಕಾರಿ: ಮಹೇಶ್ ಬಾಬು
ಭಾರತೀಯ ಸಂಸ್ಕೃತಿ ವಿಶ್ವದಲ್ಲೇ ಅತ್ಯುತ್ತಮ ಸಂಸ್ಕೃತಿಯಾಗಿದೆ. ನಮ್ಮ ಆಚಾರ ವಿಚಾರ, ನಡೆ-ನುಡಿ, ಆಹಾರ ಪದ್ಧತಿ, ವೇಷ ಭೂಷಣ ಇವೆಲ್ಲವನ್ನು ನಮ್ಮನ್ನು ಬಹು ಎತ್ತರಕ್ಕೆ ಕೊಂಡೊಯ್ಯುತ್ತದೆ. ವಿದ್ಯಾರ್ಥಿಗಳು ಜೀವನ ಪಾಠ ಪ್ರವಚನಗಳಿಗೆ ಸೀಮಿತವಾಗದೆ. ಇತರೆ ಸಾಂಸ್ಕೃತಿಕ ಸಾಮಾಜಿಕ ಚಟುವಟಿಕೆಗಳಿಂದ ಕೂಡಿ ಶಾಲೆಯಿಂದ ಹೊರ ಹೋಗುವಾಗ ಒಂದು ಪರಿಪೂರ್ಣ ವ್ಯಕ್ತಿತ್ವವಾಗಬೇಕು.
  • < previous
  • 1
  • ...
  • 10796
  • 10797
  • 10798
  • 10799
  • 10800
  • 10801
  • 10802
  • 10803
  • 10804
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved