ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಂದ್ರಶೇಖರಗೌಡರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನ ನೀಡಿ: ಜಿ.ಆರ್.ರಮೇಶ್ ಮನವಿ
ಕಾಡುಗೊಲ್ಲ ಜನಾಂಗಕ್ಕೆ ಸೇರಿದ ಚಂದ್ರಶೇಖರ್‌ಗೌಡರಿಗೆ ಈವರೆಗೆ ಉನ್ನತ ಸ್ಥಾನ ನೀಡದಿರುವುದು ಜಿಲ್ಲೆಯ ಕಾಂಗ್ರೆಸಿಗರಿಗೆ ಬೇಸರ ತಂದಿದೆ.
ಮೇವು ಕಿಟ್ ವಿತರಣೆಗೆ ಕೇಂದ್ರದ ಎನ್‍ಎಲ್‍ಎಂ ಯೋಜನೆಯಡಿ ₹1.20 ಕೋಟಿ ನೆರವು
ಕೇಂದ್ರ ಸರ್ಕಾರದ ಎನ್‍ಎಲ್‍ಎಂ ಯೋಜನೆಯ ಅನುದಾನದಡಿ ಎನ್‍ಡಿಡಿಬಿ ಹಾಗೂ ಕರ್ನಾಟಕ ಸಹಕಾರ ಹಾಲು ಮಹಾ ಮಂಡಳ ವತಿಯಿಂದ ಹಸಿರು ಮೇವಿನ ಬಿತ್ತನೆ ಬೀಜಗಳ ಹಂಚಿಕೆಗೆ ರು.1.20 ಕೋಟಿ ನೆರವು ನೀಡಲಾಗಿದೆ.
ಬೆಳೆವಿಮೆ, ಬೆಳೆನಷ್ಟ ಪರಿಹಾರದ ಹಣ ಸಾಲಕ್ಕೆ ಜಮಾ: ರೈತರ ಆಕ್ರೋಶ
ಚಳ್ಳಕೆರೆ ನಗರದ ತಾಲ್ಲೂಕು ಕಚೇರಿಯಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಪ್ರೊ.ಬಣ) ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮನವಿ ಅರ್ಪಿಸಿದರು.
ಆಂಜನೇಯಗೆ ವಿ.ಪ.ಸ್ಥಾನ ನೀಡಲು ಹೆಚ್ಚಿದ ಒತ್ತಡ: ಅಭಿಮಾನಿಗಳ ಒಕ್ಕೊರಲ ಮನವಿ
ಭರಮಸಾಗರದಲ್ಲಿ ಇಂದು ನಡೆದ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎಚ್.ಆಂಜನೇಯ ಅವರಿಗೆ ಈ ಬಾರಿ ಸ್ಥಾನ ಕಲ್ಪಿಸಿಕೊಡಲೇಬೇಕೆಂಬ ಹಕ್ಕೊತ್ತಾಯ ಮಂಡಿಸಿದರು.
ವಿವಿಗಳು ಭವಿಷ್ಯ ರೂಪಿಸುವ ತಾಣವಾಗಲಿ: ಪ್ರೊ.ಸಿ.ಎಂ.ತ್ಯಾಗರಾಜ
ಇತಿಹಾಸ ವಿಷಯದ ಸ್ನಾತಕ ಪದವಿಯ ಪಠ್ಯರಚನೆ ಪ್ರಾಧ್ಯಾಪಕರ ಪುನಃಶ್ಚೇತನ ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ.ತ್ಯಾಗರಾಜ ಸಲಹೆ
ಜೀವ ಸಂಕುಲದ ದಾಹ ತೀರಿಸಿದ ಭಗೀರಥ ವಿಶ್ವ ಮಾನವ: ಸಹಜಾನಂದ ಸ್ವಾಮೀಜಿ
ಭಗೀರಥ ಮಹರ್ಷಿ ಘೋರ ತಪಸ್ಸು ಮಾಡಿ ಶಿವನನ್ನು ಒಲಿಸಿಕೊಂಡು ಶಿವನಿಂದ ವರ ಪಡೆದು ಗಂಗೆಯನ್ನು ಧರೆಗಿಳಿಸಿ ಧರೆಯ ಮೇಲಿನ ಜನರ ನೀರಿನ ದಾಹ ತೀರಿಸಿದ ವಿಶ್ವ ಮಾನವ ಎಂದು ಸ್ಥಳೀಯ ಬ್ರಹ್ಮ ವಿದ್ಯಾಶ್ರಮ ಸಿದ್ದರೂಢ ಮಠದ ಸಹಜಾನಂದ ಸ್ವಾಮೀಜಿ ಹೇಳಿದರು.
ವರ್ತಮಾನದ ಸಣ್ಣ ಕುತೂಹಲಗಳೇ ಭವಿಷ್ಯದ ದೊಡ್ಡ ಸಾಧನೆಗೆ ದಾರಿ: ಡಾ.ರಾಜಗೋಪಾಲ್
ಉಡುಪಿ ಅಜ್ಜರಕಾಡಿನ ಡಾ. ಜಿ ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಮೇ 23ರಂದು ವಿಜ್ಞಾನ ಸಂಘದ ಸಹಯೋಗದಲ್ಲಿ ಎಕ್ಸ್ ಪ್ಲೋರ್ ವಿದ್ ಯು - ೨೦೨೪ ಎಂಬ ವಾರ್ಷಿಕ ವಿಜ್ಞಾನ ವಸ್ತು ಪ್ರದರ್ಶನ ಸಂಪನ್ನಗೊಂಡಿತು.
ಮಾವು ಪ್ರದರ್ಶನ, ಮಾರಾಟ ಮೇಳಕ್ಕೆ ಡಿಸಿ ಚಾಲನೆ
ಬಾಗಲಕೋಟೆ ವಿದ್ಯಾಗಿರಿಯ ಕಾಳಿದಾಸ ಕಲ್ಯಾಣ ಮಂಟಪದ ಆವರಣದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಶುಕ್ರವಾರ ಚಾಲನೆ ನೀಡಿದರು.
ಕುಶಾಲನಗರ: ಬಡಾವಣೆಗಳಿಗೆ ನುಗ್ಗಿದ ಮಳೆ ನೀರು
ಬೆಟ್ಟ ಗುಡ್ಡಗಳಿಂದ ಹರಿದ ನೀರು ತಗ್ಗು ಪ್ರದೇಶದ ಬಡಾವಣೆಗಳಿಗೆ ನುಗ್ಗಿ ರಸ್ತೆ, ಮನೆಗಳ ಮೂಲಕ ಹರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಯುವಕರು ಸಾಹಿತ್ಯ,ಸಾಂಸ್ಕೃತಿಕ ಚಟುವಟಿಕೆಯತ್ತ ಆಸಕ್ತರಾಗಿ: ವಿಜಯಾನಂದ ಕಾಶಪ್ಪನವರ
ಯುವಕರು ಸಾಹಿತ್ಯ ರಚನೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಕಿವಿಮಾತು ಹೇಳಿದರು.
< previous
1
...
10797
10798
10799
10800
10801
10802
10803
10804
10805
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ