• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ತಿರಸ್ಕರಿಸಿ: ಈಶಾನ್ಯ ಪದವೀಧರರಿಗೆ ಪ್ರಹ್ಲಾದ ಜೋಶಿ ಕರೆ
ಜನಸಾಮಾನ್ಯರು ಈ ಲೋಕಸಭಾ ಚುನಾವಣೆಯಲ್ಲಿ ಅಂತಹ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು ಪದವೀಧರ ಕ್ಷೇತ್ರಗಳಲ್ಲೂ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ಸನ್ನು ತಿರಸ್ಕರಿಸಬೇಕಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸಮುದ್ರದಹಳ್ಳಿ - ಮ್ಯಾದನಹೊಳೆ ಸೇತುವೆ ಮರು ನಿರ್ಮಾಣಕ್ಕೆ ಇನ್ನೆಷ್ಟು ವರ್ಷ?
ತಾಲೂಕಿನ ಮ್ಯಾದನಹೊಳೆ ಬಳಿಯ ಸೇತುವೆ 2022ರ ಸೆಪ್ಟೆಂಬರ್‌ ಭಾರೀ ಮಳೆ‌ ಸುರಿದ ಹಿನ್ನೆಲೆಯಲ್ಲಿ ಕುಸಿದು ಬಿದ್ದು ಇಂದಿಗೆ 2 ವರ್ಷಗಳಾದರೂ ಇನ್ನು ಕ್ರಮವಾಗದ ಕುರಿತು ಗ್ರಾಮಸ್ಥರು ಹಿಡಿಶಾಪ ಹಾಕಿದ್ದಾರೆ.
ಉಡುಪಿ: ಸಿಡಿಲಿಗೆ ಯುವಕ ಬಲಿ, 20 ಮನೆಗಳಿಗೆ ಹಾನಿ
ಶಿರ್ವ ಎಂ.ಎಸ್‌.ಆರ್.ಎಸ್. ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ ರಕ್ಷಿತ್ ಗುರುವಾರ ಸಂಜೆ 5.45ಕ್ಕೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲು ಹೊಡೆದು ತೀವ್ರ ಗಾಯಗೊಂಡರು. ತಕ್ಷಣ ಮನೆಯವರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 11.35 ಕ್ಕೆ ಮೃತಪಟ್ಟಿದ್ದಾರೆ.
ತುಮಕೂರು ಶಾಸಕರ ವಿರುದ್ಧ ಮರೂರಿನಲ್ಲಿ ಪ್ರತಿಭಟನೆ
ಕುದೂರು: ಮಾಗಡಿ ತಾಲೂಕಿನ ಕೆರೆಗಳಿಗೆ ನೀರು ಹರಿಸಲು ತುಮಕೂರು ಜಿಲ್ಲೆಯ ಕೆಲವು ಶಾಸಕರು ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ಮರೂರು ಹ್ಯಾಂಡ್ ಪೋಸ್ಟ್ ನಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಹೆದ್ದಾರಿಯಲ್ಲಿ ಪ್ರತಿಭಿಸಲು ಮುಂದಾದ ತಾಲೂಕಿನ ರೈತಸಂಘ, ಹಾಗೂ ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ಪಕ್ಷದ ನಾಯಕರೊಂದಿಗೆ ಪೊಲೀಸರು ಮಾತಿನ ಚಕಮಕಿ ನಡೆಸಿದ ಘಟನೆ ಜರುಗಿತು.
ಲಕ್ಷಾಂತರ ರು. ಬೆಲೆಯ ಚಿನ್ನಾಭರಣ ಹಿಂತಿರುಗಿಸಿದ ವಿದ್ಯಾರ್ಥಿನಿ
ವಿದ್ಯಾರ್ಥಿನಿಯೋರ್ವಳು ತನಗೆ ಸಿಕ್ಕ ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ಪಟ್ಟಣದ ಶ್ರೀಮತಿ ಗೌರಮ್ಮ ಬ. ಅಂಕಲಕೋಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.
ಇಂಡಿ ಶಾಖಾ ಕಾಲುವೆಗೆ ನೀರು ಹರಿಸಲು ಆಗ್ರಹ
ಇಂಡಿ ಶಾಖಾ ಕಾಲುವೆಗೆ ನೀರು ಹರಿಸಬೇಕು, ತಾಲೂಕಿನ ಎಲ್ಲಾ ಕೆರೆಗಳನ್ನು ತುಂಬಿಸಬೇಕು. ಮಳೆಗಾಲದಲ್ಲಿ ಕಾಲುವೆ ಮೂಲಕವಾಗಲಿ, ನದಿ,ಹಳ್ಳ ಕೊಳ್ಳಗಳ ಮೂಲಕ ಹರಿಯುವ ನೀರು ಕೆರೆ, ಬಾಂದಾರಗಳನ್ನು ತುಂಬಿಸಬೇಕು ಎಂದು ಆಗ್ರಹಿಸಿ ರೈತರು ತಾಲೂಕಿನ ತಡವಲಗಾ ಜೋಡಗುಡಿ ಬಳಿ ಹಾದು ಹೋಗಿರುವ ಇಂಡಿ-ವಿಜಯಪುರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಗಣಿಬಾಧಿತ ಪ್ರದೇಶ ಅಭಿವೃದ್ಧಿಗೆ ಕೆಎಂಇಆರ್‌ಸಿ ನಿಧಿ ಬಳಕೆ ಆಗಲಿ: ಎಸ್.ಆರ್. ಹಿರೇಮಠ
ಅಕ್ರಮ ಗಣಿಗಾರಿಕೆ ಸಮಯದಲ್ಲಿ ಈ ನಾಲ್ಕು ಜಿಲ್ಲೆಗಳ 283 ಹಳ್ಳಿಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿತ್ತು.
ಸಾರ್ವಭೌಮ ಗುರುಕುಲದಿಂದ ಶಿಕ್ಷಣದ ಜತೆ ಸಂಸ್ಕಾರ: ರಾಘವೇಶ್ವರ ಶ್ರೀ
ಹಕ್ಕಿ ಹೇಗೆ ಮೊಟ್ಟೆಯನ್ನು ಕಾವು ಕೊಟ್ಟು ಮರಿ ಮಾಡುತ್ತದೆಯೋ ಹಾಗೇ ಗುರು ಆತ್ಮದ ಅರಿವಿನ ಕಾವು ನೀಡಿ ಅಜ್ಞಾನದಿಂದ ಜ್ಞಾನದೆಡೆಗೆ ಬರಲು ಕಾರಣನಾಗುತ್ತಾನೆ. ಹೀಗೆ ಉತ್ತಮ ಶಿಕ್ಷಣ ನೀಡಿದ ಗುರುವೃಂದವು ಅಭಿನಂದನಾರ್ಹರರು.
ದೇಶದಲ್ಲಿ ಕಾಂಗ್ರೆಸ್ ಅಸ್ತಿತ್ವವೇ ಇಲ್ಲ: ಪ್ರಹ್ಲಾದ ಜೋಶಿ
ಈ ಬಾರಿ ಚುನಾವಣೆಯಲ್ಲಿ ರಾಹುಲ್ ಗಾಂಧಿ ಸೋಲುತ್ತಾರೆ. ಕಾಂಗ್ರೆಸ್ ನಾಯಕರೆ ಸೋಲಿಸುತ್ತಾರೆ. ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನದಲ್ಲಿ ಕೂರುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸದನದಲ್ಲಿ ಆಕಳಿಸುತ್ತಿದ್ರು: ಕೇಂದ್ರ ಸಚಿವ ಜೋಶಿ
ಲ್ಯಾಣ ಕರ್ನಾಟಕ ಪ್ರದೇಶ ಶೈಕ್ಷಣಿಕವಾಗಿ ದುರ್ಬಲವಾಗಿದೆ. 45 ಸಾವಿರ ತರಗತಿ ಕೋಣೆಗಳು ಸೋರುತ್ತಿವೆ.
  • < previous
  • 1
  • ...
  • 10800
  • 10801
  • 10802
  • 10803
  • 10804
  • 10805
  • 10806
  • 10807
  • 10808
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved