ಒಗ್ಗಟ್ಟು ಪ್ರದರ್ಶಿಸಿದ ಹಿಂದುಳಿದ ಸಮುದಾಯದವರಿಗೆ ರೈಡ್ ನಾಗರಾಜು ಕೃತಜ್ಞತೆಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ನಾನು ಹಿಂದುಳಿದ ಸಮುದಾಯದವರಲ್ಲಿ ಕಾರ್ಯಕ್ರಮ ಯಶಸ್ವಿಗೆ ಸಹಕರಿಸುವಂತೆ ಮನವಿ ಮಾಡಿದ್ದೇನು. ನನ್ನ ನಿರೀಕ್ಷೆಗೂ ಮೀರಿ ಎಲ್ಲ ಸಮುದಾಯದ ಮುಖಂಡರು, ಮಹಿಳೆಯರು, ಶಾಲಾ ವಿದ್ಯಾರ್ಥಿಗಳು, ಸನ್ಮಾನಿತರು ಸಹಕಾರ ನೀಡಿದರು.