• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ ನೋಡಿ ಓಡೋಡಿ ಬಂದು ನೀವೇ ಗೆಲ್ಬೇಕು ಎಂದ ಅಜ್ಜಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ನಜರ್‌ಬಾದ್‌ನಲ್ಲಿರುವ ಮೈಲಾರಿ ಹೋಟೆಲ್‌ಗೆ ಶುಕ್ರವಾರ ಭೇಟಿ ನೀಡಿ, ಬೆಣ್ಣೆ ಮಸಾಲೆ ದೋಸೆ, ಸಾದಾ ಬೆಣ್ಣೆ ದೋಸೆ ಸವಿದರು.
30ರಂದು ಅರಮನೆ ವೆಲ್ಫೇರ್ ಟ್ರಸ್ಟ್‌ನಿಂದ ಮಕ್ಕಳಿಗೆ ಪುಸ್ತಕ ಉಚಿತ ವಿತರಣೆ
ಮೂಲ್ಕಿಯ 9 ಮಾಗಣೆಗೆ ಸಂಬಂಧಪಟ್ಟ 32 ಗ್ರಾಮಗಳ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳು 2 ದಿವಸದ ಒಳಗೆ ತಮ್ಮ ಅಂಕಪಟ್ಟಿ ಜೆರಾಕ್ಸ್‌ ಪ್ರತಿ ಮತ್ತು ಪ್ರಾಂಶುಪಾಲರಿಂದ ಪಡೆದ ದೃಢೀಕರಣ ಪತ್ರದೊಂದಿಗೆ ಗೌತಮ್ ಜೈನ್ ಮುಲ್ಕಿ ಅರಮನೆ 9008134362 ವಿನೋದ್ ಎಸ್ ಸಾಲ್ಯಾನ್ ಬೆಳ್ಳಾಯರು 9844603268 ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಜನನ-ಮರಣ ನೋಂದಣಿ ಕಡ್ಡಾಯ
ಜನನ ಮರಣಗಳ ನೋಂದಣಿ ಅಧಿನಿಯಮ 1969ರಂತೆ ಜನನ ಮರಣ ಮತ್ತು ನಿರ್ಜೀವ ಜನನಗಳ ನೋಂದಣಿ ಕಡ್ಡಾಯವಾಗಿದೆ. ಇಂತಹ ಘಟನೆಗಳು ಸಂಭವಿಸಿದ ಸ್ಥಳದಲ್ಲಿಯೇ ನೋಂದಣಿ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಹೇಳಿದರು.
ಕರಾವಳಿಯಲ್ಲಿ ಕಡಿಮೆ ಮಳೆ, ಇಂದು ಕೂಡ ಯೆಲ್ಲೋ ಅಲರ್ಟ್‌
ನೈಋತ್ಯ ಮಾನ್ಸೂನ್‌ ಶುಕ್ರವಾರ ಮಾಲ್ಡೀವ್ಸ್‌ ಮತ್ತು ಕೊಮೊರಿನ್‌ ಪ್ರದೇಶ, ದಕ್ಷಿಣ ಬಂಗಾಳ ಕೊಲ್ಲಿ, ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಗಳ ಉಳಿದ ಭಾಗಗಳು ಹಾಗೂ ಪೂರ್ವ ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳಲ್ಲಿ ಮತ್ತಷ್ಟು ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಮೇ 25 ರಿಂದ 29ರ ವರೆಗೆ ಕರಾವಳಿಯಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೀಜ, ಗೊಬ್ಬರ ಪೂರೈಕೆಯಲ್ಲಿ ಸಮಸ್ಯೆ ಆಗಬಾರದು
ಪ್ರತಿಯೊಂದು ಗೊಬ್ಬರದ ಬೆಲೆಗಳನ್ನು ಅಂಗಡಿಗಳ ಮುಂದೆ ದರ ಪಟ್ಟಿ ಹಾಕಿ ಪ್ರಕಟಿಸಬೇಕು. ಯಾವುದೇ ಕಾರಣಕ್ಕೂ ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು
ಹೋಟೆಲ್ ಮ್ಯಾನೇಜ್‍ಮೆಂಟ್ ಕ್ಷೇತ್ರದಲ್ಲಿ ವಿಪುಲ ಉದ್ಯೋಗಾವಕಾಶ
ಇಂದಿನ ಯುವ ಪೀಳಿಗೆಯು ಕೌಶಲ್ಯ ಚಟುವಟಿಕೆಗಳಲ್ಲಿ ತರಬೇತಿ ಪಡೆದರೆ, ಹೋಟೆಲ್ ಮ್ಯಾನೇಜ್‍ಮೆಂಟ್ ಸೇರಿದಂತೆ ವಿವಿಧ ರಂಗಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬಹುದು
ದೇಶದ ಜನರ ಧಾರ್ಮಿಕ ಹಕ್ಕಿನ ಮೇಲೆ ಸವಾರಿ: ಸಾಹಿತಿ ಆನಂದ್ ಮೂರ್ತಿ
ಬೌದ್ಧಧರ್ಮ ಎಂಬುದು ಒಂದು ದೊಡ್ಡ ಸಾಗರವಿದ್ದಂತೆ. ಅದರ ಬಗ್ಗೆ ನನಗೆ ಗೊತ್ತಿರುವುದು ಕಣ ಮಾತ್ರ ಎಂದು ಶಂಕರಪ್ಪನವರು ಹೇಳುತ್ತಿದ್ದರು, ಬುದ್ಧಗುರುಗಳೇ ಹಾಗೆ ಹೇಳಿದ ಮೇಲೆ ನಾವೆಲ್ಲಾ ಕಣದೊಳಗಿನ ಅಣು ಮಾತ್ರ
ಬಡವರ ಪಾಲಿನ ಉತ್ತಮ ಆಹಾರ ಹಲಸಿನಲ್ಲಿ ಎಸೆಯುವ ವಸ್ತುಗಳಿಲ್ಲ : ಶಕುಂತಳಾ ಶೆಟ್ಟಿ
ನವತೇಜ ಟ್ರಸ್ಟ್, ಜೆಸಿಐ, ಜಿ.ಎಲ್. ಆಚಾರ್ಯ ಜ್ಯುವೆಲರ್ಸ್‌ ಮತ್ತು ಅಡಿಕೆ ಪತ್ರಿಕೆಯ ಸಂಯುಕ್ತ ಆಶ್ರಯದಲ್ಲಿ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ಜೈನ ಭವನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಹಲಸು ಹಣ್ಣುಗಳ ಮೇಳ ಶುಕ್ರವಾರ ಉದ್ಘಾಟನೆಗೊಂಡಿತು.
ಶೈಕ್ಷಣಿಕ ವಿನಿಮಯ ಜ್ಞಾನ ವರ್ಗಾವಣೆಗಾಗಿ ಒಡಂಬಡಿಕೆ
ಈ ಒಡಂಬಡಿಕೆಗೆ ಖನಿಜ ಸಂಸ್ಕರಣೆ ವಿಭಾಗದ ಮುಖ್ಯಸ್ಥ ಡಾ.ಪಿ.ಶರತ್‌ಕುಮಾರ್ ಹಾಗೂ ಬಿಕೆಜಿ ಮೈನ್ಸ್ ಪ್ರೈವೇಟ್ ಲಿ. ಜನರಲ್ ಮ್ಯಾನೇಜರ್ ಪಿ.ಶ್ರೀನಿವಾಸರಾವ್ ಸಹಿ ಮಾಡಿದರು.
ವರ್ಷ ಕಳೆದರೂ ಅಧ್ಯಕ್ಷ-ಉಪಾಧ್ಯಕ್ಷರಿಲ್ಲ!
ರಾಜ್ಯದ ೨೭೪ ಪುರಸಭೆಗಳ ಒಂದೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರ ಮುಗಿದು ಒಂದು ವರ್ಷ ಕಳೆಯುತ್ತಾ ಬಂದರೂ ಪುರಸಭೆಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯಾಗಿಲ್ಲ. ಹೀಗಾಗಿ ಪುರಸಭೆಗಳಲ್ಲಿ ಅಭಿವೃದ್ಧಿ ಕುಂಠಿತಗೊಂಡು ಜನರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಮೇ ೧೦, ೨೦೨೩ ರಂದು ಎಲ್ಲ ಪುರಸಭೆಗಳ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರವಧಿ ಮುಗಿದಿದೆ. ಆಡಳಿತ ಮಂಡಳಿಯ ಅಧಿಕಾರ ಅಧಿಕಾರಿಗಳ ಪಾಲಾಗಿದೆ. ವಾರ್ಡ್ನ ಸಣ್ಣ ಪುಟ್ಟ ಸಮಸ್ಯೆಗಳಿಂದ ಎಲ್ಲ ಸಮಸ್ಯೆಗಳಿಗೂ ಉತ್ತರಿಸಲಾಗದೇ ಸದಸ್ಯರು ನಿತ್ಯ ಪೇಚಿಗೆ ಸಿಗುವಂತಾಗಿದೆ.
  • < previous
  • 1
  • ...
  • 10806
  • 10807
  • 10808
  • 10809
  • 10810
  • 10811
  • 10812
  • 10813
  • 10814
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved