• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್‌ಐಟಿ ತನಿಖೆ ದಾರಿ ತಪ್ಪಿಸುತ್ತಿರುವ ಎಚ್‌ಡಿಕೆ: ಕಾಂಗ್ರೆಸ್‌ ಮುಖಂಡ
ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಹೆಸರು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎಸ್‌ಐಟಿ ತನಿಖೆಯ ದಿಕ್ಕು ತಪ್ಪಿಸುವ ಹುನ್ನಾರ ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಬಾಗೂರು ಮಂಜೇಗೌಡ ಆರೋಪಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಶಿಕ್ಷಣದ ಪದ್ಧತಿ ಗುಣಮಟ್ಟ ನಿರ್ವಹಣೆ ಅತ್ಯಂತ ಮಹತ್ವವಾದದ್ದು: ಮ.ವೆಂಕಟರಾಮು
ಸುಮಾರು 60-70 ವರ್ಷಗಳ ಹಿಂದೆ ಸರ್ಕಾರದ ಹೆಚ್ಚಿನ ಸೌಲಭ್ಯಗಳು, ವ್ಯವಸ್ಥೆಗಳು, ಪರಿಸ್ಥಿತಿಗಳು ಇಲ್ಲದಿರುವಾಗ ವಿದ್ಯಾರ್ಥಿಗಳಿಗೆ ಬದ್ಧತೆಯ ಶಿಕ್ಷಣ ಸಿಗುತ್ತಿತ್ತು, ಆದರೆ ಇಂದು ಶಿಕ್ಷಣವೆಂದರೆ ಬಿಸಿಊಟ, ಮೊಟ್ಟೆ ಹಾಲು ಮಾಧ್ಯಮ ಇದು ಬೇಕೊ, ಬೇಡ ಎಂಬು ಚರ್ಚೆಯಲ್ಲಿಯೇ ಇದ್ದೇವೆ, ಒಂದು ವ್ಯವಸ್ಥೆ ಸರಿ ಇಲ್ಲವೆಂದಾದರೆ ಇನ್ನೊಂದು ವ್ಯವಸ್ಥೆ ಸರಿಯಾಗಿರಬೇಕು.
ಕ್ರಿಕೆಟ್ ಹುಡುಗರ ಮಧ್ಯ ಜಗಳ: ಮಾರಾಮಾರಿ, ಕಲ್ಲು ತೂರಾಟ
ಗಲ್ಲಿ ಕ್ರಿಕೆಟ್‌ನಲ್ಲಿ ಮಕ್ಕಳ ನಡುವಿನ ಜಗಳ ವಿಷಯ ದೊಡ್ಡವರ ನಡುವೆ ಮಾತಿನ ಚಕಮಕಿ ನಡೆದಿದೆ. ನಂತರ ಮಾರಾಮಾರಿ ನಡೆದು, ಕಲ್ಲು ತೂರಾಟ ಕೂಡ ನಡೆದಿದೆ.
ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ-ಸವಿತಾ ಚಕ್ರಸಾಲಿ
ರೈತರಿಗೆ ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ವಿತರಿಸಲು ಸವಣೂರ ತಾಲೂಕಿನಲ್ಲಿ ೨ ರೈತ ಸಂಪರ್ಕ ಕೇಂದ್ರ ಹಾಗೂ ೪ ಹೆಚ್ಚುವರಿ ಬಿತ್ತನೆ ಬೀಜ ವಿತರಣಾ ಕೇಂದ್ರಗಳನ್ನು ತೆರೆಯಲಾಗಿದೆ. ಬಿತ್ತನೆ ಬೀಜ, ರಸಗೊಬ್ಬರ ಮತ್ತು ಇತರೆ ಕೃಷಿ ಪರಿಕರಗಳ ಕೊರತೆ ಇರುವುದಿಲ್ಲ ಎಂದು ಸಹಾಯಕ ಕೃಷಿ ನಿರ್ದೇಶಕಿ ಸವಿತಾ ಚಕ್ರಸಾಲಿ ಹೇಳಿದರು.
ಕ್ರೀಡಾಂಗಣದ ಬಳಿ ನಿವೇಶನ ನೀಡಲು ವಿರೋಧ
ಬಾಳೆಹೊನ್ನೂರು: ಬನ್ನೂರು ಗ್ರಾಪಂ ವ್ಯಾಪ್ತಿಯ ಬಂಡಿಮಠದ ಪ್ರವಾಹ ಸಂತ್ರಸ್ಥರಿಗೆ ಬಿ.ಕಣಬೂರು ಗ್ರಾಪಂ ವ್ಯಾಪ್ತಿಯ ಅಕ್ಷರನಗರದ ಕ್ರೀಡಾಂಗಣದ ಬಳಿ ನಿವೇಶನ ನೀಡಬಾರದು ಎಂದು ಗ್ರಾಪಂ ಸದಸ್ಯ ಬಿ.ಸಿ.ಸಂತೋಷ್‌ಕುಮಾರ್ ಒತ್ತಾಯಿಸಿದ್ದಾರೆ.
ಕನ್ನಡ ಓದಲೂ ಬಾರದ ಶಿಕ್ಷಣಮಂತ್ರಿಯಿಂದ ಅಭಿವೃದ್ಧಿ ಅಸಾಧ್ಯ: ಬಿಜೆಪಿ ಅಭ್ಯರ್ಥಿ
ಎನ್‌ಪಿಎಸ್ ಮತ್ತು ಓಪಿಎಸ್ ಗಳ ಬಗ್ಗೆ ಸರಿಯಾದ ಜ್ಞಾನವಿಲ್ಲದ ಕಾಂಗ್ರೆಸ್ಸಿಗರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದು, ಕೇಂದ್ರ ಸರ್ಕಾರದಲ್ಲಿ ಮನಮೋಹನ್ ಸಿಂಗ್ ಅಧಿಕಾರದಲ್ಲಿದ್ದಾಗ ಇದನ್ನು ಜಾರಿ ಮಾಡಿದ್ದರೂ ಎಂಬುದಕ್ಕೆ ದಾಖಲಾತಿಗಳಿವೆ. ಆ ತಪ್ಪುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರಿಪಡಿಸಲಿ
ಚಿರತೆಗಳ ಹಾವಳಿ ತಪ್ಪಿಸಲು ಜಿಲ್ಲಾಡಳಿತಕ್ಕೆ ಗ್ರಾಮಸ್ಥರ ಆಗ್ರಹ
ಚಿಕ್ಕಮಗಳೂರು, ಜಮೀನುಗಳಲ್ಲಿ ಚಿರತೆಗಳು ಕಾಣಿಸಿಕೊಂಡು ಕೃಷಿ ಚಟುವಟಿಕೆಗೆ ತೀವ್ರ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ಕೂಡಲೇ ಚಿರತೆಗಳನ್ನು ಸೆರೆ ಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ತಾಲೂಕಿನ ಕರ್ತಿಕೆರೆ, ಮಲ್ಲೇದೇವರಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.
ತುರ್ತು ಘಟನೆಗಳು ನಡೆದರೆ ಇಲಾಖೆಗಳಿಗೆ ಕರೆ ಮಾಡಿ
ತುರ್ತು ಘಟನೆಗಳು ನಡೆದರೆ ಇಲಾಖೆಗಳಿಗೆ ಕರೆ ಮಾಡಿ ಎಂದು ಅಗ್ನಿ ಅವಘಡಗಳ ಮುಂಜಾಗೃತ ಕ್ರಮಗಳ ಕುರಿತ ಸಭೆಯಲ್ಲಿ ಠಾಣಾಧಿಕಾರಿ ತಿಪ್ಪಣ್ಣ ಮನವಿ ಮಾಡಿದರು.
ವ್ಯಾಪಾರೀಕರಣದಿಂದ ಶಿಕ್ಷಣದಿಂದ ಬಡವರು ವಂಚಿತ: ಸಂಗಮೇಶ ಮುತ್ತಗಿ
ಗುರುವಾರ ರಾಷ್ಟ್ರೋತ್ಥಾನ ಪರಿಷತ್, ಪ್ರಶಿಕ್ಷಣ ಭಾರತಿ ಜಿಲ್ಲಾ ಘಟಕದ ಆಶ್ರಯದಲ್ಲಿ ಗುಳೇದಗುಡ್ಡ ಪಟ್ಟಣದ ಶ್ರೀ ಜಗದ್ಗುರು ಗುರುಸಿದ್ದೇಶ್ವರ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಶಿಕ್ಷಕರ ತರಬೇತಿ ಕಾರ್ಯಾಗಾರ ನಡೆಯಿತು.
ಕಡಲೆ ಬೆಳೆಗಾರರಿಗೆ ₹2.70 ಕೋಟಿ ವಂಚಿಸಿದ 3 ಅಧಿಕಾರಿಗಳ ವಿರುದ್ಧ ದೂರು
ಇನ್ನುಳಿದವರಿಗೆ ಇದುವರೆಗೂ ಹಣ ನೀಡದೇ ಇರುವ ಹಿನ್ನೆಲೆಯಲ್ಲಿ 168 ರೈತರು ಪ್ರಕರಣ ದಾಖಲಿಸಿದ್ದಾರೆ
  • < previous
  • 1
  • ...
  • 10814
  • 10815
  • 10816
  • 10817
  • 10818
  • 10819
  • 10820
  • 10821
  • 10822
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved