• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೂಂಜ ಮೇಲೆ ಎಫ್‌ಐಆರ್: ಉಡುಪಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರವಾಗಿ ಸುಳ್ಳು ಕೇಸುಗಳನ್ನು ದಾಖಲಿಸಿ ದೌರ್ಜನ್ಯ ಮಾಡುತ್ತಿದೆ ಎಂದು ಯುವಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಆರೋಪಿಸಿದರು.
ಖಾನಾಪುರ ತಾಲೂಕಿನ ಇಟಗಿ, ಬೀಡಿ ಭಾಗದಲ್ಲಿ ಭಾರೀ ಮಳೆ
ಖಾನಾಪುರ ತಾಲೂಕಿನ ಇಟಗಿ ಹಾಗೂ ಬೀಡಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ರಾಯಬಾಗದಲ್ಲಿ ಸಿಡಿಲಿಗೆ ಮಹಿಳೆ ಅಸುನೀಗಿದ್ದಾಳೆ.
ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಬ್ರಹ್ಮಕುಂಭಾಭಿಷೇಕ ಸಂಪನ್ನ
ಕ್ಷೇತ್ರದ ಆನಂದ ಬಾಯರಿ ದುರ್ಗಾ ಆದಿಶಕ್ತಿ ದೇವಿಯನ್ನು ಸರ್ವಾಲಂಕೃತಗೊಳಿಸಿದರು. ಮಹಾಪೂಜೆಯನ್ನು ಕ್ಷೇತ್ರದ ಅರ್ಚಕ ಅನಿಶ್ ಆಚಾರ್ಯ ನೆರವೇರಿಸಿದರು.
ಸಂಭ್ರಮದ ಅಂಕೋಲಾ ಬಂಡಿಹಬ್ಬ
ಅಕ್ಷಯ ತೃತೀಯ ದಿನದಿಂದ ಆರಂಭವಾದ ಬಂಡಿಹಬ್ಬವು ಬುದ್ಧ ಪೌರ್ಣಿಮೆಯ ದಿನದಂದು ರಾಟೆ ಕಂಬವನ್ನೇರುವ ಸಂಪ್ರದಾಯದ ಮೂಲಕ ಬಂಡಿಹಬ್ಬ ಪೂರ್ಣಗೊಂಡಿತು.
ವಿದ್ಯಾರ್ಥಿ ಮೇಲೆ ದಾಳಿಗೆ ಕಾಡಾನೆ ಯತ್ನ
ಕಾಲೇಜಿಗೆ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿಗೆ ಯತ್ನಿಸಿದೆ. ಚೆಂಬೆಬೆಳ್ಳೂರು ಗ್ರಾಮದ ಪುದುಕೋಟೆ ಭದ್ರಕಾಳಿ ದೇವಾಲಯದ ಸಮೀಪದಲ್ಲಿ ಗುರುವಾರ ಈ ಘಟನೆ ನಡೆದಿದೆ.
ಸ್ವಚ್ಛತೆಗಾಗಿ ಸಾರ್ವಜನಿಕರು ನಗರಸಭೆ ಸಿಬ್ಬಂದಿಗೆ ಸಹಕರಿಸಿ: ಪೌರಾಯುಕ್ತ
ಶಿರಾ ನಗರದಲ್ಲಿ ಚರಂಡಿಗಳ ಮೇಲೆ ಕಲ್ಲು ಚಪ್ಪಡಿಗಳನ್ನು ಹಾಕಿ ಮುಚ್ಚಿರುವವರು ಅವುಗಳನ್ನು ತೆರವುಗೊಳಿಸಿ ಚರಂಡಿಯಲ್ಲಿರುವ ಹೂಳನ್ನು ತೆಗೆಯಲು ನಗರಸಭಾ ಸಿಬ್ಬಂದಿಗೆ ಸಹಕಾರ ನೀಡಬೇಕು. ಚರಂಡಿಯಲ್ಲಿ ನೀರು ಸರಾಗವಾಗಿ ಹೋಗದಿದ್ದರೆ ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗಿ ನೀರು ಮನೆಯೊಳಗೆ ನುಗ್ಗುತ್ತದೆ.
ಇಂದು ಕರಾವಳಿಯಲ್ಲಿ ಯೆಲ್ಲೋ ಅಲರ್ಟ್‌, ಮೇ 29ರ ವರೆಗೆ ಭಾರಿ ಮಳೆ ಮುನ್ಸೂಚನೆ
ಭಾರತೀಯ ಹವಾಮಾನ ಇಲಾಖೆ ಮೇ 24ರಂದು ಕರಾವಳಿಯಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿದ್ದು, ಗುಡುಗು, ಮಿಂಚು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಈ ನಡುವೆ ಮಂಗಳೂರಿನ ಜೆಪ್ಪಿನಮೊಗರಿನಲ್ಲಿ ಬುಧವಾರ ರಾತ್ರಿ ಸಿಡಿಲಿಗೆ ಉತ್ತರ ಭಾರತದ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.
ಪಕ್ಷಭೇದವಿಲ್ಲದೆ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವೆ
ಹೊಸಕೋಟೆ: ನನ್ನ ಅಧಿಕಾರಾವಧಿಯಲ್ಲಿ ನಮ್ಮ ಗ್ರಾಮ ಪಂಚಾಯ್ತಿಗೆ ಒಳಪಡುವ ಎಲ್ಲಾ ಗ್ರಾಮಗಳಲ್ಲೂ ಮೂಲ ಸೌಲಭ್ಯಗಳಾದ ಕುಡಿಯುವ ನೀರು, ರಸ್ತೆ ಸೌಲಭ್ಯ, ಬೀದಿ ದೀಪಗಳು ಸೇರಿದಂತೆ ಎಲ್ಲಾ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದು ಕಲ್ಕುಂಟೆ ಅಗ್ರಹಾರ ಗ್ರಾಪಂ ನೂತನ ಅಧ್ಯಕ್ಷ ನಾರಾಯಣಕೆರೆ ಸಿ.ಬಾಲಸುಂದರ್ ತಿಳಿಸಿದರು.
ಸಮೃದ್ಧ ಪರಿಸರ ಸಂರಕ್ಷಿಸುವುದು ನಮ್ಮೆಲರ ಕರ್ತವ್ಯ: ಎಚ್.ಟಿ.ಭೈರಪ್ಪ
ಅರಣ್ಯ ಸಂಪತ್ತು ಈಗಾಗಲೇ ಕ್ಷೀಣಿಸಿದೆ. ಶೇ. 33 ರಷ್ಟಿದ್ದ ಅರಣ್ಯವು ಶೇ. 17 ಕ್ಕೆ ಇಳಿದಿದೆ. ಸಕಾಲಕ್ಕೆ ಮಳೆ ಬೆಳೆ ಕಾಣಲು ಹಸಿರು ಪರಿಸರ ಅತ್ಯಗತ್ಯ. ಬಿಸಿಲಿನ ತಾಪಮಾನ ಜನರಿಗೆ ತಟ್ಟಿದೆ. 50 ಡಿಗ್ರಿ ಸೆಲ್ಸಿಯಸ್ ಬಿಸಿಲು ದಾಖಲಾಗಿದ್ದು, 60 ರಿಂದ 70 ಡಿಗ್ರಿ ಮುಟ್ಟಿದಲ್ಲಿ ಮನುಷ್ಯ ಕೂಡ ಬದುಕಲಾರ.
ಲೋಕಾಯುಕ್ತರಿಗೆ ದಾರಿ ತಪ್ಪಿಸಲು ಯತ್ನಿಸಿದರೆ ಕಠಿಣ ಕ್ರಮ
ಅನುದಾನ ಬಳಕೆಯಲ್ಲಿ ಲೋಕಾಯುಕ್ತರಿಗೆ ತಪ್ಪು ಮಾಹಿತಿ ನೀಡಿ, ದಾರಿ ತಪ್ಪಿಸಲು ಪ್ರಯತ್ನಿಸಿದರೆ, ಸ್ಥಳದಲ್ಲಿಯೇ ಪ್ರಕರಣ ದಾಖಲಿಸಿ, ಕೊರಳ ಪಟ್ಟಿ ಹಿಡಿದು ಎಳೆದುಕೊಂಡು ಹೋಗಬೇಕಾಗುತ್ತದೆ
  • < previous
  • 1
  • ...
  • 10818
  • 10819
  • 10820
  • 10821
  • 10822
  • 10823
  • 10824
  • 10825
  • 10826
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved