ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಮಹಾನ್ ಚೇತನ ಬಸವಣ್ಣನವರು
೧೨ನೇ ಶತಮಾನದಲ್ಲಿಯೇ ಅಣ್ಣ ಬಸವಣ್ಣನವರು, ಅನುಭವ ಮಂಟಪದಲಿ ಮಹಿಳೆಯರಿಗೆ ಪುರುಷರ ಸರಿಸಮಾನವಾಗಿ ಸ್ಥಾನಮಾನ ನೀಡಿದವರಾಗಿದ್ದರು. ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಮಹಾ ದಿವ್ಯ ಚೇತನರು ಅಣ್ಣ ಬಸವಣ್ಣನವರು ಎಂದು ಶ್ರೀ ದಾನೇಶ್ವರಿ ಮಹಿಳಾ ಸಂಘದ ಅಧ್ಯಕ್ಷೆ ಅನ್ನಪೂರ್ಣ ಶೆಟ್ಟರ ಹೇಳಿದರು.
ಬೇಲೂರು ಸರ್ಕಾರಿ ಶಾಲಾ ಮಕ್ಕಳಿಂದ ಖಾಸಗಿ ಶಾಲೆಗೆ ಸೆಡ್ಡು: ಅರೇಹಳ್ಳಿ ಕಾಲೇಜು ಪ್ರಾಂಶುಪಾಲ ಪರಮಶಿವಪ್ಪ ಡಿ.ಎಂ.
ದುಬಾರಿ ವೆಚ್ಚದಲ್ಲಿ ಶಿಕ್ಷಣ ನೀಡುವ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಿಗೆ ನಮ್ಮ ಸರ್ಕಾರಿ ಕಾಲೇಜಿನ ಮಕ್ಕಳು ಸೆಡ್ಡು ಹೊಡೆದು ಉತ್ತಮ ಅಂಕವನ್ನು ಗಳಿಸಿರುತ್ತಾರೆ ಎಂದು ಅರೇಹಳ್ಳಿ ಕಾಲೇಜಿನ ಪ್ರಾಂಶುಪಾಲ ಪರಮಶಿವಪ್ಪ ಡಿ.ಎಂ. ಹೇಳಿದರು. ಬೇಲೂರಿನಲ್ಲಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪ್ರವೇಶಾತಿ ಆರಂಭ ಕುರಿತ ಸಭೆಯಲ್ಲಿ ಮಾಹಿತಿ ನೀಡಿದರು.
ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತ ಮೇರ್ಚಾ ಆಗ್ರಹ
ಕೇಂದ್ರ ಸರ್ಕಾರವು ರಾಜ್ಯಕ್ಕೆ ಬೆಳೆ ಹಾನಿ ಪರಿಹಾರ ಹಣ ಬಿಡುಗಡೆ ಮಾಡಿದೆ. ಆದರೆ ರಾಜ್ಯ ಸರ್ಕಾರ ಬೆರಳೆಣಿಕೆಯಷ್ಟೇ ರೈತರಿಗೆ ಮಾತ್ರ ನೀಡಿದೆ. ಮುಂಗಡ ನೀಡಿದ್ದ 2 ಸಾವಿರ ರುಗಳನ್ನು ಇದಕ್ಕೆ ಸೇರಿಸದೆ ಪರಿಹಾರ ನೀಡಬೇಕು
ಮಾಜಿ ಮಂತ್ರಿ ಆಂಜನೇಯರ ಎಂಎಲ್‌ಸಿ ಮಾಡಿ: ಅನುಯಾಯಿಗಳ ಒತ್ತಾಯ
ಆಂಜನೇಯ ಅವರಂಥ ನಾಯಕರ ಸೇವೆ ಕಾಂಗ್ರೆಸ್ ಗೆ ಅಗತ್ಯವಿದೆ. ಅಂತಹ ನಾಯಕನನ್ನು ವಿಧಾನ ಪರಿಷತ್‍ಗೆ ನಾಮ ನಿರ್ದೇಶನ ಮಾಡಿ ಕೊಳ್ಳಬೇಕೆಂದು ಆರ್.ಕೃಷ್ಣಮೂರ್ತಿ ಆಗ್ರಹಿಸಿದರು.
ಪಾರ್ವತಿ ಬೆಟ್ಟದಲ್ಲಿ ವಿಜೃಂಭಣೆಯ ಸೋಮೇಶ್ವರ ಜಾತ್ರೆ
ತಾಲೂಕಿನ ಕಂದೇಗಾಲದ ಸ್ಕಂದಗಿರಿ ಪಾರ್ವತಿ ಬೆಟ್ಟದಲ್ಲಿ ಪಾರ್ವತಾಂಭ, ಸೋಮೇಶ್ವರ ಸ್ವಾಮಿ ಮಹಾರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಕಾಯ್ದೆ ಉಲ್ಲಂಘಿಸಿದ 48 ಜನರಿಗೆ ರು. 21.35 ಲಕ್ಷ ದಂಡ
ಕೆ.ಪಿ.ಎಂ.ಇ. ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ 6 ಜನರಿಗೆ ತಲಾ 1 ಲಕ್ಷ ರು., 28 ಜನರಿಗೆ ತಲಾ 50 ಸಾವಿರ ರು., 13 ಜನರಿಗೆ ತಲಾ 10 ಸಾವಿರ ರು. ಓರ್ವನಿಗೆ 5 ಸಾವಿರ ರು. ದಂಡ ವಿಧಿಸಿ ಒಂದು ವಾರದೊಳಗೆ ದಂಡ ಕಟ್ಟಲು ಆದೇಶಿಸಿಲಾಗಿದೆ.
ರಘುಪತಿ ಭಟ್ ವಿರುದ್ಧ ಕ್ರಮಕ್ಕೆ ಉಡುಪಿ ಬಿಜೆಪಿ ಶಿಫಾರಸು
ರಘುಪತಿ ಭಟ್ ಜೊತೆ ಅನೇಕ ಬಿಜೆಪಿ ಕಾರ್ಯಕರ್ತರೂ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಕೆಲಸ ಮಾಡುತ್ತಿದ್ದಾರೆ. ಅವರನ್ನೆಲ್ಲ ಗಮನಿಸಲಾಗಿದೆ. ರಾಜ್ಯ ಬಿಜೆಪಿ, ಭಟ್ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಿದೆ.
ಶಿಕ್ಷಣ ಸಚಿವರನ್ನು ಸಂಪುಟದಿಂದ ಉಚ್ಛಾಟಿಸಿ: ಸಿಎಂಗೆ ಕಾಗೇರಿ ಆಗ್ರಹ
ಈ ಸರ್ಕಾರದ ಅವಧಿಯಲ್ಲಿ ಶಿಕ್ಷಣ ಇಲಾಖೆಯನ್ನು ಹದಗೆಡಿಸಲಾಗಿದೆ. ಮಧು ಬಂಗಾರಪ್ಪ ಅವರನ್ನು ಶಿಕ್ಷಣ ಸಚಿವರನ್ನಾಗಿ ಮಾಡಿದ್ದೇ ತಪ್ಪು. ಖಾತೆಯ ಅಸಮರ್ಪಕ ನಿರ್ವಹಣೆಯ ಹಿನ್ನೆಲೆಯಲ್ಲಿ ಅವರನ್ನು ಮುಖ್ಯಮಂತ್ರಿಯವರು ಉಚ್ಚಾಟಿಸಬೇಕು ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದ್ದಾರೆ.
ಕೆರೆಗೆ ಉರುಳಿದ ಕಾರು: ಓರ್ವನ ಸಾವು
ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಪಲ್ಟಿಯಾಗಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ಬೆಳಗಿನ ಜಾವ ಅಂಬಳೆ ಬಳಿ ನಡೆದಿದೆ.
ಕೆ.ಸಾಲುಂಡಿಗೆ ಮುಖ್ಯಂತ್ರಿ ಸಿದ್ದರಾಮಯ್ಯ ಭೇಟಿ; ಸಾಂತ್ವನ
ಕಲುಷಿತ ನೀರು ಸೇವಿಸಿ ಮೃತಪಟ್ಟ ಕೆ. ಸಾಲುಂಡಿಯ ಕನಕರಾಜು ಅವರ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಈ ವೇಳೆ ಮೃತ ಕನಕರಾಜು ಅವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಮತ್ತು ಅವರ ಸಹೋದರ ರವಿಗೆ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದರು.
< previous
1
...
10820
10821
10822
10823
10824
10825
10826
10827
10828
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ