ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶ್ರೀಮದ್ದೇವಲ ಮಹರ್ಷಿ ಜಯಂತಿ ಆಚರಣೆ
ಪಟ್ಟಣದಾದ್ಯಂತ ದೇವಾಂಗ ಕುಲಬಾಂಧವರು ಶ್ರದ್ಧಾ-ಭಕ್ತಿಯಿಂದ ಗುರುವಾರ ಮದ್ದೇವಲ ಮಹರ್ಷಿ ಜಯಂತಿಯನ್ನು ಆಚರಿಸಿದರು.
ಈಶಾನ್ಯ ಪದವೀಧರ ಚುನಾವಣೆ: ಕಾಂಗ್ರೆಸ್ ಬಿಜೆಪಿ ನಡುವೆ ಪಕ್ಷೇತರ ಅಭ್ಯರ್ಥಿಗಳ ಪೈಪೋಟಿ
ಪದವೀಧರ ಕ್ಷೇತ್ರಕ್ಕೆ ಏಳು ಜಿಲ್ಲೆಗಳಿಂದ 29 ಮಂದಿ ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಮೂವರ ನಾಮಪತ್ರ ತಿರಸ್ಕೃತಗೊಂಡಿವೆ
ಕಾಡಾನೆ ಹಾವಳಿಗೆ ಜನತೆಯಲ್ಲಿ ಆತಂಕ
ಕಾಡಾನೆಗಳು ಕಾಫಿ ತೋಟಗಳಲ್ಲಿ ಉಪಟಳ ಮುಂದುವರಿಸಿದೆ. ವಾಹನಗಳ ಮೇಲೆ ದಾಳಿ ನಡೆಸಿ ಪುಡಿಗಟ್ಟುತ್ತಿರುವ ಬಗ್ಗೆ ವರದಿಯಾಗಿದೆ. ಪರಿಹಾರ ನೀಡುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ.
ವಿಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಆಯನೂರು ಮಂಜುನಾಥ್ ವಿಶ್ವಾಸ
ಶಿಕಾರಿಪುರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮುಖಂಡರು ಕಾರ್ಯಕರ್ತರ ಸಭೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಮಾತನಾಡಿದರು.
ಸ್ವಾಭಿಮಾನಕ್ಕಾಗಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ: ಕೆ.ರಘುಪತಿ ಭಟ್
ನಾನು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿರದೇ ಬಿಜೆಪಿ ಕಾರ್ಯಕರ್ತರ ಅಭ್ಯರ್ಥಿಯಾಗಿದ್ದೇನೆ. ನನ್ನ ಗೆಲುವು ಶತಃಸಿದ್ಧ ಎಂದು ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ರಘುಪತಿ ಭಟ್ ವಿಶ್ವಾಸ ವ್ಯಕ್ತಪಡಿಸಿದರು
ಎಕ್ಸೆಲ್ ಕಾಲೇಜಿನಲ್ಲಿ ‘ಅಕ್ಷರೋತ್ಸವ - 2024 ನಾಡು - ನುಡಿಯ ರಾಷ್ಟ್ರೀಯ ಸಮ್ಮೇಳನ’
ಬುಧವಾರ ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜು ವಿದ್ಯಾಸಾಗರ ಕ್ಯಾಂಪಸ್‌ನಲ್ಲಿ ‘ಅಕ್ಷರೋತ್ಸವ - 2024 ನಾಡು - ನುಡಿಯ ರಾಷ್ಟ್ರೀಯ ಸಮ್ಮೇಳನ’ ನಡೆಯಿತು. ಖ್ಯಾತ ಸಾಹಿತಿ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಸಮ್ಮೇಳನ ಉದ್ಘಾಟಿಸಿದರು.
ಎಲ್ಲ ಸಮಸ್ಯೆಗೆ ವೈಚಾರಿಕ ಪರಿಹಾರವನ್ನು ಬುದ್ಧ ಹೇಳಿದ್ದಾರೆ: ಪ್ರೊ.ಡಿ.ಎ.ಶಂಕರ್
ನೋವು, ನಲಿವು ನಮ್ಮ ಅಸ್ತಿತ್ವದಲ್ಲಿಯೇ ಇರುವಂಥದ್ದು. ನಾವು ವೈಚಾರಿಕವಾಗಿ ಯೋಚಿಸಬೇಕು. ಬುದ್ಧ ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು ಎಂದ. ಮನಸ್ಸನ್ನು ತಿಳಿದುಕೊಳ್ಳುವುದರಿಂದಲೇ ಸತ್ಯದರ್ಶನ ಆಗುತ್ತದೆ. ಆದ್ದರಿಂದ ನಿಮಗೆ ನೀವೇ ದೀಪವಾಗಬೇಕು. ಸಾವು ಬಂದೇ ಬರುತ್ತದೆ. ಸಂಯುಕ್ತ ವಸ್ತುಗಳುವಿಭಜಿತ ಆಗಲೇಬೇಕು. ನಾವು ಸಾವನ್ನು ಸಹಜ ಎಂದು ತಿಳಿಸಿದವರು. ಮನಸ್ಸು ನೇರವಾಗಿದ್ದರೆ ಸಾವಿನ ಬಗ್ಗೆ ಭಯ ಇರುವುದಿಲ್ಲ.
ಪ್ರತಿ ಭಾರತೀಯರಿಗೂ ಮೂಲಭೂತ ಹಕ್ಕು ನೀಡಲಾಗಿದೆ: ಪ್ರೊ.ಸಿ. ಬಸವರಾಜು
ಇಂಗ್ಲೆಂಡ್ ನಲ್ಲಿ ಆರ್ಥಿಕ ಸಾಮಾಜಿಕ ವ್ಯವಸ್ಥೆಯನ್ನು ಆಧಾರವಾಗಿಟ್ಟುಕೊಂಡು ಇಂದಿಗೂ ತೀರ್ಪುಗಳನ್ನು ನೀಡುತ್ತಿರುವುದಕ್ಕೆ ಅಂಬೇಡ್ಕರ್ ಸ್ಫೂರ್ತಿ. ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಲ್ಲಿ ಪ್ರತಿ ಭಾರತೀಯರಿಗೂ ಮೂಲಭೂತ ಹಕ್ಕು ನೀಡಲಾಗಿದೆ. ಹೀಗಾಗಿ ಪ್ರತಿಯೊಬ್ಬರು ನಿತ್ಯ ಅಂಬೇಡ್ಕರ್ ಸ್ಮರಿಸಬೇಕು.
ಬೆಂಗಳೂರಿನ ರೇಪ್ ಪಾರ್ಟಿಯಲ್ಲಿ86 ಮಂದಿ ಡ್ರಗ್ಸ್ ಸೇವನೆ ದೃಢ!
ಇತ್ತೀಚಿಗೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಫಾರ್ಮ್ ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ತೆಲುಗು ಚಿತ್ರರಂಗದ ನಟಿ ಸೇರಿದಂತೆ 86 ಮಂದಿ ಮಾದಕ ವಸ್ತು ಸೇವಿಸಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಟ್ಟು 101 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿತ್ತು.
ಮುದ್ದೇಬಿಹಾಳದಲ್ಲಿ ಭಾರೀ ಮಳೆ, ಸಿಡಿಲಿಗೆ ಎತ್ತು, ಎಮ್ಮೆಗಳು ಬಲಿ
ಮುದ್ದೇಬಿಹಾಳದಲ್ಲಿ ಭಾರೀ ಮಳೆ, ಸಿಡಿಲಿಗೆ ಎತ್ತು, ಎಮ್ಮೆಗಳು ಬಲಿಯಾಗಿದ್ದು, ಪರಿಹಾರ ನೀಡಲು ಶಾಸಕ ಸಿ.ಎಸ್.ನಾಡಗೌಡರ ಹೇಳಿದ್ದಾರೆ.
< previous
1
...
10821
10822
10823
10824
10825
10826
10827
10828
10829
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ