ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಡುಕೋಣಗಳ ಉಪಟಳಕ್ಕೆ ಕೃಷಿಕರು ಕಂಗಾಲು
ಕಾಡುಕೋಣಗಳ ಉಪಟಳ ಜಾಸ್ತಿಯಾಗಿದ್ದು ಕೃಷಿಕರು ಕಂಗಾಲಾಗಿದ್ದಾರೆ. ಇಲಾಖೆ ಕಾಡುಕೋಣಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಕೃಷಿಕರು ಒತ್ತಾಯಿಸಿದ್ದಾರೆ.
ತಹಸೀಲ್ದಾರ್, ತಾಪಂ ಕಚೇರಿಗಳಿಗೆ ಡೀಸಿ ಭೇಟಿ
ಜಿಲ್ಲಾಧಿಕಾರಿ ಡಾ.ಕುಮಾರ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರೊಂದಿಗೆ ಚರ್ಚಿಸಿ ಕುಂದುಕೊರತೆಗಳನ್ನು ಆಲಿಸಿ, ಅಹವಾಲು ಸ್ವೀಕರಿಸಿದರು.
ಜೂನ್ 4 ಹತ್ತಿರವಾದಂತೆ ಅಭ್ಯರ್ಥಿಗಳ ಎದೆಯಲ್ಲಿ ಢವ ಢವ
ಈ ಬಾರಿ ಮಹಿಳಾ ಮತದಾರರ ಹೆಚ್ಚಿನ ಸಂಖ್ಯೆಯಲ್ಲಿ ಇದ್ದು, ತಮ್ಮ ಮತವನ್ನು ಯಾರಿಗೆ ನೀಡಿದ್ದಾರೆ ಎಂಬ ಗುಟ್ಟು ಬಿಟ್ಟುಕೊಡುತ್ತಿಲ್ಲ, ಮಹಿಳಾ ಮತದಾರರ ಮತಗಳನ್ನು ಪಡೆದ ಆಭ್ಯರ್ಥಿಗೆ ಲೀಡ್ ಬರುತ್ತದೆ ಎನ್ನುವುದು ಕೆಲವರ ಅಭಿಪ್ರಾಯ.
ಬಲ್ಲಮಾವಟಿ ರಾಟೆ ಶ್ರೀ ಭಗವತಿ ದೇವರ ಉತ್ಸವ ಬೋಡ್ ನಮ್ಮೆ ಸಂಪನ್ನ
ಎರಡು ವರ್ಷಕ್ಕೊಮ್ಮೆ ಏಪ್ರಿಲ್ ತಿಂಗಳಿನಲ್ಲಿ ನಡೆಯುವ ಉತ್ಸವ ಈ ವರ್ಷ ಮೇ ತಿಂಗಳಿನಲ್ಲಿ ನಡೆದಿದೆ. ಅಧಿಕ ಸಂಖ್ಯೆಯ ಭಕ್ತರು ಪಾಲ್ಗೊಂಡರು.
ಶೌಚಾಲಯಕ್ಕೆ ಬಯಲನ್ನೇ ಅವಲಂಬಿಸಿದ ಮಕ್ಕಳು!
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿವೈಯಕ್ತಿಕ ಶೌಚಾಲಯಗಳನ್ನು ಕಟ್ಟಿಸಿಕೊಳ್ಳಲು ಬಯಲು ಶೌಚಮುಕ್ತ ದೇಶ ಮಾಡೋಣ ಎಂದು ಸರ್ಕಾರ ಲಕ್ಷಾಂತರ ರುಪಾಯಿ ಹಣ ಖರ್ಚು ಮಾಡುತ್ತಿದೆ. ಅದರೆ, ಎಷ್ಟೋ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳೇ ಇಲ್ಲ. ಇದರಿಂದ ಮಕ್ಕಳು ಬಯಲಿನಲ್ಲಿಯೇ ಶೌಚಕ್ಕೆ ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ಐಪಿಎಲ್ ಸೆಮಿಫೈನಲ್, ಫೈನಲ್ ಪಂದ್ಯ ವೀಕ್ಷಿಸಲು ವ್ಯವಸ್ಥೆ
ಟಾಟಾ ಐಪಿಎಲ್ 2024ರ ಕ್ರೇಜ್ ಹೆಚ್ಚಿಸುವ ಸಲುವಾಗಿ ಈ ವರ್ಷ ದೇಶದ ಐವತ್ತು ಕಡೆಗಳಲ್ಲಿ ದೊಡ್ಡ ಪರದೆಗಳ ಮೂಲಕ ಐಪಿಎಲ್ ಅಭಿಮಾನಿಗಳಿಗೆ ಮನರಂಜನೆ ನೀಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಮೇ.24ರಂದು ನಡೆಯುವ ಸೆಮಿಫೈನಲ್ ಮತ್ತು ಮೇ 26 ರಂದು ನಡೆಯುವ ಫೈನಲ್ ಪಂದ್ಯವನ್ನು ದೊಡ್ಡ ಪರದೆಯ ಮೇಲೆ 4-5 ಸಾವಿರ ಜನರಿಗೆ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ.
ಕಾಮಗಾರಿ ವಿಳಂಬ: ನಗರಸಬೆ ಸದಸ್ಯರ ಪ್ರತಿಭಟನೆ
ನಗರಸಭೆಯಲ್ಲಿ ಆಡಳಿತ ಮಂಡಳಿ ಇಲ್ಲವಾಗಿದ್ದು ಇದಕ್ಕೆ ಜಿಲ್ಲಾಧಿಕಾರಿ ಅಧ್ಯಕ್ಷರಾಗಿದ್ದಾರೆ. ನಗರದಲ್ಲಿನ ರಸ್ತೆಗಳು ಹಾಳಾಗಿ ಹೋಗಿದೆ, ವಾಹನಗಳು ಸಂಚರಿಸಲು ಆಗುತ್ತಿಲ್ಲ. ಜಿಲ್ಲಾಧಿಕಾರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ
ಬಿರುಗಾಳಿ ಸಹಿತ ಮಳೆ: ಹಾರಿ ಹೋದ ಮನೆಯ ಮೇಲ್ಛಾವಣಿ
ಗುರುವಾರ ಸಂಜೆ ಬೀಸಿದ ಬಿರುಗಾಳಿ ಸಹಿತ ಮಳೆಗೆ ತುಳಸಿಗೇರಿ, ದೇವನಾಳ, ಛಬ್ಬಿ ಭಾಗದಲ್ಲಿ ಗಿಡಮರ, ಮನೆಯ ಮೇಲ್ಛಾವಣಿ ಹಾರಿ ಹೋಗಿದ್ದು, ತೋಟಗಾರಿಕೆ ಬೆಳೆಗಳು ಹಾನಿಗೊಂಡಿವೆ.
ಬುದ್ಧನ ವಿಚಾರಗಳು ಸರ್ವಕಾಲಕ್ಕೂ ಸತ್ಯತೆ: ವೀರಹನುಮಾನ
ಮೌಢ್ಯತೆಯಿಂದ ಹೊರ ಬಂದು ಜನರು ವೈಚಾರಿಕತೆ ಬೆಳೆಸಿಕೊಳ್ಳಬೇಕು ಎಂದು ರಾಯಚೂರು ಕನ್ನಡ ಭವನದಲ್ಲಿ ಬುದ್ಧ ಪೂರ್ಣಿಮಾ ನಿಮಿತ್ತ ನವಯಾನ ಬೌದ್ಧ ಧಮ್ಮ ಸಂಘ ಜಿಲ್ಲಾ ಸಮಿತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸಾಹಿತಿ ವೀರಹನುಮಾನ ಅಭಿಮತ ವ್ಯಕ್ತಪಡಿಸಿದರು.
ಶೂನ್ಯ ಸಾಧಕ ರಾಜ್ಯ ಸರ್ಕಾರ: ಕಾಗೇರಿ
ಸಂವಿಧಾನಬದ್ಧವಾಗಿ ಆಯ್ಕೆಯಾದ ಸರ್ಕಾರವೊಂದರ ಮೊದಲ ಜವಾಬ್ದಾರಿ ಜನರ ಜೀವ ರಕ್ಷಣೆ ಮತ್ತು ಆಸ್ತಿ ರಕ್ಷಣೆಯಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಇದರಲ್ಲೇ ವಿಫಲವಾಗಿದೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
< previous
1
...
10824
10825
10826
10827
10828
10829
10830
10831
10832
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ