ಜ್ಞಾನ ವಿಕಾಸ ಕಾರ್ಯಕ್ರಮದಿಂದ ಮಹಿಳೆಯರಿಗೆ ಉತ್ತಮ ಬದುಕು: ಸತೀಶ್ ಸುವರ್ಣಜ್ಞಾನ ವಿಕಾಸ ಕೇಂದ್ರ ಕೇವಲ ಮಹಿಳೆಯರಿಗೆ ಸಾಲ ಸೌಲಭ್ಯ, ಸ್ವ ಉದ್ಯೋಗಕ್ಕೆ ಸೀಮಿತವಾಗದೇ ಅವರಲ್ಲಿ ಸಂಸ್ಕೃತಿ, ಸಂಸ್ಕಾರ ಕುರಿತು ಮಾಹಿತಿ ನೀಡುತ್ತಿದ್ದು, ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಲಾಗುತ್ತಿದೆ. ಹಲವಾರು ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಿ ಮಹಿಳೆಯರನ್ನು ಸಾಮಾಜಿಕ, ಶೈಕ್ಷಣಿಕವಾಗಿ ಪ್ರೋತ್ಸಾಹಿಸಲಾಗುತ್ತಿದೆ.