ಹುಲಿ ಉಗುರು ವಶ: ರಾಜ್ಯ ಸರ್ಕಾರಕ್ಕೆ ಇಕ್ಕಟ್ಟುಅಕ್ರಮವಾಗಿ ಸಂಗ್ರಹಿಸಿದ್ದ ಹುಲಿ ಉಗುರು ಸೇರಿ ಇನ್ನಿತರ ವನ್ಯಜೀವಿಗಳ ಅಂಗಾಂಗವನ್ನು ರಾಜ್ಯ ಅರಣ್ಯ ಇಲಾಖೆ ವಶಕ್ಕೆ ಪಡೆಯುವ ವಿಚಾರಕ್ಕೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ವ್ಯಕ್ತಪಡಿಸಿರುವ ಆಕ್ಷೇಪದ ಕುರಿತಂತೆ ಕಾನೂನು ತಜ್ಞರ ಸಲಹೆ ಪಡೆಯಲು ರಾಜ್ಯ ಅರಣ್ಯ ಇಲಾಖೆ ಮುಂದಾಗಿದೆ.