• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆದರಿಕೆ ಹಾಕೋದು ಸಂವಿಧಾನ‌ ಭಕ್ತರ ಲಕ್ಷಣವಲ್ಲ: ಆಂದೋಲಾ ಶ್ರೀ
ಒಬ್ಬ ಶಹಜಾದಿ (ಯುವರಾಜ) ಯಿಂದ ಕಲಬುರಗಿ ಬರಬಾದಿ ಆಗುತ್ತಿದೆ. ಇಂಥವರಿಂದ ಆಜಾದಿ (ಸ್ವಾತಂತ್ರ್ಯ) ಗಾಗಿ ಹೋರಾಟ ನಡೆಸಿದರೆ, ಅವರು ತಮ್ಮ ಮೈಮೇಲೆ ಹಲ್ಲಿ ಬಿದ್ದವರಂತೆ ಆಡುತ್ತಿದ್ದಾರೆಂದು ಆಂದೋಲಾ ಶ್ರೀಗಳು ಮಾತಿನಲ್ಲೇ ಸಚಿವ ಪ್ರಿಯಾಂಕ್‌ ಖರ್ಗೆಗೆ ಕುಟುಕಿದ್ದಾರೆ.
ನಾಫೆಡ್‌ ಸಂಸ್ಥೆಯ ಉಪಾಧ್ಯಕ್ಷರಾಗಿ ಸಿದ್ದಪ್ಪ ಹೊಟ್ಟಿ ಆಯ್ಕೆ
ಎನ್‌ಸಿಯುಐ (NCUI) ದೆಹಲಿಯ ಸಭಾಂಗಣದಲ್ಲಿ ನಡೆದ ಆಡಳಿತ ಸಭೆಯಲ್ಲಿ ನಾಫೆಡ್‌ ಸಂಸ್ಥೆಯ ಉಪಾಧ್ಯಕ್ಷರಾಗಿ ಯಾದಗಿರಿಯ ಡಾ. ಸಿದ್ದಪ್ಪ ಎಸ್. ಹೊಟ್ಟಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಜಕ್ಕಲಮೊಡಗು ಜಲಾಶಯ ನೀರಿನ ಮಟ್ಟ ಏರಿಕೆ
ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಎರಡೂ ನಗರಗಳಲ್ಲಿರುವ ತಲಾ 31 ವಾರ್ಡ್‌ಗಳಿಗೆ ಬಡಾವಣೆ ವಾರು ವಾರಕ್ಕೆ ಒಮ್ಮೆ ಜಲಾಶಯದಿಂದ ಕುಡಿಯುವ ನೀರು ಪೂರೈಸಲಾಗುತ್ತಿದೆ.
ಬಾಳು ಬೆಳಗಲು ಸಂಸ್ಕಾರ ಸಂಸ್ಕೃತಿ ಬೇಕು
ಬಾಳೆಹೊನ್ನೂರುಬಾಳಿನ ಉನ್ನತಿಗೆ ಧರ್ಮಾಚರಣೆ ಬೇಕು. ಮನುಷ್ಯನಾಗಿ ಬಾಳುವುದು ಸಂಸ್ಕೃತಿಯ ಲಕ್ಷಣ. ಬಾಳು ಬೆಳಗಲು ಸಂಸ್ಕಾರ ಮತ್ತು ಸಂಸ್ಕೃತಿ ಅವಶ್ಯಕವೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ಧಾರಾಕಾರ ಮಳೆ: ರೈತನ ಕೈಹಿಡಿದ ವರುಣ ದೇವ..!
ಕಳೆದ ಮೂರ್ನಾಲ್ಕು ತಿಂಗಳಿಂದ ಬಿಸಿಲಿನ ತಾಪ ಹೆಚ್ಚಾಗಿದೆ. ಜನಜಾನುವಾರುಗಳಿಗೆ ನೀರಿಲ್ಲದೆ, ಬೋರ್ವೆಲ್ಗಳೆಲ್ಲ ಬತ್ತಿ ಹೋಗಿದ್ದವು, ಬುಧವಾರ ರಾತ್ರಿ ಬಿದ್ದ ಧಾರಾಕಾರ ಮಳೆಗೆ ತಾಯೂರು ಗ್ರಾಪಂಗೆ ಸೇರಿದ ಈಶ್ವರಗೌಡನಹಳ್ಳಿ ಕೆರೆಗಳು ಒಂದೇ ರಾತ್ರಿಯಲ್ಲಿ ತುಂಬಿದೆ. ಈ ಕ್ಷೇತ್ರದಲ್ಲಿ ರೈತರು ಹೊಲಗದ್ದೆಗಳಲ್ಲಿ ಬಿತ್ತನೆ ಕಾರ್ಯದಲ್ಲಿ ಸಂತೋಷವಾಗಿ ತೊಡಗಿದ್ದಾರೆ. ರೈತರು ಅಲ್ಪಸಲ್ಪ ಬೆಳೆಗಳು, ಮಳೆಯಿಂದ ಜೀವ ತುಂಬಿಕೊಂಡಿವೆ.
ಚಾರಣ ಬುಕ್ಕಿಂಗ್‌ಗೆ ಒಂದು ತಿಂಗಳಲ್ಲಿ ಹೊಸ ತಂತ್ರಾಂಶ

ಅರಣ್ಯ ಇಲಾಖೆಯ ಸಫಾರಿ ಸೇರಿದಂತೆ ಎಲ್ಲ ರೀತಿಯ ಹಣ ಸ್ವೀಕೃತಿಗೆ ಆನ್‌ಲೈನ್‌ ಮತ್ತು ಕಂಪ್ಯೂಟರೈಸ್ಡ್‌ ಬಿಲ್‌ ನೀಡಲು ಹಾಗೂ ಚಾರಣ ತಾಣಗಳಿಗೆ ಹೋಗಲು ಆನ್‌ಲೈನ್‌ ಬುಕ್ಕಿಂಗ್‌ ಮಾಡಿಕೊಳ್ಳಲು ಹೊಸ ತಂತ್ರಾಂಶ ಸಿದ್ಧಪಡಿಸಲು ಇಲಾಖೆ ಮುಂದಾಗಿದೆ.

ಹೈಕೋರ್ಟ್‌ ವೆಬ್‌ನಲ್ಲಿನ್ನು ಬಾಕಿ ಕೇಸ್‌ ಮಾಹಿತಿ ಪೂರ್ತಿ ಲಭ್ಯ

ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರತಿದಿನ ದಾಖಲಾಗುವ, ವಿಲೇವಾರಿಯಾಗುವ ಮತ್ತು ವಿಲೇವಾರಿಗೆ ಬಾಕಿಯಿರುವ ಅರ್ಜಿಗಳ ಸಂಪೂರ್ಣ ವಿವರಗಳು ಇನ್ನುಮುಂದೆ ಸಾರ್ವಜನಿಕರು ಸೇರಿದಂತೆ ನ್ಯಾಯವಾದಿಗಳಿಗೆ ಸುಲಭವಾಗಿ ಬೆರಳ ತುದಿಯಲ್ಲಿ ಲಭ್ಯವಾಗಲಿವೆ.

ಮೈಸೂರು: ಎಲ್‌ಪಿಜಿ ಸೋರಿಕೆ - ನಾಲ್ವರ ದುರ್ಮರಣ

ಅನಿಲ ಸೋರಿಕೆಯಿಂದಾಗಿ ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ನಗರದ ಯರಗನಹಳ್ಳಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಕಾನ್ಸ್‌ ಚಿತ್ರೋತ್ಸವದಲ್ಲಿ ಕನ್ನಡ ಜಾನಪದ ಕಿರುಚಿತ್ರ ಪ್ರದರ್ಶ

ವಿಶ್ವವಿಖ್ಯಾತ ಕಾನ್ಸ್‌ ಚಲನಚಿತ್ರೋದ್ಯಮದಲ್ಲಿ ಕನ್ನಡ ಜಾನಪದ ಕಿರುಚಿತ್ರ ‘ಸನ್‌ಫ್ಲವರ್ಸ್‌ ವರ್‌ ದಿ ಫಸ್ಟ್‌ ಒನ್ಸ್‌ ಟು ನೋ’ ಮಂಗಳವಾರ ಪ್ರದರ್ಶನಗೊಂಡಿದೆ.

ವಾಸ್ತುಶಿಲ್ಪದ ವೈಜ್ಞಾನಿಕ ಅಧ್ಯಯನ ಅಗತ್ಯ: ಮೆನನ್‌
"ಮೂಕ ಕಲ್ಲುಗಳು ಹೇಳುವ ಕಥೆಗಳು " ಮಧ್ಯಕಾಲೀನ ಕರ್ನಾಟಕದಲ್ಲಿಯ ಶಿಲ್ಪ ಕೊರೆಯುವ ತಂತ್ರಗಾರಿಕೆ’ ವಿಷಯ ಕುರಿತು ಉಪನ್ಯಾಸ ಕಾರ್ಯಕ್ರಮ
  • < previous
  • 1
  • ...
  • 10833
  • 10834
  • 10835
  • 10836
  • 10837
  • 10838
  • 10839
  • 10840
  • 10841
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved