ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಸಿ ನೆಡಲು ಸ್ಥಳಕ್ಕಾಗಿ ಪಾಲಿಕೆ ಸ್ಯಾಟಲೈಟ್ ಸರ್ವೆ
ಬಿಬಿಎಂಪಿಯಿಂದ ಬೆಂಗಳೂರಲ್ಲಿ ಸಸಿ ನೆಡಲು ಸ್ಯಾಟಲೈಟ್ ಸರ್ವೆ ನಡೆಸಲು ಯೋಜನೆ ರೂಪಿಸಿರುವುದು.
ಮಳೆ ಹಾನಿ, ವಿವಿಧ ಕಾಮಗಾರಿ ಸಿಎಂ, ಡಿಸಿಎಂ ವೀಕ್ಷಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬುಧವಾರ ಬೆಂಗಳೂರಿನ ಹಲವೆಡೆ ಮಳೆಯಿಂದ ಹಾನಿಯಾದ ಸ್ಥಳಗಳಿಗೆ ವೀಕ್ಷಣೆ ಮಾಡಿದರು.
ವಿದ್ಯಾಭವನದ ಎದುರು ಸ್ಕೈ ವಾಕ್ ನಿರ್ಮಾಣ ವಿಳಂಬಕ್ಕೆ ಜನಾಕ್ರೋಶ
ಬೆಂಗಳೂರು ರೇಸ್ ಕೋರ್ಸ್ ರಸ್ತೆಯ ಭಾರತೀಯ ವಿದ್ಯಾಭವನದ ಎದುರು ಕಳೆದ ಎರಡು ವರ್ಷದಿಂದ ನಿರ್ಮಾಣಗೊಳ್ಳುತ್ತಿರುವ ಪಾದಚಾರಿ ಮೇಲ್ಸೇತುವೆ (ಸ್ಕೈವಾಕ್) ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ.
ಶ್ರೀಲಂಕಾದಲ್ಲಿ ಸೀತಾ ಮತೆ ಕುಂಭಾಭಿಷೇಕ
ಶ್ರೀಲಂಕಾದಲ್ಲಿ ಶ್ರೀ ರಾಮ ಸೀತೆ ಕುಂಭಾಬೀಷೇಕ ಕಾರ್ಯಕ್ರಮ
ಬಿಡಿಎ ಫ್ಲ್ಯಾಟ್‌ಗಳ ದರ ಶೇ.10-20 ಹೆಚ್ಚಳ!
ಬಿಡಿಎ ವಿವಿಧ ಬಡಾವಣೆಗಳಲ್ಲಿ ನಿರ್ಮಿಸಿರುವ ಮತ್ತು ನಿರ್ಮಾಣ ಹಂತದಲ್ಲಿರುವ ಫ್ಲ್ಯಾಟ್‌ಗಳ ದರವನ್ನು ಖರ್ಚು-ವೆಚ್ಚಗಳ ಆಧಾರದಡಿ ಶೇಕಡ 10ರಿಂದ 20ರಷ್ಟು ಹೆಚ್ಚಳ ಮಾಡಲು ತೀರ್ಮಾನಿಸಿದೆ.
ಯುವ ಪೀಳಿಗೆಗೆ ಕುವೆಂಪು ಚಿಂತನೆ ಅರಿವು ಮೂಡಿಸಿ
ನಾಡೋಜ ಜಿ.ಕೃಷ್ಣಪ್ಪ ವಿರಚಿತ ‘ನಮ್ಮ ಕುವೆಂಪು’ ಕೃತಿ ಲೋಕಾರ್ಪಣೆ ಕಾರ್ಯಕ್ರಮ
ಡಿಸಿ ಬಂಗಲೆಯಲ್ಲಿ ಎಸ್ಸೆಸ್ಸೆಲ್ಸಿ, ಪಿಯು ಸಾಧಕರಿಗೆ ಅಭಿನಂದನೆ
ವಿದ್ಯಾರ್ಥಿಗಳು ತಮ್ಮ ಹೆತ್ತವರೊಂದಿಗೆ ಜಿಲ್ಲಾಧಿಕಾರಿ ನಿವಾಸವನ್ನು ವೀಕ್ಷಿಸಿ, ಅಧಿಕಾರಿಗಳೊಂದಿಗೆ ಪೋಟೊ ಕ್ಲಿಕ್ಕಿಸಿ ಸಂಭ್ರಮಿಸಿದರು.
ರಾಜ ಕಾಲುವೆ ಸ್ವಚ್ಛಮಾಡಿ, ಅನಾಹುತ ತಪ್ಪಿಸಿ
ಕಳೆದ ಒಂದೂವರೆ ತಿಂಗಳಿಂದ ನಿರಂತರವಾಗಿ ಚುನಾವಣೆಯ ಕೆಲಸ ಮುಂದಿಟ್ಟುಕೊಂಡಿದ್ದ ನಗರಸಭೆಯ ಅಧಿಕಾರಿಗಳು, ಯಾವುದೇ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಆದ್ಯತೆ ನೀಡಿಲ್ಲ
ಕೊಟ್ಟೂರಿನಲ್ಲಿ ಇಂದು ರಥಕ್ಕೆ ಜೀವಂತ ಕೋಳಿ ತೂರುವ ಹಬ್ಬ
ರಥೋತ್ಸವಗಳಿಗೆ ಸಾಮಾನ್ಯವಾಗಿ ಬಾಳೆಹಣ್ಣು, ಉತ್ತತ್ತಿಗಳನ್ನು ತೂರುತ್ತಾರೆ. ಆದರೆ ಐತಿಹಾಸಿಕ ಮತ್ತು ಧಾರ್ಮಿಕ ಪ್ರಸಿದ್ದ ಕೊಟ್ಟೂರಿನಲ್ಲಿ ಇಂತಹ ವಿಶಿಷ್ಟ ಸಂಪ್ರದಾಯ ಪ್ರತಿ ವರ್ಷ ಜರುಗಲಿದೆ.
ಆಸ್ಪತ್ರೆಯ ಅವ್ಯವಸ್ಥೆ ಕಂಡು ಲೋಕಾಯುಕ್ತ ಅಧಿಕಾರಿಗಳು ಗರಂ
ಅಫಜಲ್ಪುರ ಪಟ್ಟಣಕ್ಕೆ ಸಾರ್ವಜನಿಕರ ಅರ್ಜಿ ಅಹವಾಲು ಸ್ವಿಕರಿಸಲು ಬುಧವಾರ ಆಗಮಿಸಿದ್ದ ಲೋಕಾಯುಕ್ತ ಇಲಾಖೆ ಎಸ್‌ಪಿ ಜಾನ್ ಆಂಟೋನಿ ಹಾಗೂ ತಂಡದವರು ಇಲ್ಲಿನ 100 ಹಾಸಿಗೆಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದೀಢಿರ್ ಭೇಟಿ ನೀಡಿ ಆಸ್ಪತ್ರೆಯ ಅವ್ಯವಸ್ಥೆ ಕಂಡು ಕೆಂಡಾಮಂಡಲರಾದ ಘಟನೆ ನಡೆಯಿತು.
< previous
1
...
10834
10835
10836
10837
10838
10839
10840
10841
10842
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ