ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ರಾಮೀಣ ಭಾಗದಲ್ಲಿ ವಿದ್ಯುತ್‌ಗೂ ಬರ...!
ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ, ಸ್ಥಳೀಯ ಆಡಳಿತ ಸಹಕಾರ ಇಲ್ಲದ ಕಾರಣ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮೂಲಭೂತ ಸೌಲಭ್ಯಗಳು ಸೇರಿದಂತೆ ಹೇಳಿಕೊಳ್ಳುವಂತಹ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡುತ್ತಿಲ್ಲ
ಮಾದಕ ವಸ್ತು ಮಾರಾಟ ಯತ್ನ; ಓರ್ವ ಬಂಧನ
ದಾವಣಗೆರೆ ಆಜಾದ್ ನಗರ ಪೊಲೀಸರು 4.5 ಲಕ್ಷ ರು. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತು ಮಾಡಿರುವುದು.
ಕರ್ಮ ಶ್ರೇಷ್ಠತೆಯಿಂದ ನರ ನಾರಾಯಣ: ಮಾತಾಜಿ ಶಿವಲೀಲಾ
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ: ಕರ್ಮ ಶ್ರೇಷ್ಠತೆಯಿಂದ ನರ ನಾರಾಯಣನಾಗುತ್ತಾನೆ, ನಾರಿ ಮಹಾಲಕ್ಷ್ಮಿ ಜಗನ್ಮಾತೆಯಾಗುತ್ತಾಳೆ ಎಂದು ಓಂ ಶಾಂತಿ ಸತ್ಸಂಗ ಸಂಸ್ಥೆಯ ಮಾತಾಜಿ ಶಿವಲೀಲಾ ಹೇಳಿದರು.
ಮುಚ್ಚಳವಿಲ್ಲದೇ ತೆರೆದಿರುವ ಯುಜಿಡಿ ಛೇಂಬರ್!
ಚನ್ನಪಟ್ಟಣ: ನಗರದ 31ನೇ ವಾರ್ಡ್ ವ್ಯಾಪ್ತಿಯ ಕೆಎಚ್‌ಬಿ ಬಡಾವಣೆಯಲ್ಲಿ ರಸ್ತೆ ಬದಿಯಲ್ಲಿರುವ ಯುಜಿಡಿ ಛೇಂಬರ್ ಮುಚ್ಚಳವಿಲ್ಲದೇ ತೆರೆದುಕೊಂಡಿದ್ದು, ಯಾರಾದರೂ ಬಿದ್ದು, ಅನಾಹುತವಾಗುವ ಮುನ್ನ ಇದಕ್ಕೆ ಮುಚ್ಚಳ ಅಳವಡಿಸುವ ಅಗತ್ಯವಿದೆ.
ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ: ಪಿಆರ್‌ಒ, ಎಪಿಆರ್‌ಒಗೆ ತರಬೇತಿ
ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ-2024ರ ಸಂಬಂಧ ಜಿಲ್ಲೆಯ ಎಲ್ಲ ಪಿಆರ್‌ಒ ಹಾಗೂ ಎಪಿಆರ್‌ಒಗಳಿಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಬುಧವಾರ ತರಬೇತಿ ಕಾರ್ಯಕ್ರಮ ನಡೆಯಿತು.
ನಾಗಮಂಗಲದಲ್ಲಿ ಪೂರ್ವ ಮುಂಗಾರು ಚುರುಕು; 148.90 ಮಿ.ಮೀ ಉತ್ತಮ ಮಳೆ
ನಾಗಮಂಗಲ ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತೇವಾಂಶ ಹೆಚ್ಚಾಗಿ ರೈತರಿಗೆ ಜಮೀನು ಉಳುಮೆ ಮಾಡಲು ಹಾಗೂ ಬಿತ್ತನೆ ಮಾಡಲು ಸಾಧ್ಯವಾಗುತ್ತಿಲ್ಲ. ಕಳೆದೆರಡು ತಿಂಗಳಿಂದ ಸುಡು ಬಿಸಿಲಿನ ತಾಪಕ್ಕೆ ಹೈರಾಣಾಗಿದ್ದ ತಾಲೂಕಿನ ರೈತರು ಮಳೆಗಾಗಿ ದಿನನಿತ್ಯ ಆಕಾಶವನ್ನೇ ಎದುರು ನೋಡುವಂತಾಗಿತ್ತು.
ಕೋಮಾರಪಂತ ವಿದ್ಯಾವರ್ಧಕ ಸಂಘದಿಂದ ಪ್ರತಿಭಾ ಪುರಸ್ಕಾರ
ಹಟ್ಟಿಕೇರಿಯ ಜೆಸಿ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ಮುಖ್ಯಾಧ್ಯಾಪಕಿ ಮಂಜುಳಾ ಕಿರಣ ನಾಯ್ಕ ಸ್ಫೂರ್ತಿ ಪುಸ್ತಕ ಬಿಡುಗಡೆಗೊಳಿಸಿದರು.
ವೀರ ಯೋಧರಿಗೆ ಕೃತಜ್ಞತೆ ಸಲ್ಲಿಸಿ
ಸೈನಿಕರ ಪಾತ್ರ ಮಹತ್ವವಾಗಿದ್ದು, ದೇಶದ ರಕ್ಷಣೆಗಾಗಿ ಸೈನಿಕರು ಹಗಲಿರುಳು ಶ್ರಮಿಸುತಿದ್ದಾರೆ. ನಮ್ಮ ವೀರ ಯೋಧರಿಗೆ ಕೃತಜ್ಞತೆ ಸಲ್ಲಿಸಿ ಎಂದು ತೊರಗಲ್ಲಮಠದ ದೀಪಕಸ್ವಾಮಿ ನುಡಿದರು.
ರೈತರ ಸಮಸ್ಯೆಗಳಿಗೆ ಸ್ಪಂದಿಸದಿದ್ರೆ ಹೆದ್ದಾರಿ ಬಂದ್, ಪ್ರತಿಭಟನೆ: ಉಮೇಶ್ ಪಾಟೀಲ್
ರೈತ ಸಮೂಹವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೊಡ್ಡ ಕಾರ್ಪೊರೇಟ್ ಕಂಪನಿಗಳ ಹಿತ ಕಾಯುವ ನಿಟ್ಟಿನಲ್ಲಿ ರೈತರ ಒಕ್ಕಲುತನದಿಂದ ಹೊರದಬ್ಬುವ ನೀಚತನಕ್ಕೆ ಇಳಿದಿವೆ. ರೈತ ಸಂತುಷ್ಟನಾದರೆ ಇಡೀ ಜಗತ್ತು ಬೆಳಗಿ ಹಸಿವಿನಿಂದ ಮುಕ್ತಿ ಕಾಣುತ್ತದೆ. ಆದ್ದರಿಂದ ಆಳುವ ಸರ್ಕಾರಗಳು ಮೊದಲು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು.
ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್‌ಗೆ ಗೆಲ್ಲಿಸಿ: ಶಾಸಕ ಸಿದ್ದು ಪಾಟೀಲ್
ತಾಲೂಕು ಬಿಜೆಪಿಯಲ್ಲಿ ಸೃಷ್ಟಿಯಾದ ಭಿನ್ನಾಭಿಪ್ರಾಯ ತೊಲಗಿಸಿ ಪಕ್ಷದ ಹೆಸರಿನಲ್ಲಿ ಕೆಲಸ ಮಾಡಿ ವ್ಯಕ್ತಿಗಿಂತ ಪಕ್ಷ ಮುಖ್ಯವಾದದ್ದು ಎಂದು ಔರಾದ್‌ನಲ್ಲಿ ನಡೆದ ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆ ಸಭೆಯಲ್ಲಿ ಹುಮನಾಬಾದ ಶಾಸಕ ಸಿದ್ದು ಪಾಟೀಲ್ ನುಡಿದರು.
< previous
1
...
10835
10836
10837
10838
10839
10840
10841
10842
10843
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ