ರಾಜಧಾನಿ ಬೆಂಗಳೂರಿನ ವಿವಿಧ ಪ್ರದೇಶಗಳ ರಸ್ತೆಗಳನ್ನು ಶುಕ್ರವಾರ ಪರಿಶೀಲಿಸಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜಿನೀಶ್ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ನಗರಪಾಲಿಕೆಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಹಳದಿ ಮಾರ್ಗ ಮೆಟ್ರೋ ರೈಲು ಹಾಲಿ ಬೊಮ್ಮಸಂದ್ರದವರೆಗೆ ಇದ್ದು ಚಂದಾಪುರದಿಂದ ಅತ್ತಿಬೆಲೆ ಗಡಿಗೆ ವಿಸ್ತರಣೆಗಾಗಿ ಸದನದಲ್ಲಿ ಮಾಡಿದ ಪ್ರಸ್ತಾಪಕ್ಕೆ ಡಿಸಿಎಂ ಶಿವಕುಮಾರ್ ಅವರು ಪೂರ್ಣ ಪ್ರಮಾಣದಲ್ಲಿ ಹಸಿರು ನಿಶಾನೆ
ಧರ್ಮದ ಕಾಲಂ 8 ರಲ್ಲಿ ಕ್ರಮಾಂಕ 11 (ಇತರೆ) ರಲ್ಲಿ ಲಿಂಗಾಯತ ಎಂದು ಬರೆಸಬೇಕು. ಜಾತಿ ಕಾಲಂ 9ರಲ್ಲಿ ಲಿಂಗಾಯತ ಧರ್ಮದೊಂದಿಗೆ ತಮ್ಮ ಒಳಪಂಗಡ ಬರೆಸುವಂತೆ ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ ಹೇಳಿದರು.