ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡೊನೇಷನ್ ಹಾವಳಿ ಕಡಿವಾಣಕ್ಕೆ ಡಾ. ರಾಜ್ ಅಭಿಮಾನಿಗಳ ಸಂಘ ಆಗ್ರಹ
ಚಿಕ್ಕಮಗಳೂರು, ಖಾಸಗಿ ಶಾಲೆಗಳಲ್ಲಿ ನಡೆಯುತ್ತಿರುವ ವ್ಯಾಪಕ ಡೊನೇಷನ್ ಹಾವಳಿ ತಪ್ಪಿಸಿ ಮಕ್ಕಳಿಗೆ ನಿಗಧಿತ ದರದಲ್ಲಿ ವಿದ್ಯಾರ್ಜನೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಜಿಲ್ಲಾ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘ ಜಿಲ್ಲಾಡಳಿತವನ್ನು ಬುಧವಾರ ಒತ್ತಾಯಿಸಿತು.
ಕೊಲೆಯಲ್ಲೂ ರಾಜಕೀಯ ಮಾಡುವ ಬಿಜೆಪಿ : ಎಸ್.ಎಂ.ಪಾಟೀಲ್
ರಾಜ್ಯದಲ್ಲಿ ಯಾವುದೇ ಕೊಲೆ ನಡೆದಾಗ ಅದರ ಆರೋಪಿ ಮುಸ್ಲಿಂ ಆಗಿದ್ದರೆ, ಅಲ್ಲಿಗೆ ಹೋಗಿ ಹೋರಾಟ ಮಾಡುವುದು, ಸಿಂಪತಿ ತೋರಿಸುವ ಮೂಲಕ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಎಂದು ಅಹಿಂದ ಮುಖಂಡ ಎಸ್.ಎಂ.ಪಾಟೀಲ್ ಗಣಿಹಾರ ಆರೋಪಿಸಿದರು.
ಎಲ್ಲರಿಗೂ ಸಮಾನತೆ ಕಲ್ಪಿಸಿದ ಸಂವಿಧಾನ
ಅಂಬೇಡ್ಕರ್ ಜೀವನ, ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಹೋಗಬೇಕಾಗಿದೆ ದೇಶದಲ್ಲಿ ಬಡವ, ಶ್ರೀಮಂತ ಎನ್ನದೆ ಎಲ್ಲರಿಗೂ ಒಂದೇ ಎನ್ನುವ ರೀತಿಯಲ್ಲಿ ಬದುಕುವ ಅವಕಾಶವನ್ನು ಸಂವಿಧಾನದಿಂದ ನೀಡಿದ್ದಾರೆ.
ದಶಕದಿಂದ ಶ್ರೀರಾಂಪುರ ಬಸ್ ನಿಲ್ದಾಣಕ್ಕೆ ಗ್ರಹಣ
ಶ್ರೀರಾಂಫುರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಸಾವಿರಾರು ಜನರು ರಾಜ್ಯದ ವಿವಿಧೆಡೆಯಿಂದ ಆಗಮಿಸುತ್ತಾರೆ. ಸುಸಜ್ಜಿತ ಬಸ್ ನಿಲ್ದಾಣವಿಲ್ಲದೆ ರಸ್ತೆ ಬದಿಯಲ್ಲಿಯೇ ಬಸ್‌ಗಳನ್ನು ನಿಲ್ಲಿಸುವುದರಿಂದ ಬಿಸಿಲು ಮತ್ತು ಮಳೆಯಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ.
ಕಾಶ್ಯಪ ಪರ್ಣಕುಟಿ ಅವರದ್ದು ಸಾರ್ಥಕ್ಯ ಜೀವನ: ಪ್ರಮೋದ ಹೆಗಡೆ
ಮನುಷ್ಯ ತನ್ನ ಬದುಕಿನ ಜೀವನದುದ್ದಕ್ಕೂ ಪ್ರಪಂಚದಿಂದ ಕಲಿಯುವುದು, ಅನುಭವಿಸುವುದು ಬಹಳಷ್ಟಿದೆ. ಆದರೆ ತನ್ನನ್ನು ತಾನು ಕಂಡುಕೊಳ್ಳುವ ಆತ್ಮಾನುಸಂಧಾನವೂ ಅಗತ್ಯವಾಗಿದೆ.
ಮಳೆ ಬಂದರೆ ಗಣೇಶನಗರ ನಿವಾಸಿಗಳಿಗೆ ಡವಡವ!
ಎಂಟು, ಹತ್ತು ವರ್ಷಗಳ ಹಿಂದೆ ಈ ಭಾಗದಲ್ಲಿ ಈ ಸಮಸ್ಯೆ ಇರಲಿಲ್ಲ. ಆದರೆ, ಗಣೇಶನಗರದ ಸುತ್ತಲಿನ ಪ್ರದೇಶಗಳಲ್ಲಿ ಕಾಂಕ್ರಿಟ್ ರಸ್ತೆ, ಚರಂಡಿ ನಿರ್ಮಿಸಲಾಗಿದೆ. ಇದರಿಂದ ಈ ನಗರವು ಇದೀಗ ತಗ್ಗು ಪ್ರದೇಶವಾಗಿದೆ.
ಋಣಭಾರ ಪತ್ರ ಪಡೆಯಲು ಹರಸಾಹಸ
ಋಣಭಾರ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿ ಹತ್ತಾರು ದಿನಗಳ ವರೆಗೂ ಉಪ ನೋಂದಣಾಧಿಕಾರಿ ಕಚೇರಿಯಿಂದ ಶಿಫಾರಸು ಆಗಲು ತಡವಾಗುತ್ತಿದೆ ಎಂದು ರೈತರು ಹಾಗೂ ಸಾರ್ವಜನಿಕರು ಆರೋಪಿಸುತ್ತಿದ್ದಾರೆ.
ಪೇರೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬೇಸಿಗೆ ಶಿಬಿರ ಸಮಾರೋಪ
ಪೇರೂರಿಯನ್ಸ್ ಕ್ಲಬ್ ವತಿಯಿಂದ ಸಮೀಪದ ಪೇರೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು.
ಶಿಕ್ಷಕರಿಲ್ಲದೇ ಪ್ರಾಥಮಿಕ ಶಿಕ್ಷಣದಲ್ಲಿ ಕುಸಿತ: ಮುತ್ತಂಗಿ
ಶಿಕ್ಷಣ ಇಲಾಖೆಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇರುವುದರಿಂದ ಅಭಿವೃದ್ದಿಕಾರ್ಯಗಳು ಕುಂಠಿತಗೊಂಡಿವೆ.
ಬಿತ್ತನೆಗೆ ಚುರುಕುಗೊಂಡ ಕೃಷಿ ಚಟುವಟಿಕೆ
ಕಳೆದ ವರ್ಷ ಹೆಸರು, ಕಡಲೆ ಬೆಳೆ ಮತ್ತು ವಿವಿಧ ಪ್ರಮುಖ ಬೆಳೆಗಳಿಗೆ ಯೋಗ್ಯ ಬೆಲೆ ಸಿಗದೆ ರೈತರು ಸಂಕಷ್ಟ ಅನುಭವಿಸಿದ್ದರು. ಈಗ ರೈತರು ಬಿತ್ತನೆ ಬೀಜ ಖರೀದಿಗಾಗಿ ಮತ್ತೆ ಸಾಲ ಮಾಡುವ ಸ್ಥಿತಿ ಉದ್ಭವವಾಗಿದೆ.
< previous
1
...
10837
10838
10839
10840
10841
10842
10843
10844
10845
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ