• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ನಾಳೆ ಪ್ರತಿಭಟನೆ
ಇಂಡಿ ತಾಲೂಕಿನ ಗುತ್ತಿ ಬಸವಣ್ಣ ಹಾಗೂ ನಿಡಗುಂದಿ ಶಾಖಾ ಕಾಲುವೆ ಕೊನೆಯ ಭಾಗದ ಕೆರೆ ಕಟ್ಟೆಗಳಿಗೆ ಹಾಗೂ ಕಾಲುವೆಗಳಿಗೆ ನೀರು ಬಿಡದ ಹಿನ್ನೆಲೆಯಲ್ಲಿ ಭಾರತೀಯ ಕಿಸಾನ ಸಂಘ ತಡವಲಗ ಗ್ರಾಮ ಘಟಕ ವತಿಯಿಂದ ಮೇ 24ರಂದು ತಡವಲಗಾ ಗ್ರಾಮದ ಜೋಡಗುಡಿ ಹತ್ತಿರ ರಸ್ತೆ ತಡೆದು ಪ್ರತಿಭಟನೆ ಮಾಡಲಾಗುವುದು ಎಂದು ಭಾರತೀಯ ಕಿಸಾನ್ ಸಂಘ ತಡವಲಗಾ ಗ್ರಾಮ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಬೀಜ, ರಸಗೊಬ್ಬರ ಕೊರತೆಯಾಗದಂತೆ ಕ್ರಮವಹಿಸಿ
ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ರೈತರು ಏಕಕಾಲದಲ್ಲಿ ಮುಂಗಾರು ಹಂಗಾಮಿನ ಬಿತ್ತನೆಯನ್ನು ಪ್ರಾರಂಭಿಸುವ ಸಾಧ್ಯತೆಯಿದೆ. ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.
ಉಡುಪಿ ಜಿಲ್ಲೆಯ ನೀರಿನ ಸಮಸ್ಯೆ ಪರಿಹಾರಕ್ಕೆ ದೀರ್ಘಕಾಲಿನ ಕ್ರಮಗಳಿಗೆ ಒತ್ತಾಯ
ನೀರಿನ ಬಳಕೆಯ ಪದ್ಧತಿಯಲ್ಲಿ ಬದಲಾವಣೆ ತರುವಂತೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸಲಹೆ ನೀಡಿದರು. ಪ್ರಕೃತಿ ಬಗ್ಗೆ ಆಸಕ್ತಿ ವಹಿಸಿದಾಗ ನಿಸರ್ಗ ನಮ್ಮನ್ನು ಕಾಪಾಡುತ್ತದೆ ಎಂದು ತಿಳಿಸಿದರು.
ರೈತರಿಗೆ, ಮನೆ ಕಳೆದುಕೊಂಡವರಿಗೆ ಸರ್ಕಾರ ಪರಿಹಾರ ನೀಡಲಿ: ಎಚ್ಡಿಕೆ
ರಾಜ್ಯದಲ್ಲಿ ಒಂದು ವರ್ಷ ಬರಗಾಲ ತಾಂಡವಾಡಿದ್ದು, ಅಲ್ಲದೆ ಇದೀಗ ಭಾರಿ ಮಳೆಯಿಂದ ರೈತರು ಬೆಳೆದ ಬೆಳೆಗಳು ಕೊಚ್ಚಿ ಹೋಗಿದ್ದು, ಹಲವಾರು ರಸ್ತೆಗಳು ಹಾಳಾಗಿದೆ ಇದರಿಂದ ರೈತರಿಗೆ ತೊಂದರೆಯಾಗಿದ್ದು, ರೈತರು ಬಹಳ ಸಂಕಷ್ಟದಲ್ಲಿದ್ದು ಬರಗಾಲದ ಜೊತೆಗೆ ಅತಿವೃಷ್ಟಿಯೂ ಸಹ ಹೆಚ್ಚಾಗಿದ್ದು, ಪ್ರತಿದಿನ ಸುರಿಯುತ್ತಿರುವ ಮಳೆಗೆ ಸಾವಿರಾರು ಎಕರೆ ತಂಬಾಕು, ಶುಂಠಿ, ರಾಗಿ, ಜೋಳ ಕೊಚ್ಚಿಹೋಗಿದೆ.
ಕಾವೇರಿ ನದಿ ಪಾತ್ರದಲ್ಲಿದ್ದ ಪಾರಿವಾಳ ಹಿಡಿದ ಮೊಸಳೆ
ಕಾವೇರಿ ನದಿಯ ನೀರಲ್ಲಿ ಅಡಗಿ ಕುಳಿತಿದ್ದ ಮೊಸಳೆಯೊಂದು ನದಿ ಪಾತ್ರಕ್ಕೆ ಆಹಾರ ಅರಸಿ ಬಂದ ಪಾರಿವಾಳವೊಂದನ್ನು ಯಡಕುರಿಯಾ ನದಿ ಪಾತ್ರದಲ್ಲಿ ಬೇಟೆಯಾಡಿರುವ ದೃಶ್ಯ ಈಗ ವೈರಲ್ ಆಗಿದೆ.
ರಕ್ತದಲ್ಲಿ ಕೊಹ್ಲಿ ಭಾವಚಿತ್ರ ಬಿಡಿಸಿದ ಅಭಿಮಾನಿ

ಸ್ಪೋಟಕ ಬ್ಯಾಟ್ಸ್‌ಮನ್‌ ವಿರಾಟ್‌ ಕೊಹ್ಲಿಯ ಕೌಶಲ್ಯಯುತ ಆಟ ಮತ್ತು ನಾಯಕತ್ವಕ್ಕೆ ಮಾರು ಹೋಗಿರುವ ಶಿಕ್ಷಕ ತನ್ನದೇ ರಕ್ತದಲ್ಲಿ ಭಾವಚಿತ್ರ ಬಿಡಿಸಿದ್ದಾನೆ.

ಎಪಿಎಂಸಿ ಎಳನೀರು ಮಾರುಕಟ್ಟೆಗೆ ಬಿಜೆಪಿ ರೈತ ಮೋರ್ಚಾ ನಿಯೋಗ ಭೇಟಿ
ಮದ್ದೂರು ಎಪಿಎಂಸಿ ಎಳನೀರು ಮಾರುಕಟ್ಟೆ ಏಷ್ಯಾದಲ್ಲಿಯೇ ಅತಿ ದೊಡ್ಡ ಮಾರುಕಟ್ಟೆ ಎಂದು ಖ್ಯಾತಿಗಳಿಸಿದೆ. ಆದರೆ, ಮಾರುಕಟ್ಟೆ ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಈ ಬಗ್ಗೆ ಸರ್ಕಾರ, ಕ್ಷೇತ್ರದ ಶಾಸಕರು ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಕುಮಾರ್.
ನೀರಿನ ಮೂಲ ನಿರಂತರ ಪರೀಕ್ಷಿಸಿ; ಎಚ್ಚರ ವಹಿಸಿ
ನೀರಿನ ಮೂಲಗಳು, ಆಹಾರದ ತಯಾರಿಕೆಯ ಸ್ಥಳ ಮುಂತಾದವುಗಳನ್ನು ಪರಿಶೀಲಿಸಿ ನಿಗಾ ವಹಿಸುವ ಮೂಲಕ ವಾಂತಿ-ಭೇದಿ ಪ್ರಕರಣಗಳು ಉಂಟಾಗದಂತೆ ಕ್ರಮ ವಹಿಸಲಾಗಿದೆ.
ಸರ್ಕಾರಿ ಶಾಲೆಗಳ ಮಕ್ಕಳಲ್ಲಿ ಬಡತನದ ಅರಿವಿರುತ್ತದೆ: ಎಡಿಸಿ ಡಾ.ಎಚ್.ಎಲ್. ನಾಗರಾಜು
ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳಿಗೆ ಕನ್ನಡ ಮಾತ್ರ ಬರುತ್ತದೆ. ಇಂಗ್ಲಿಷ್ ಭಾಷೆ ಬರುವುದಿಲ್ಲ ಎಂದುಕೊಳ್ಳುತ್ತೇವೆ. ಆದರೆ, ಅವರಲ್ಲಿ ಸಾಧನೆ ಮಾಡುವ ಛಲವಿರುತ್ತದೆ. ನಮ್ಮ ತಂದೆ ತಾಯಿ ತುಂಬಾ ಕಷ್ಟಪಡುತ್ತಿದ್ದಾರೆ. ನಾವು ಏನನ್ನಾದರೂ ಸಾಧನೆ ಮಾಡಿ ಪೋಷಕರನ್ನು ನೆಮ್ಮದಿಯಾಗಿರಸಬೇಕು ಎಂಬುದು ಅರಿವಿರುತ್ತದೆ.
ಸಮಾಜಕ್ಕೆ ಮಠಾಧೀಶರಿಂದ ಉತ್ತಮ ಮಾರ್ಗದರ್ಶನ: ರಾಚನಗೌಡ
ಯಾದಗಿರಿ ತಾಲೂಕಿನ ಹೆಡಗಿಮದ್ರಾ ಗ್ರಾಮದ ಶ್ರೀಶಾಂತ ಶಿವಯೋಗಿಗಳ ಮಠದಲ್ಲಿ ಪೀಠಾಧಿಪತಿ ಶಾಂತ ಮಲ್ಲಿಕಾರ್ಜುನ ಶಿವಾಚಾರ್ಯರ ಜನ್ಮದಿನಾಚರಣೆ ಅಂಗವಾಗಿ ಧಾರ್ಮಿಕ ಸಭೆ ಜರುಗಿತು.
  • < previous
  • 1
  • ...
  • 10838
  • 10839
  • 10840
  • 10841
  • 10842
  • 10843
  • 10844
  • 10845
  • 10846
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved