ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾಭ್ಯಾಸದಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ಮಕ್ಕಳ ವಿದ್ಯಾಭ್ಯಾಸದಲ್ಲಿ ಪೋಷಕರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಶಾಸಕ ಜಿ. ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಬೆಂಕಿ ಅವಘಡ: ಧಗಧಗನೆ ಉರಿದ ಇ-ಪರಿಸರ ಕಾರ್ಖಾನೆ
ದಾಬಸ್‌ಪೇಟೆ: ಸೋಂಪುರ ಕೈಗಾರಿಕಾ ಪ್ರದೇಶದಲ್ಲಿರುವ ಎಲೆಕ್ಟ್ರಾನಿಕ್ ತ್ಯಾಜ್ಯ ನಿರ್ವಹಣೆಯ, ಇ ಪರಿಸರ ಕಾರ್ಖಾನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕೋಟ್ಯಂತರ ಮೌಲ್ಯದ ಇ-ತ್ಯಾಜ್ಯ ವಸ್ತುಗಳು ಬೆಂಕಿಗಾಹುತಿಯಾಗಿದೆ.
ಮಳೆಗೆ ಉರುಳಿದ ಸಾಲುಮಂಟಪ: ಡಿಸಿ ಭೇಟಿ ಪರಿಶೀಲನೆ
ಸ್ಮಾರಕಗಳು ಭಾರೀ ಹಳೆಯದಾಗಿರುವ ಹಿನ್ನೆಲೆಯಲ್ಲಿ ಮಳೆಯಲ್ಲಿ ಹಾನಿಗೀಡಾಗುತ್ತಿವೆ.
ಇಂದು - ನಾಳೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ : ಎಚ್ಚರ
ಇನ್ನೆರಡು ದಿನಗಳ ಕಾಲ ಕರಾವಳಿಯಲ್ಲಿ ಭಾರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಧಾರವಾಡ : 61 ಸಾವಿರ ರೈತರಿಗಿಲ್ಲ ಬರ ಪರಿಹಾರ!
ಧಾರವಾಡ ಜಿಲ್ಲೆಯಲ್ಲಿ 1,68, 669 ರೈತರಿದ್ದಾರೆ. ಇವರಲ್ಲಿ ಬಂದಿರುವುದು 1,06,707 ರೈತರಿಗೆ ಮಾತ್ರ ಬರಪರಿಹಾರಕ್ಕೆ ಅರ್ಹರಾಗಿದ್ದಾರೆ. ಇನ್ನುಳಿದಂತೆ 61ಸಾವಿರಕ್ಕೂ ಅಧಿಕ ರೈತರು ಬರ ಪರಿಹಾರ ಅರ್ಹರಾಗಿಲ್ಲ.
ತಗ್ಗು ಪ್ರದೇಶಗಳಿಗೆ ಆಧುನಿಕ ತಂತ್ರಜ್ಞಾನದ ತಡೆಗೋಡೆ ಕಾಮಗಾರಿ: ಡಾ.ಮಂತರ್ ಗೌಡ
ಕುಶಾಲನಗರ ಪಟ್ಟಣ ಮತ್ತು ಹೊರವಲಯಗಳಲ್ಲಿ ಭಾರಿ ಪ್ರಮಾಣದ ಮಳೆ ಸುರಿದ ಹಿನ್ನೆಲೆಯಲ್ಲಿ ಉಂಟಾಗಿರುವ ಮಳೆ ಹಾನಿ ಪ್ರದೇಶಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಅವರು, ಮಳೆಗಾಲದಲ್ಲಿ ಕುಶಾಲನಗರದ ತಗ್ಗು ಪ್ರದೇಶದ ಬಡಾವಣೆಗಳಿಗೆ ನೀರು ನುಗ್ಗದಂತೆ ಅತ್ಯಾಧುನಿಕ ತಂತ್ರಜ್ಞಾನದ ಕಾಮಗಾರಿಯೊಂದಿಗೆ ತಡೆಗೋಡೆ ನಿರ್ಮಿಸಲಾಗುತ್ತಿದೆ ಎಂದರು.
ಶಾಸಕ ದೊಡ್ಡನಗೌಡ ಪಾಟೀಲ ಕಲಿತ ಶಾಲೆ ಶಿಥಿಲಾವಸ್ಥೆಗೆ!
ಕ್ಷೇತ್ರದ ಹಾಲಿ ಶಾಸಕ ದೊಡ್ಡನಗೌಡ ಪಾಟೀಲ ಸೇರಿದಂತೆ ಅನೇಕರು ವಿದ್ಯಾಭ್ಯಾಸ ಮಾಡಿದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ (ಪ್ರೌಢಶಾಲಾ ವಿಭಾಗ) ಎಲ್ಲ ಕೊಠಡಿಗಳು ಶಿಥಿಲಗೊಂಡು ಕುಸಿತದ ಭೀತಿ ಎದುರಿಸುತ್ತಿವೆ.
ಬೇಲೂರು ರೈತರಿಗೆ ಬಿತ್ತನೆ ಬೀಜ ನೀಡಲು ಸಿದ್ಧತೆ
ಬೇಲೂರು ತಾಲೂಕಿನ ಐದು ಕೃಷಿ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ವಿತರಣೆಗೆ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ಬೇಲೂರು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ರಂಗಸ್ವಾಮಿ ಹೇಳಿದರು. ಬೇಲೂರಿನಲ್ಲಿ ಅವರು ಮಾತನಾಡಿದರು.
ಆನೂರ ಗ್ರಾ.ಪಂನಲ್ಲಿ ವ್ಯಾಪಕ ಭ್ರಷ್ಟಾಚಾರ: ರಾಜಶೇಖರ
14-15ನೇ ಹಣಕಾಸು ಯೋಜನೆ, ಉದ್ಯೋಗ ಖಾತ್ರಿ, ಕರವಸೂಲಿ ಸೇರಿದಂತೆ ವಿವಿಧ ಯೋಜನೆಗಳ ಹೆಸರಲ್ಲಿ ನಕಲಿ ಬಿಲ್ ಸೃಷ್ಟಿಸಿ ವಿವಿಧ ಏಜೆನ್ಸಿಗಳಿಗೆ ಹಣ ಸಂದಾಯ ಮಾಡಿ ಲಕ್ಷಾಂತರ ರುಪಾಯಿ ಅವ್ಯವಹಾರ ಮಾಡಲಾಗಿದೆ
ಹುಚ್ಚವ್ವನಹಳ್ಳಿ ಕೊರಚರಹಟ್ಟಿ ಸಂಪರ್ಕಿಸುವ ರಸ್ತೆ ಸಂಚಾರಕ್ಕೆ ಅಡ್ಡಿ
ಹುಚ್ಚವ್ವನಹಳ್ಳಿ ಕೊರಚರಹಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸಂಚರಿಸಲು ಅಡ್ಡಿಪಡಿಸುತ್ತಿರುವುದನ್ನು ಖಂಡಿಸಿ ತಾಲೂಕಿನ ಹುಚ್ಚವ್ವನಹಳ್ಳಿ ಕೊರಚರಹಟ್ಟಿ ಗ್ರಾಮದ ಮುಖಂಡರು ಉಪ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
< previous
1
...
10841
10842
10843
10844
10845
10846
10847
10848
10849
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ