• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸ್ಕೃತದಿಂದಲೇ ದೇಶದ ಸಂಸ್ಕೃತಿ ಉಳಿಯಬಲ್ಲದು
ಸಂಸ್ಕೃತ ಭಾಷೆ ಮರೆತಿದ್ದರಿಂದಲೇ ಸಂಸ್ಕೃತಿಯು ಕೂಡ ನಾಶದತ್ತ ಸಾಗಿದೆ. ಓದು, ಬರಹಗಳ ಮುನ್ನ ಭಾಷೆ ಬಾಯಲ್ಲಿ ಬರಬೇಕು.
ಕೆ.ಆರ್.ಪೇಟೆಯಲ್ಲಿ 262.30 ಮಿ,ಮೀ.ಮಳೆ; ಕೃಷಿ ಚಟುವಟಿಕೆ ಚುರುಕು
ಕೆ.ಆರ್.ಪೇಟೆ ತಾಲೂಕಿನ ಎಲ್ಲಾ ಅಧಿಕೃತ ಪರವಾನಿಗೆ ಹೊಂದಿರುವ ರಸಗೊಬ್ಬರ ಮಾರಾಟ ಮಳಿಗೆಗಳಲ್ಲಿ ಯೂರಿಯಾ, ಡಿ.ಎ.ಪಿ, ಪೊಟ್ಯಾಷ್, 20:20:0.13 ಸೇರಿದಂತೆ ಎಲ್ಲಾ ಕಾಂಪ್ಲೆಕ್ಸ್ ರಸಗೊಬ್ಬರಗಳ ದಾಸ್ತಾನಿದ್ದು ರೈತರು ಇದರ ಉಪಯೋಗ ಪಡೆದುಕೊಳ್ಳಬಹುದು. ಕೃತಕವಾಗಿ ರಸಗೊಬ್ಬರದ ಅಭಾವ ಸೃಷ್ಟಿಸುವವರು ಮತ್ತು ರಸಗೊಬ್ಬರವನ್ನು ಗರಿಷ್ಠ ಮಾರಾಟ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ದ ಕಟ್ಟಿನಿಟ್ಟಿನ ಕ್ರಮ ಜರುಗಿಸಲಾಗುವುದು.
ಮಕ್ಕಳಿಗೆ ಸಂಸ್ಕೃತಿಯ ಮೌಲ್ಯಗಳನ್ನು ಕಲಿಸಿ
ಪೋಷಕರು ಮಕ್ಕಳಿಗೆ ಏನು ಕೊಡಲಾಗದಿದ್ದರೂ ಕನಿಷ್ಠ ಕೌಟುಂಬಿಕ ಸಂಬಂಧಗಳ ಮಹತ್ವವನ್ನಾದರೂ ಅವರಿಗೆ ದಕ್ಕುವಂತೆ ಮಾಡಬೇಕು. ಇಲ್ಲದಿದ್ದರೆ ಮಕ್ಕಳಿಗಾಗಿ ಸರ್ವಸ್ವವನ್ನೂ ತ್ಯಾಗ ಮಾಡುವ ತಂದೆತಾಯಿಗಳು ವಯಸ್ಸಾದಾಗ ಅನಾಥಾಶ್ರಮ, ವೃದ್ಧಾಶ್ರಮದ ಪಾಲಾಗುವುದು ಖಚಿತ.
ಜೂ.4ರ ಮತ ಎಣಿಕೆ ನಿಖರವಾಗಿರಲಿ: ಜಿಲ್ಲಾಧಿಕಾರಿ ಡಾ.ಕುಮಾರ
ಪ್ರತಿ ವಿಧಾನಸಭಾ ಕ್ಷೇತ್ರವಾರು ಇವಿಎಂಗಳನ್ನು ಮತ ಎಣಿಕೆ ಕೊಠಡಿಗೆ ತಲುಪಿಸಲು ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಸಹಾಯಕ ಚುನಾವಣಾ ಅಧಿಕಾರಿಗಳು ಅವರನ್ನು ಗುರುತಿಸಲು ನಿಗದಿಪಡಿಸಿದ ಬಣ್ಣದ ಟೀ- ಶರ್ಟ್ ಸಹ ನೀಡಲಾಗುವುದು. ನಿಯೋಜಿಸಲಾಗುವ ಸಿಬ್ಬಂದಿ ತಿಳಿಸಲಾಗುವ ಸಮಯಕ್ಕೆ ಎಣಿಕೆ ಕೇಂದ್ರ ಹಾಗೂ ಸ್ಥಳದಲ್ಲಿ ಹಾಜರಾಗಿ ಶಿಸ್ತು ಬದ್ಧವಾಗಿ ಕಾರ್ಯನಿರ್ವಹಿಸಬೇಕು.
ಪಂಚಮಸಾಲಿ ಮೀಸಲಾತಿಗಾಗಿ ಇಂದು ಉಳವಿಯಲ್ಲಿ ಸಂಕಲ್ಪ ಸಭೆ
ಜೂನ್‌ ತಿಂಗಳಲ್ಲಿ ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಲ್ಲಿ ಬೃಹತ್‌ ಸಭೆ ನಡೆಯಲಿದ್ದು ಅಲ್ಲಿ ಮುಂದಿನ ಹೋರಾಟದ ರೂಪುರೇಷೆಗಳು ಸಿದ್ಧಗೊಳ್ಳಲಿವೆ.
ಜೂ.೪ರಂದು ನಾಲ್ವಡಿ ಜನ್ಮದಿನಾಚರಣೆ: ತಗ್ಗಹಳ್ಳಿ ವೆಂಕಟೇಶ್
ಕೃಷ್ಣರಾಜ ಭೂಪ ಮನೆಮನೆಗೆ ದೀಪ ಎಂಬ ಅರ್ಥಪೂರ್ಣ ಬಿರುದು ಪಡೆದಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಸೇವೆ ಸಲ್ಲಿಸದ ಕ್ಷೇತ್ರವೇ ಇಲ್ಲ ಎನ್ನಬಹುದು. ತಮ್ಮ ಆಡಳಿತ ವ್ಯಾಪ್ತಿಯಲ್ಲಿನ ಎಲ್ಲ ಕಡೆಗಳಲ್ಲೂ ಜನಕಲ್ಯಾಣಕ್ಕೆ ಪೂರಕವಾದ ಎಲ್ಲ ಕೆಲಸಗಳನ್ನೂ ಮಾಡಿರುವ ಒಡೆಯರ್ ಅವರು ದೇಶಕ್ಕೆ ನೀಡಿರುವ ಕೊಡುಗೆ ಅಪಾರವಾದುದು. ಅರಮನೆಯ ಚಿನ್ನಾಭರಣವನ್ನು ಮಾರಿ ಕನ್ನಂಬಾಡಿ ಅಣೆಕಟ್ಟೆ ಕಟ್ಟುವ ಮೂಲಕ ಮಂಡ್ಯ ಜಿಲ್ಲೆಯನ್ನು ಶ್ರೀಮಂತಗೊಳಿಸಿದರು.
ಬೀದಿ ದೀಪ ನಿರ್ವಹಣೆಗೆ ಪುರಸಭೆ ಮುಂದಾಗಲಿ
ಪುರಸಭೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಹಲವು ಬಾರಿ ತಿಳಿಸಿದರೂ ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ
ಚಾಮರಾಜನಗರ ಲೋಕಸಭೆ ಚುನಾವಣೇಲಿ ಗೆಲುವು ನಮ್ಮದೆ
ಚಾಮರಾಜನಗರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ಜೊತೆಗೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಎರಡಂಕಿ ದಾಟುವ ಮೂಲಕ ಹೆಚ್ಚಿನ ಸ್ಥಾನಗಳಿಸಲಿದೆ. ಈ ಬಗ್ಗೆ ಮತದಾರರಿಂದಲೂ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಈಗಗಾಲೇ ಮತದಾನವಾಗಿದ್ದು ಎಣಿಕೆ ಪ್ರಕ್ರಿಯೆ ಮಾತ್ರ ಬಾಕಿ ಇದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.
ವೀರಭದ್ರಸ್ವಾಮಿ ವಿಜೃಂಭಣೆಯ ದೊಡ್ಡ ರಥೋತ್ಸವ ಸಂಪನ್ನ
ನಗರದ ಗ್ರಾಮದೇವರಾದ ಶ್ರೀ ವೀರಭದ್ರಸ್ವಾಮಿ ದೇವರ ರಥೋತ್ಸವವು ಭಕ್ತಿ, ಶ್ರದ್ಧೆಯಿಂದ ಬುಧವಾರ ಜರುಗಿತು.
ಚಿಕ್ಕಮಗಳೂರು ಕ್ಷೇತ್ರಕ್ಕೆ 160 ಕೋಟಿ ಮಂಜೂರು: ಶಾಸಕ ಎಚ್‌.ಡಿ.ತಮ್ಮಯ್ಯ
ಚಿಕ್ಕಮಗಳೂರು, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಒಂದು ವರ್ಷದಲ್ಲಿ ವಿವಿಧ ಕಾಮಗಾರಿಗಳಿಗೆ ಮಂಜೂರಾತಿ ನೀಡಿ 160 ಕೋಟಿ ರುಪಾಯಿ ಬಿಡುಗಡೆ ಮಾಡಲಾಗಿದೆ. ಮುಂದುವರಿದ ಕಾಮಗಾರಿಗಳಿಗೆ 164 ಕೋಟಿ ರು.ಗಳ ಮರು ಮಂಜೂರಾತಿ ನೀಡಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದರು.
  • < previous
  • 1
  • ...
  • 10842
  • 10843
  • 10844
  • 10845
  • 10846
  • 10847
  • 10848
  • 10849
  • 10850
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved