• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರೀ ಗಾಳಿ ಮಳೆಗೆ ನೆಲಕ್ಕೊರಗಿದ ಬಾಳೆ
ಜಿಲ್ಲೆಯಲ್ಲಿ ತುಂಡು ಭೂಮಿಗಳನ್ನು ಹೊಂದಿದ ರೈತರು ಹೆಚ್ಚಾಗಿದ್ದಾರೆ. ಅರ್ಧ ಎಕರೆ, ಕಾಲು ಎಕರೆ ಪ್ರದೇಶದಲ್ಲಿ ಬಾಳೆಯನ್ನು ಬೆಳೆಯುತ್ತಿದ್ದಾರೆ.
ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರದಿಂದ ಹಲವು ಯೋಜನೆಗಳು: ಭಾಸ್ಕರ್
ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಮಧ್ಯಾಹ್ನದ ಬಿಸಿ ಊಟ, ಹಾಲು, ಮೊಟ್ಟೆ, ಶೂ ಹಾಗೂ ಸಾಕ್ಸ್, ಪಠ್ಯಪುಸ್ತಕಗಳು ಮತ್ತು ಸಮವಸ್ತ್ರ ಸೇರಿದಂತೆ ಇತರ ಸೌಲಭ್ಯಗಳನ್ನು ಸರ್ಕಾರ ಉಚಿತವಾಗಿ ನೀಡುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಸ್ಥಳೀಯ ಸರ್ಕಾರಿ ಶಾಲೆಗೆ ಸೇರಿಸಿ ಸೌಲಭ್ಯ ಪಡೆದುಕೊಳ್ಳಬೇಕು.
ಭ್ರಷ್ಟಾಚಾರ ಕಂಡುಬದಲ್ಲಿ ಮುಕ್ತವಾಗಿ ಲೋಕಾಯುಕ್ತಕ್ಕೆ ದೂರು ನೀಡಿ ಹಣಮಂತರಾಯ
ಗುರುಮಠಕಲ್ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ
ಗ್ರಾಮೀಣರಲ್ಲಿ ಪೌಷ್ಟಿಕತೆಯ ಅರಿವು ಕೊರತೆ
ಆಹಾರ ಮತ್ತು ಪೌಷ್ಟಿಕತೆಯ ಕುರಿತು ಸಮುದಾಯದ ಜನರಲ್ಲಿ ಅರಿವು ಮೂಡಿಸುವಲ್ಲಿ ಶಿಕ್ಷಕರ ಪಾತ್ರ ಅತೀ ಮಹತ್ವದಾಗಿದೆ ಎಂದು ಆಹಾರ ಮತ್ತು ಪೌಷ್ಟಿಕತೆ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ.ರೇಣುಕಾ ಮೇಟಿ ಹೇಳಿದರು.
ಮಳೆ ಹಿನ್ನೆಲೆ: ಬೋರ್‌ವೆಲ್‌ ಕೊರೆಸದಂತೆ ಸೂಚನೆ
ಬೋರವೆಲ್ ದುರಸ್ತಿಗಾಗಿ ಅನುದಾನ ಮಂಜೂರಾತಿ ಮಾಡಲಾಗಿದ್ದು ದುರಸ್ತಿ ಪೂರ್ಣಗೊಳಿಸದ ೧೮೭ ಬೋರವೆಲ್‌ಗೆ ನೀಡಿದ ಹಣವನ್ನು ಹಿಂಪಡೆಯಲಾಗುವುದು. ಅರ್ಹ ರೈತರಿಗೆ ಬರಪರಿಹಾರ ಬಿಡುಗಡೆ
2023 ಕಾನೂನು ಅಂಗೀಕಾರ ಇತಿಹಾಸದಲ್ಲಿ ಬಹುದೊಡ್ಡ ಬದಲಾವಣೆ
ಚಿಕ್ಕೋಡಿ ಕೆಎಲ್‌ಇ ಸಂಸ್ಥೆಯ ಕಾನೂನು ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಭಾರತೀಯ ನ್ಯಾಯ ಸಂಹಿತೆ 2023 ಕಾಯಿದೆಗಳ ಕುರಿತು ಪೊಲೀಸರಿಗೆ ಕಾರ್ಯಾಗಾರ ಆಯೋಜಿಸಲಾಗಿತ್ತು.
1980ರಲ್ಲೇ ಮಹಾನುಭಾವರು ಸಿಡಿ ಫ್ಯಾಕ್ಟರಿ ತೆರೆದಿದ್ದಾರೆ: ಎಚ್ಡಿಕೆ

ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ. 

4ಜನ ಕಳ್ಳರ ಬಂಧನ: 7 ಲಕ್ಷದ ಚಿನ್ನ, ನಗದು,ಬೈಕ್‌ ವಶ
ಕನ್ನಡಪ್ರಭ ವಾರ್ತೆ ಜಮಖಂಡಿ: ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ಕು ಜನ ಕಳ್ಳರನ್ನು ಜಮಖಂಡಿ ಪೋಲಿಸರು ಬಂಧಿಸಿದ್ದಾರೆ. ಕಳೆದ ವರ್ಷ ಬಸ್ ನಿಲ್ದಾಣದಲ್ಲಿ ಚಿನ್ನಾಭರಣ ದೋಚಿದ್ದ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಕರೆಪ್ಪ ತಳವಾರ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತರಿಂದ ₹ 7 ಲಕ್ಷ ಮೌಲ್ಯದ 10 ತೊಲೆ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ವ್ಯಕ್ತಿಯೋರ್ವನಿಂದ ಚಿನ್ನದ ಆಭರಣ ದೋಚಿದ್ದ ಮೂವರನ್ನು ಬಂಧಿಸಲಾಗಿದೆ.
ಗ್ರಾಮದೊಳಗೆ ಬಂದು ಎಮ್ಮೆ ಕರು ಬಲಿ ಪಡೆದ ಚಿರತೆ
ತಾಲೂಕಿನ ಹಬುಕನಹಳ್ಳಿ ಸುತ್ತ ಮುತ್ತಲಿನ ಹತ್ತಾರು ಗ್ರಾಮಗಳಲ್ಲಿ ಕಳೆದ ಒಂದೆರೆಡು ತಿಂಗಳಿನಿಂದ ಚಿರತೆಯ ಹಾವಳಿ ಹೆಚ್ಚಾಗಿದ್ದು, ಜನರು ಓಡಾಡಲು ಭಯಪಡುವಂತಾಗಿದೆ.
ಸಾತನೂರು ಬೆಟ್ಟದಲ್ಲಿ ಭಾರೀ ದನಗಳ ಜಾತ್ರೆ ಯಶಸ್ವಿ
ಸಾತನೂರು ಬೆಟ್ಟದಲ್ಲಿ ನಡೆದ ಜಾತ್ರೆಗೆ ಹಾವೇರಿ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ೩೫೬ ದನಗಳು ಭಾಗವಹಿಸಿದ್ದವು. ೫೬ ಜೋಡಿಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ಹಾಲು ಹಲ್ಲು, ಎರಡು ಹಲ್ಲು, ನಾಲ್ಕು ಹಲ್ಲು, ಆರು ಹಲ್ಲು, ಕಡೇ ಹಲ್ಲುಗಳನ್ನು ನೋಡಿ ಬಹುಮಾನಕ್ಕೆ ಆಯ್ಕೆ ಮಾಡಲಾಯಿತು. ಹಸುಗಳಲ್ಲೂ ಇದೇ ಮಾದರಿಯನ್ನು ಅನುಸರಿಸಲಾಯಿತು.
  • < previous
  • 1
  • ...
  • 10843
  • 10844
  • 10845
  • 10846
  • 10847
  • 10848
  • 10849
  • 10850
  • 10851
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved